ಭಾನುವಾರ, 8 ನವೆಂಬರ್ 2026

News

ಉಡುಪಿ : ಕೆಮಿಕಲ್ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ; ಅಪಾರ ಸೊತ್ತು ಬೆಂಕಿಗಾಹುತಿ!

ಉಡುಪಿ ಮಣಿಪಾಲದ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಶನಿವಾರ ಮಧ್ಯರಾತ್ರಿ ವೇಳೆ ಭಾರೀ ಬೆಂಕಿ ಅನಾಹುತವೊಂದು ಸಂಭವಿಸಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿರುವ ಬಗ್ಗೆ ವರದಿಯಾಗಿದೆ. ವೆಸ್ಟೆಕ್ ಎಂಟರ್ ಪ್ರೈಸಸ್ ಪ್ರೈವೇಟ್ ಲಿಮಿಟೆಡ್ ಇಂಕ್ ಪ್ಲಾಂಟ್ ನಲ್ಲಿ ರಾತ್ರಿ…

2022-23 ಶೈಕ್ಷಣಿಕ ಸಾಲಿನಲ್ಲಿ SSLC-PUC’ಗೆ ಪೂರ್ಣ ಪ್ರಮಾಣದ ಪಠ್ಯ ಬೋಧನೆ; ಈ ಬಾರಿ ಯಾವುದೇ ಪಠ್ಯ ಕಡಿತ ಇಲ್ಲ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳುರು : 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ಎಸ್ಎಲ್ ಸಿ ಮತ್ತು ಪಿಯುಸಿಗೆ ಪೂರ್ಣ ಪ್ರಮಾಣದ ಪಠ್ಯ ಬೋಧನೆಗೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ವಚನಕೋವಿಡ್ ಹಿನ್ನೆಲೆಯಲ್ಲಿ ಕಳೆದ 2…

ಇನ್ನು ಮುಂದೆ ರಾಜ್ಯದ ಗ್ರಾಮ ಪಂಚಾಯತಿಯಲ್ಲೇ ಸಿಗುತ್ತೆ ‘ಮದುವೆ ಸರ್ಟಿಫಿಕೇಟ್’

ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಇನ್ಮುಂದೆ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲೇ ಮ್ಯಾರೇಜ್ ಸರ್ಟಿಫಿಕೇಟ್ ಸಿಗಲಿದೆ ಎಂದಿದೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ…

ಹೀಗೂ ಉಂಟು….ಲೈಂಗಿಕ ಸಂತೃಪ್ತಿಗಾಗಿ ವ್ಯಕ್ತಿ ಮಾಡಿದ ಎಡವಟ್ಟು…ತಂದಿತು ಜೀವಕ್ಕೆ ಆಪತ್ತು ; 2 ಕೆಜಿ ಡಂಬಲ್ ಗುದನಾಳದಲ್ಲಿ!!!

ಲೈಂಗಿಕ ಸಂತೃಪ್ತಿ ಪಡೆಯಲು ದಂಪತಿಗಳು ನಾನಾ ರೀತಿಯ ಸಾಧನಗಳನ್ನು ಬಳಸಿ ಲೈಂಗಿಕ ಪರಾಕಾಷ್ಠೆ ಪಡೆಯುತ್ತಾರೆ. ಆದರೆ ಕೆಲವೊಂದು ಸಾಧನಗಳನ್ನು ಲೈಂಗಿಕ ತೃಷೆಗೆ ಬಳಸಿದರೆ ಆಗುವ ಅನಾಹುತಗಳನ್ನು ಮುಂದೆ ದಂಪತಿಗಳೇ ಎದುರಿಸಬೇಕಾಗುತ್ತದೆ. ಈ ರೀತಿಯ ಚಿತ್ರ ವಿಚಿತ್ರ ಸಾಧನ ಬಳಸಿ…

ರೈಲು ಮೈಮೇಲೆ ಹೋದ್ರೂ ಮೊಬೈಲ್ ಸಂಭಾಷಣೆಯಲ್ಲೇ ಮಹಿಳೆ ಬ್ಯುಸಿ, ವಿಡಿಯೋ ವೈರಲ್!
ನಿಜವೋ ಸುಳ್ಳೋ ಎಂದು ಭ್ರಮೆ ಸೃಷ್ಟಿಸುವ ಘಟನೆ !

ನಿಜವೋ ಸುಳ್ಳೋ ಎಂದು ಭ್ರಮೆ ಸೃಷ್ಟಿಸುವ ಘಟನೆ ಇದು. ನಂಬಲು ಕಷ್ಟ, ಆದ್ರೆ ಇದು ನಿಜ. ಕೈಯಲ್ಲಿ ಮೊಬೈಲ್ ಇದ್ದರೆ ಸಾಕು ಜನ ಲೋಕವನ್ನೇ ಮರೆತುಬಿಡ್ತಾರೆ. ಮೊಬೈಲ್ ಗೆ ಅಡಿಕ್ಟ್ ಆಗಿರುವವರ ವರ್ತನೆ ಹೇಗೆಲ್ಲಾ ಇರುತ್ತೆ ಅನ್ನೋದಕ್ಕೆ ಒಂದು…

ಮುಂಜಾನೆ ಎದ್ದ ತಕ್ಷಣ ಕಣ್ಣಿಗೆ ಕಾಣುವ ಕೆಲ ವಸ್ತುಗಳಿಂದನೇ ಅಳೆಯಲಾಗುತ್ತದೆ ಆ ದಿನದ ಶುಭ-ಅಶುಭ!! ಜ್ಯೋತಿಷ್ಯ ಶಾಸ್ತ್ರದಲ್ಲಿರುವ ಆ ವಸ್ತುಗಳು ಯಾವುದು ಗೊತ್ತಾ!??

ರಾತ್ರಿ ಇಳಿದು ಸೂರ್ಯನ ಕಿರಣಗಳು ಭೂಮಿಯನ್ನು ತಲುಪುವ ಮುಂಜಾನೆಯಲ್ಲಿ ಹೊಚ್ಚ ಹೊಸ ಕನಸುಗಳನ್ನು ಕಟ್ಟಿಕೊಂಡು ನಿದ್ದೆಯಿಂದ ಏಳುವಾಗ ತಕ್ಷಣಕ್ಕೆ ಕಾಣುವ ಕೆಲ ವಸ್ತುಗಳು ವ್ಯಕ್ತಿಯ ಆ ದಿನದ ಶುಭ-ಅಶುಭದ ಬಗ್ಗೆ ಹೇಳುತ್ತದೆ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ. ಅಂತೆಯೇ ಮುಂಜಾನೆ…

ಜನಜಂಗುಳಿಯಿಂದ ಬ್ರಹ್ಮೋತ್ಸವದಲ್ಲಿ ಕಾಲ್ತುಳಿತ !!| ಇಬ್ಬರು ಸಾವು, ಹಲವು ಮಂದಿಗೆ ಗಂಭೀರ ಗಾಯ

ಉತ್ಸವ ವೇಳೆ ಕಾಲ್ತುಳಿತ ಸಂಭವಿಸಿದ ಕಾರಣ ಇಬ್ಬರು ಸಾವನ್ನಪ್ಪಿ ಎಂಟು ಮಂದಿ ಗಂಭೀರ ಗಾಯಗೊಂಡ ಘಟನೆ ತಮಿಳುನಾಡಿನ ಮಧುರೈನಲ್ಲಿ ಚಿತ್ತಿರೈ ಬ್ರಹ್ಮೋತ್ಸವಂ ನಲ್ಲಿ ನಡೆದಿದೆ. ವೈಗೈ ನದಿಗೆ ಕಲ್ಲಜಗರ್ ದೇವರ ಪ್ರವೇಶವನ್ನು ವೀಕ್ಷಿಸಲು ಸಾವಿರಾರು ಭಕ್ತರು ನೆರೆದಿದ್ದ ಸಂದರ್ಭದಲ್ಲಿ…

ಹಿಂಸಾಚಾರದಲ್ಲಿ 15 ಮಂದಿ ಮುಸ್ಲಿಮರ ಜೀವ ಉಳಿಸಿದ ಒಂಟಿ ಮಹಿಳೆ !! | ರಾಮನವಮಿ ಗಲಾಟೆಯಲ್ಲಿ ಈ ನಾರಿಯ ರಕ್ಷಣಾ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆಯ ಸುರಿಮಳೆ

ರಾಮನವಮಿ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದಾಗ 48 ವರ್ಷದ ಮಹಿಳೆಯೊಬ್ಬರು ಕೆಚ್ಚೆದೆಯಿಂದ ಉದ್ರಿಕ್ತರ ಗುಂಪಿನ ಮುಂದೆ ಗಟ್ಟಿಯಾಗಿ ನಿಂತು ಇತರ ಸಮುದಾಯದ 15 ಮಂದಿ ಪುರುಷರನ್ನು ರಕ್ಷಿಸಿದ ಸಾಹಸಿ ಘಟನೆಯೊಂದು ಕರೌಲಿಯಲ್ಲಿ ಬೆಳಕಿಗೆ ಬಂದಿದೆ. ಮಧುಲಿಕಾ ತನ್ನ ಪತಿ ನಿಧನದ…

ಕಾರು ಅಪಘಾತ: ಗಾಯಾಳುವಿಗೆ ತನ್ನ ಕಾರು ಕೊಟ್ಟು ಮಾನವೀಯತೆ ಮೆರೆದ ಸಚಿವೆ ಶೋಭಾ ಕರಂದ್ಲಾಜೆ;

ದಾರಿ ಮಧ್ಯದಲ್ಲಿ ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ವ್ಯಕ್ತಿಗೆ ಮಾನವೀಯ ನೆಲೆಯಿಂದ ಸ್ಪಂದಿಸಿದ್ದಾರೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ. ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯ ಕಾರಣಿಯಲ್ಲಿ ಭಾಗವಹಿಸಲು ತೆರಳುವ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ. ಹೊಸಪೇಟೆ ಗ್ರಾಮೀಣ ಭಾಗದ…

ದ್ವಿತೀಯ ಪಿಯುಸಿ ಪರೀಕ್ಷೆ 2022: ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ;

ದ್ವೀತಿಯ ಪಿಯುಸಿ ವಿದ್ಯಾರ್ಥಿಗಳಿಗೆ ನಿಮಗಾಗಿ ಕೆಎಸ್‌ಆರ್‌ಟಿಸಿ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಇದೇ ತಿಂಗಳ 22 ರಿಂದ ಮೇ 18 ರವರೆಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಈ ಕಾರಣದಿಂದ ವಿದ್ಯಾರ್ಥಿಗಳಿಗೋಸ್ಕರ ಕೆಎಸ್‌ಆರ್‌ಟಿಸಿ ನಿಗಮವು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ವಾಸಸ್ಥಳದಿಂದ…