ಭಾನುವಾರ, 8 ನವೆಂಬರ್ 2026

News

ಉಡುಪಿ : ಪತಿಯ ಅಪರೇಷನ್ ಗೆ ದುಡ್ಡು ಹೊಂದಿಸಲಾಗದೆ, ಮನನೊಂದು ಪತ್ನಿ ಬಾವಿಗೆ ಹಾರಿ ಆತ್ಮಹತ್ಯೆ!

ಅಜೆಕಾರು; ಪತಿಯ ಆಪರೇಷನ್ ಗೆ ಹಣ ಹೊಂದಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಅಂಡಾರು ಗ್ರಾಮದ ಬಾಳೆಹಿತ್ತು ಎಂಬಲ್ಲಿ ನಡೆದಿದೆ. ಮೃತರನ್ನು ಅಂಡಾರು ಗ್ರಾಮದ ಬಾಳೆಹಿತ್ತು ನಿವಾಸಿ 45 ವರ್ಷದ ವನಿತಾ…

ಕಡಬ: ಭಾರಿ ಮಳೆಗೆ ಸಂಪೂರ್ಣ ಕುಸಿದ ಮನೆ,ಸುಮಾರು 50 ಸಾವಿರ ರೂಪಾಯಿ ನಷ್ಟ! | ಸ್ಥಳಕ್ಕೆ ಭೇಟಿ ನೀಡಿದ ಆನಂದ ಪಿಲವೂರರಿಂದ ಪರಿಹಾರ ಕೊಡಿಸುವ ಭರವಸೆ

ಕಡಬ:ಅತಿಯಾದ ಮಳೆಯಿಂದ ಹಲವು ಹಾನಿಗಳು ನಡೆಯುತ್ತಲೇ ಇದ್ದು, ಅಪಾರ ನಷ್ಟ ಸಂಭವಿಸಿದೆ. ಇದೀಗ ನಿನ್ನೆ ರಾತ್ರಿ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಗೆ ನೆಲ್ಯಾಡಿ ಗ್ರಾಮದ ಮನೆಯೊಂದು ಸಂಪೂರ್ಣ ಕುಸಿದ ಘಟನೆ ನಡೆದಿದೆ. ಕುಡ್ತಾಜೆ ಕಮಲಾಕ್ಷ ಗೌಡ ಎಂಬುವವರ…

‘SSLC ಪರೀಕ್ಷಾ ಫಲಿತಾಂಶ’ : ಮೇ.12ಕ್ಕೆ ರಿಸಲ್ಟ್ ರಿಲೀಸ್!!!

ಎಸ್ಎಸ್ಎಲ್‌ಸಿ ಪರೀಕ್ಷೆ ಮುಕ್ತಾಯಗೊಂಡಿದ್ದು, ಎಸ್ಎಸ್ಎಲ್‌ಸಿ ವೆಬ್‌ಸೈಟ್‌ನಲ್ಲಿ ಕೀ ಉತ್ತರಗಳನ್ನ ಪ್ರಕಟಿಸಲಾಗಿದೆ. ಸದ್ಯ ಪರೀಕ್ಷಾ ಮಂಡಳಿ ಎಸ್ಎಸ್ಎಲ್‌ಸಿ ಫಲಿತಾಂಶ ಬಿಡುಗಡೆಗೆ ತಾತ್ಕಾಲಿಕ ದಿನಾಂಕ ನಿಗಧಿ ಮಾಡಿದ್ದು ಮೇ 12ರಂದು ರಿಸಲ್ಟ್ ಬಿಡುಗಡೆಯಾಗಲಿದೆ ಎಂದಿದೆ. ಏಪ್ರಿಲ್ 12ರಿಂದಲೇ ವೆಬ್‌ಸೈಟ್‌ನಲ್ಲಿ ಕೀ ಉತ್ತರಗಳು…

ಮಾಜಿ ಶಾಸಕರ ಪುತ್ರಿ ಎಂಬಿಬಿಎಸ್ ಪದವೀಧರೆ ನೇಣಿಗೆ ಶರಣು!

ತೆಲಂಗಾಣದ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷದ ಮಾಜಿ ಶಾಸಕರ ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭದ್ರಾದ್ರಿ ಕೋಟಗುಡೆಮ್ ಜಿಲ್ಲೆಯಲ್ಲಿ ನಡೆದಿದೆ. ತಾತಿ ಮಹಾಲಕ್ಷ್ಮೀ ಮೃತ ದುರ್ದೈವಿ. ಈಕೆ ಅಶ್ವರಾವ್‌ಪೇಟೆಯ ಮಾಜಿ ಶಾಸಕ ತಾತಿ ವೆಂಕಟೇಶ್ವಗ್ ಅವರ…

ಟೆರೇಸ್ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಲು ಮುಂದಾದ ಯುವತಿ! CISF ಸಿಬ್ಬಂದಿಯ ಜಾಣ್ಮೆಯಿಂದ ಬದುಕುಳಿದ ಯುವತಿ!

ಮೆಟ್ರೋ ನಿಲ್ದಾಣದ ಟೆರೆಸ್ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ; ಚಾಣಾಕ್ಷತನದಿಂದ ಬಚಾವ್ ಮಾಡಿದ CISF ಸಿಬ್ಬಂದಿ ದೆಹಲಿಯ ಅಕ್ಷರಧಾಮ ಮೆಟ್ರೋ ನಿಲ್ದಾಣದಲ್ಲಿ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿ ಘಟನೆಯೊಂದು ಇಂದು ಬೆಳಗ್ಗೆ 7.20 ರ ಸುಮಾರಿಗೆ ನಡೆದಿದೆ. ಯುವತಿ…

ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಕೃಷಿಕ ಸಾವು!

ಉಡುಪಿ: ಕೃಷಿಕ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಕೋಟಾದ ಸಾಸ್ತಾನ ಗೋಳಿಗರಡಿ ಗ್ರಾಮದಲ್ಲಿ ನಡೆದಿದೆ. ಮೃತರು ಸಾಸ್ತಾನ ಗೋಳಿಗರಡಿ ನಿವಾಸಿ ರಾಜೇಂದ್ರ ಪೂಜಾರಿ(38). ರಾಜೇಂದ್ರ ಪೂಜಾರಿ ಕೃಷಿ ಕೆಲಸ ಮಾಡಿಕೊಂಡಿದ್ದು, ಎಂದಿನಂತೆ ಮನೆಯ ಪಕ್ಕದಲ್ಲಿರುವ ಗದ್ದೆಗೆ…

ಮನೆ ಮುಂದೆ ಮಲಗಿದ್ದವನ ಮೇಲೆ ಹರಿದ ಮರಳು ಸಾಗಾಟದ ಟಿಪ್ಪರ್ !! | ಯುವಕ ಸ್ಥಳದಲ್ಲೇ ದಾರುಣ ಸಾವು

ಮರಳು ಸಾಗಣೆ ಟಿಪ್ಪರ್ ಹರಿದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ. ಮಾರುತಿ (19) ಮೃತ ಯುವಕ. ಬೇಸಿಗೆ ಹಿನ್ನೆಲೆಯಲ್ಲಿ ಮನೆ ಮುಂಭಾಗದಲ್ಲಿ ಮಲಗಿದ್ದ ಮಾರುತಿ ಟಿಪ್ಪರ್‌ಗೆ ಬಲಿಯಾಗಿದ್ದಾನೆ. ಹೊಲದಲ್ಲೇ…

ದೆವ್ವ ಹಿಡಿದಿದೆ ಎಂದು ಮೂರು ವರ್ಷದ ಕಂದಮ್ಮಗೆ ಮನಸೋ ಇಚ್ಛೆ ಥಳಿಸಿ ಕೊಲೆ ಮಾಡಿದ ಪ್ರಕರಣ;

ದೆವ್ವ ಹಿಡಿದಿದೆ ಎಂದು ಮೂರು ವರ್ಷದ ಕಂದಮ್ಮನಿಗೆ ಮನಸೋ ಇಚ್ಛೆ ಥಳಿಸಿ, ಕೊಲೆಗೈದ ವಾಮಾಚಾರಿ ಸಹೋದರರು ತಕ್ಕ ಶಿಕ್ಷೆಗೆ ಗುರಿಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕು ಅಜ್ಜಿ ಕ್ಯಾತನಹಳ್ಳಿ ನಿವಾಸಿ ಪ್ರವೀಣ್ ಅವರ ಪುತ್ರಿ ಮೂರು ವರ್ಷದ ಪೂರ್ವಿಕಾಳನ್ನು…

ಅಣಬೆ ತಿಂದು ಅಸ್ವಸ್ಥಗೊಂಡ 40 ಮಂದಿ !! | ಚಿಕಿತ್ಸೆ ಫಲಕಾರಿಯಾಗದೆ 13 ಜನರು ದುರ್ಮರಣ

ವಿಷಕಾರಿ ಅಣಬೆ ತಿಂದು ಕಳೆದ 2 ದಿನಗಳಲ್ಲಿ 13 ಜನ ಸಾವನ್ನಪ್ಪಿದ ದುರಂತ ಘಟನೆ ಅಸ್ಸಾಂ ರಾಜ್ಯದ 4 ಜಿಲ್ಲೆಗಳಲ್ಲಿ ನಡೆದಿದೆ. ಈ ವಿಷಕಾರಿ ಅಣಬೆಯನ್ನು ಸೇವಿಸಿದ 40 ಜನರು ಅಸ್ವಸ್ಥರಾಗಿದ್ದರು. ಅಸ್ಸಾಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ…

ಇಂದು ಅಂಬೇಡ್ಕರ್ ಜಯಂತಿ; ತಿಳಿಯಿರಿ ಈ ಮುಖ್ಯ ಮಾಹಿತಿ

ಏಪ್ರಿಲ್ 14 ಭಾರತೀಯರಿಗೆ ಅತ್ಯಂತ ಮಹತ್ವದ ದಿನ. ಭಾರತೀಯ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನಿಸಿದ ದಿನ. ಹಾಗಾಗಿ ಪ್ರತಿ ವರ್ಷ ಈ ದಿನವನ್ನು ಅಂಬೇಡ್ಕರ್ ಜಯಂತಿ ಎಂದು ಆಚರಿಸಲಾಗುತ್ತದೆ.  ಅಂಬೇಡ್ಕರ್ ಜಯಂತಿಯನ್ನು ಮೊದಲ ಬಾರಿಗೆ, ಕಾರ್ಯಕರ್ತ ಜನಾರ್ದನ್ ಸದಾಶಿವ್…