ಭಾನುವಾರ, 8 ನವೆಂಬರ್ 2026

News

ತನ್ನ ಮೇಲೆ ಹಾಗೂ ಮೊಮ್ಮಕ್ಕಳ ಮೇಲೆ ಹಲ್ಲೆ ಮಾಡಲು ಬಂದ ಮಗನನ್ನು ಕೊಂದ ಹೆತ್ತ ತಾಯಿ!!!

ಕುಡಿತದಿಂದ ಎಷ್ಟೋ ಮನೆಯ ನೆಮ್ಮದಿ ಹಾಳಾಗಿದ್ದು ಇದೆ. ಎಷ್ಟೋ ಮನೆಯಲ್ಲಿ ದಿನನಿತ್ಯ ಗಲಾಟೆ, ಜಗಳ, ಮಾನಸಿಕ ಕಿರಿಕಿರಿ ಉಂಟಾಗಿ, ಜನ ಮಾನಸಿಕ ನೆಮ್ಮದಿಯನ್ನೇ ಕಳೆದುಕೊಂಡಿದ್ದೂ ಇದೆ. ಈ ಕುಡಿತದ ಕಾರಣದಿಂದಲೇ ಸಿಟ್ಟಿಗೆದ್ದ ತಾಯಿಯೋರ್ವಳು ತನ್ನ ಮಗನ ಹತ್ಯೆ ಮಾಡಿದ್ದಾಳೆ.…

ಸರಕಾರಿ ಶಾಲೆಯಲ್ಲಿ ಹಿಂದೂ ಮಕ್ಕಳ ಮತಾಂತರ ಮಾಡಲು ಯತ್ನಿಸಿದ ಶಿಕ್ಷಕ ;

ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರೊಬ್ಬರು ಕ್ರಿಶ್ಚಿಯನ್ ಪ್ರಾರ್ಥನೆ ಓದಿಸುವ ಚಟುವಟಿಕೆ ನಡೆಯುತ್ತಿದ್ದು, ಈಗ ಈ ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳಿಗೆ ಹೊಲಿಗೆ ವಿಷಯದ ಸಂಬಂಧ ಪಾಠ ಹೇಳುವ ಬದಲು ಶಿಕ್ಷಕರೊಬ್ಬರು ಕ್ರಿಶ್ಚಿಯನ್ ಪ್ರಾರ್ಥನೆ ಓದಿಸುತ್ತಿದ್ದರು. ಈ ವಿಷಯವನ್ನು ವಿದ್ಯಾರ್ಥಿಗಳು ಪೋಷಕರ…

ಔಷಧಿ ಘಟಕದಲ್ಲಿ ಅನಿಲ ಸೋರಿಕೆಯಿಂದ ರಿಯಾಕ್ಟರ್ ಸ್ಫೋಟ !! | 6 ಮಂದಿ ಕಾರ್ಮಿಕರು ಸಜೀವ ದಹನ, 13 ಮಂದಿಗೆ ಗಂಭೀರ ಗಾಯ

ಔಷಧಿ ಘಟಕದಲ್ಲಿ ಅನಿಲ ಸೋರಿಕೆಯಿಂದ ರಿಯಾಕ್ಟರ್ ಸ್ಫೋಟಗೊಂಡು ಕೆಲಸ ಮಾಡುತ್ತಿದ್ದ 6 ಮಂದಿ ಕಾರ್ಮಿಕರು ಸಜೀವ ದಹನವಾಗಿದ್ದು, 13 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಉದುರುಪತಿ ಕೃಷ್ಣಯ್ಯ, ಬಿ ಕಿರಣ್ ಕುಮಾರ್, ಕಾರು ರವಿ ದಾಸ್, ಮನೋಜ್…

LPG ಸಿಲಿಂಡರ್‌ನಲ್ಲಿ 50 ಲೀ. ಮದ್ಯ ಸಾಗಾಟ !! | ಚಾಲಾಕಿ ಕಳ್ಳನನ್ನು ಹೆಡೆಮುರಿಕಟ್ಟಿದ ಪೊಲೀಸರು

ಕಳ್ಳರು ಯಾವ ರೀತಿಯಲ್ಲೆಲ್ಲಾ ಕಳ್ಳ ಮಾಲುಗಳನ್ನು ಸಾಗಿಸುತ್ತಾರೆ ಎಂದು ಹೇಳಲಾಗುವುದಿಲ್ಲ. ಅಂತೆಯೇ ಇಲ್ಲಿ LPG ಸಿಲಿಂಡರ್‌ನಲ್ಲಿ ಮದ್ಯ ಸಾಗಿಸುತ್ತಿದ್ದ ಚಾಲಾಕಿಯೊಬ್ಬನನ್ನು ಬಿಹಾರದ ಪೊಲೀಸರು ಬಂಧಿಸಿದ್ದಾರೆ. ಭೂಷಣ್ ರೈ ಬಂಧಿತ ಆರೋಪಿ. ಮದ್ಯ ಸಾಗಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ…

ಈ 8 ದೇಶಗಳಿಂದ ಕರ್ನಾಟಕಕ್ಕೆ ಬರುವವರ ಮೇಲೆ ತೀವ್ರ ನಿಗಾ ; ಏಕೆ ಈ ಹೊಸ ನಿಯಮ-ಕ್ವಾರಂಟೈನ್ ಗೊತ್ತೇ ?

ದಕ್ಷಿಣ ಕೊರಿಯಾ, ಹಾಂಗ್‍ಕಾಂಗ್, ಚೀನಾ ದೇಶಗಳಲ್ಲಿ ಸಾಂಕ್ರಾಮಿಕದ ತೀವ್ರತೆ ಹೆಚ್ಚಿದೆ. ಜರ್ಮನಿ, ಯುಕೆಯಲ್ಲೂ ಸೋಂಕು ಹೆಚ್ಚಾಗಿದೆ.ಈ ಎಂಟು ದೇಶಗಳಲ್ಲಿ ಕೋವಿಡ್ ನಾಲ್ಕನೇ ಅಲೆ ಕಂಡುಬಂದಿದೆ. ಇಲ್ಲಿ ಎಕ್ಸ್‌ಇ ಹಾಗೂ ಎಂಇ ಎಂಬ ಹೊಸ ವೈರಾಣು ಪ್ರಭೇದಗಳು ಕಂಡುಬಂದಿವೆ. ಚೀನಾ, ದಕ್ಷಿಣ…

PMSBHGY : ಬಿಪಿಎಲ್ ಕುಟುಂಬಗಳಿಗೆ ಉಚಿತ ವಿದ್ಯುತ್ ಸಂಪರ್ಕ!

ಯಾವುದೇ ಮನೆಗೆ ವಿದ್ಯುತ್ ಸಂಪರ್ಕ ಇಲ್ಲದಿದ್ದರೆ, ಆ ಮನೆ ಅಪೂರ್ಣ ಎಂದೇ ಹೇಳಬಹುದು. ಕೆಲ ವರ್ಷಗಳ ಹಿಂದೆ ಕುಗ್ರಾಮಗಳಿಗೆ ವಿದ್ಯುತ್ ಸಂಪರ್ಕವೇ ಇರಲಿಲ್ಲ. ಆದರೀಗ ಪರಿಸ್ಥಿತಿ ಬದಲಾಗಿದೆ. ಬಹುತೇಕ ಎಲ್ಲ ಗ್ರಾಮಗಳಿಗೂ ವಿದ್ಯುತ್ ಸಂಪರ್ಕ ಕೊಡಲಾಗಿದೆ. ಪ್ರಸ್ತುತ ಬಹುತೇಕ…

‘ಹಲ್ಲಿ’ ಮೇಲೆ ಅತ್ಯಾಚಾರ ನಡೆಸಿದ ದುಷ್ಕರ್ಮಿಗಳು ; ನಾಲ್ವರ ಬಂಧನ !

ಆಘಾತಕಾರಿ ಘಟನೆಯೊಂದರಲ್ಲಿ ಮಹಾರಾಷ್ಟ್ರದ ಗೊಠಾಣೆ ಗ್ರಾಮದ ಬಳಿ ಇರುವ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬಂಗಾಳ ಮಾನಿಟರ್ ಹಲ್ಲಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಬೇಟೆಗಾರರು ಎಂದು ಗುರುತಿಸಲಾಗಿದ್ದು, ಗೊಠಾಣೆಯಲ್ಲಿರುವ ಗಭಾ ಪ್ರದೇಶದ…

ಪ್ರಚೋದನಕಾರಿ ಭಾಷಣಕಾರ ಶ್ರೀರಾಮ ಸೇನಾ ಮುಖ್ಯಸ್ಥ ಮುತಾಲಿಕ್ ಉಡುಪಿ ಪ್ರವೇಶಕ್ಕೆ ನಿರ್ಬಂಧ!! ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಡಳಿತದ ಆದೇಶ

ಉಡುಪಿ : ಎ.15 ರಂದು‌‌ ಗಂಗೊಳ್ಳಿಯಲ್ಲಿ ನಡೆಯಲಿರುವ ವೀರೇಶ್ವರ ದೇವಾಸ್ಥಾನದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಪ್ರಮೋದ್ ಮುತಾಲಿಕ್ ಅವರಿಗೆ ಉಡುಪಿ ಜಿಲ್ಲೆ ಪ್ರವೇಶ ಮಾಡದಂತೆ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾ…

ಇನ್ನು ಮುಂದೆ ಐದು ವರ್ಷಕ್ಕಿಂತ ಮೊದಲೇ ಉದ್ಯೋಗ ಬಿಟ್ರೂ ಸಿಗುತ್ತದೆ ಗ್ರಾಚ್ಯುಟಿ !! | ಇಲ್ಲಿದೆ ಈ ಹೊಸ ನಿಯಮದ ಕುರಿತು ಸಂಪೂರ್ಣ ಮಾಹಿತಿ

ನವದೆಹಲಿ:ಕೆಲಸ ಮಾಡಿ ಸಂಬಳಗಳಿಸುವ ಪ್ರತಿಯೊಬ್ಬ ಉದ್ಯೋಗಿಗೂ ಗ್ರಾಚ್ಯುಟಿಯ ಬಗ್ಗೆ ತಿಳಿದೇ ಇರುತ್ತೆ.ಗ್ರಾಚ್ಯುಟಿ ಅಂದರೆ ಐದು ಅಥವಾ ಅದಕ್ಕಿಂತಲೂ ಹೆಚ್ಚು ವರ್ಷಗಳ ಕಾಲ ಒಂದೇ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ ನೌಕರರಿಗೆ ಅವರ ಸೇವಾವಧಿಯನ್ನು ಮಾನದಂಡವಾಗಿಟ್ಟುಕೊಂಡು ನೀಡುವ ಗೌರವ ಧನವಾಗಿದೆ.ಆದರೆ ಗ್ರಾಚ್ಯುಟಿಯ…

ಜನತೆಗೆ ಪವರ್ ಕಟ್ ಶಾಕ್; ಬಿರುಬೇಸಿಗೆಯಲ್ಲಿ ಪವರ್ ಕಟ್ ಬಿಸಿ

ಭಾರತೀಯರು ಪವರ್ ಕಟ್ ಸಮಸ್ಯೆಯಿಂದ ಕಂಗಾಲಾಗಿದ್ಧಾರೆ. ದೇಶಾದ್ಯಂತ ಅನೇಕ ರಾಜ್ಯಗಳಲ್ಲಿ ಪವರ್ ಕಟ್ ಸಮಸ್ಯೆ ವಿಪರೀತವಾಗಿ ಕಾಡುತ್ತಿದೆ. ಈ ಬಾರಿಯ ಬೇಸಿಗೆಯಲ್ಲಿ ಉಷ್ಣಾಂಶ ದಾಖಲೆ ಮಟ್ಟಕ್ಕೆ ಏರುವ ನಿರೀಕ್ಷೆ ಇದೆ. ಈ ಸುಡುಸುಡು ಬಿಸಿಲಿನಲ್ಲಿ ಜನಸಾಮಾನ್ಯರು ಪವರ್ ಕಟ್…