ಉಡುಪಿ : ಕೋಳಿ ಹಿಡಿಯಲು ಹೋದ ವ್ಯಕ್ತಿ ನೀರಿಗೆ ಬಿದ್ದು ಸಾವು!
ಉಡುಪಿ: ಕೋಳಿಯೊಂದು ಕೆರೆಯತ್ತ ಹೋದಾಗ, ಅದನ್ನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆಯು ಕೊರಂಗ್ರಪಾಡಿಯ ಕೆಮ್ಮೂರಿನಲ್ಲಿ ನಿನ್ನೆ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಶ್ರೀನಿವಾಸ ಪುಜಾರಿ (65) ಎಂದು ಗುರುತಿಸಲಾಗಿದೆ. ನಗರ ಪೋಲಿಸ್ ಠಾಣೆಯಲ್ಲಿ ಈ ಸಂಬಂಧ…










