ಭಾನುವಾರ, 8 ನವೆಂಬರ್ 2026

News

ಒಂದೇ ರಿಚಾರ್ಜ್ ನಲ್ಲಿ 3 ಸಿಮ್ ಚಲಾವಣೆ ಜೊತೆಗೆ 150 GB ವರೆಗೆ ಡೇಟಾ ಪ್ಯಾಕ್ ಕೂಡ ಪಡೆದುಕೊಳ್ಳಿ !! | ಈ ಚೀಪೆಸ್ಟ್ ಪೋಸ್ಟ್ ಪೇಯ್ಡ್ ಯೋಜನೆಯ ಬಗ್ಗೆ ಕುರಿತು ಇಲ್ಲಿದೆ ಮಾಹಿತಿ

ಎಲ್ಲಾ ಬೆಲೆಯೇರಿಕೆಗಳ ನಡುವೆ ಮೊಬೈಲ್ ರೀಚಾರ್ಜ್ ದರವು ಗ್ರಾಹಕರ ತಲೆ ಕೆಡಿಸಿದೆ. ಮೊಬೈಲ್ ರಿಚಾರ್ಜ್ ದರ ಏರಿಕೆಯಿಂದ ಪ್ರಿಪೇಯ್ಡ್ ಮತ್ತು ಪೋಸ್ಟ್ ಪೇಯ್ಡ್ ಯೋಜನೆಗಳ ನಡುವೆ ಹೆಚ್ಚಿನ ವ್ಯತ್ಯಾಸ ಕಂಡುಬರುತ್ತಿಲ್ಲ. ಹಲವಾರು ಮಂದಿ ಪೋಸ್ಟ್ ಪೇಯ್ಡ್ ಯೋಜನೆಗಳ ಬಗ್ಗೆ…

ವಿಟ್ಲ:ಮರಕ್ಕೆ ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ!!

ವಿಟ್ಲ: ಮನೆ ಹಿಂಭಾಗದ ಮರಕ್ಕೆ ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಶಿಮಠ ಕೊಪ್ಪಳದಲ್ಲಿ ನಡೆದಿದೆ. ಮೃತರು ಕಾಶಿಮಠ ಕೊಪ್ಪಳ ನಿವಾಸಿ ಸಂಜೀವ ಶೆಟ್ಟಿ (65). ಎಂದಿನಂತೆ ಮನೆಯಲ್ಲಿ ರಾತ್ರಿ ಮಲಗಿದ್ದವರು, ಬೆಳಗ್ಗೆ ಎದ್ದುಕೊಂಡು ಮನೆಯ ಹೊರಗಿನ ಮರಕ್ಕೆ…

ಮೂಡುಬಿದಿರೆ:ಏಳು ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ|ಪತಿಯಿಂದ ದೂರು ದಾಖಲು!

ಮೂಡಬಿದರೆ: ಮಹಿಳೆಯೊಬ್ಬರು ತನ್ನ 7 ವರ್ಷದ ಮಗುವಿನೊಂದಿಗೆ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾದವರನ್ನು ಮಂಜುನಾಥ್ ಗೌಡ ಎಂಬವರ ಪತ್ನಿ ರಂಜಿನಿ ಎಂದು ಗುರುತಿಸಲಾಗಿದೆ. ಏಪ್ರಿಲ್ 8 ರಂದು ಮಂಜುನಾಥ್ ಗೌಡ ಪತ್ನಿಯ ಬಳಿ ಹೇಳಿಕೆಲಸಕ್ಕೆ ತೆರಳಿದ್ದು,ಸಂಜೆ ಸುಮಾರು 7-30…

ಈ ವಾರದ ಕೊನೆಯಲ್ಲಿ ಸಾಲು ಸಾಲು ರಜೆ ಹಿನ್ನೆಲೆ | ಕೆಎಸ್ ಆರ್ ಟಿಸಿಯಿಂದ 300 ಹೆಚ್ಚುವರಿ ಬಸ್ ಗಳ ವ್ಯವಸ್ಥೆ !!

ಗುರುವಾರದಿಂದ ಸಾಲು ಸಾಲು ರಜೆ ಇರುವ ಕಾರಣ ಊರಿಗೆ ತೆರಳುವ ಪ್ರಯಾಣಿಕರಿಗೆ ಸಹಾಯವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಿದೆ. ಈ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿಯಿಂದ 300 ಹೆಚ್ಚುವರಿ ಬಸ್ ಗಳ ವ್ಯವಸ್ಥೆ…

ಭಾರತಕ್ಕೆ ಮತ್ತೊಂದು ಹೆಮ್ಮೆಯ ಗರಿ ; ದೇಶದ ಮೊದಲ ಮೇಡ್ ಇನ್ ಇಂಡಿಯಾ ವಾಣಿಜ್ಯ ವಿಮಾನ ಹಾರಾಟ

ದೇಶದ ಮೊದಲ ಮೇಡ್ ಇನ್ ಇಂಡಿಯಾ ವಾಣಿಜ್ಯ ವಿಮಾನವು ಹಾರಾಟ ಪ್ರಾರಂಭಿಸಿದೆ. ಹಾಗಾಗಿ ಭಾರತೀಯ ವಾಯುಯಾನ ಇತಿಹಾಸದಲ್ಲಿ ಇದನ್ನು ರೆಡ್ ಲೆಟರ್ ಡೇ ಎಂದು ಕರೆಯಲಾಗುತ್ತಿದೆ. ಮೇಡ್ ಇನ್ ಇಂಡಿಯಾ” 17 ಆಸನಗಳ ಡಾರ್ನಿಯರ್ ವಿಮಾನವು ಹೊಂದಿದೆ. ಕ್ಯಾಬಿನ್‌ನೊಂದಿಗೆ 17…

ಹಾಡಹಗಲೇ ಮುಸುಕು ಧರಿಸಿ ಬಂದ ಯುವಕರ ಗುಂಪೊಂದು ಕಾರನ್ನು ಅಡ್ಡಗಟ್ಟಿ ದಾಳಿ|ಮೊಬೈಲ್​ನಲ್ಲಿ ಸೆರೆ ಹಿಡಿದ ದೃಶ್ಯ ವೈರಲ್!

ಮೈಸೂರು: ಹಾಡಹಗಲೇ ಎಂಟು ಜನರ ಯುವಕರ ಗುಂಪೊಂದು ಮುಸುಕು ಧರಿಸಿ ಕಾರು ಅಡ್ಡಗಟ್ಟಿ ದೊಣ್ಣೆಗಳನ್ನು ಹಿಡಿದು ಕಾರಿನ ಮೇಲೆ ದಾಳಿ ಮಾಡಿರುವ ಆಶ್ಚರ್ಯಕರ ಘಟನೆ ಮೈಸೂರು ಹಾಗೂ ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ಕಡಕೊಳ ಬಳಿ ನಡೆದಿದೆ. ಕಾರು ಚಾಲಕ…

ಒಂದೇ ಉಸಿರಿನಲ್ಲಿ ಹನುಮಾನ್ ಚಾಲೀಸಾ ಹಾಡಿದ ಖ್ಯಾತ ಗಾಯಕ ಶಂಕರ್ ಮಹಾದೇವನ್ !! | ಭಕ್ತಿಯ ಕಡಲಲ್ಲಿ ಮುಳುಗೇಳಿಸುವ ಈ ವೀಡಿಯೋ ಇದೀಗ ವೈರಲ್

ನೀನೇ ರಾಮ.. ನೀನೇ ಶ್ಯಾಮ.. ನೀನೆ ಅಲ್ಲಾ.. ನೀನೆ ಏಸು.. ಈ ಹಾಡು ಕೇಳಿದಾಗಲೆಲ್ಲ ನೆನಪಾಗುವುದು ಖ್ಯಾತ ಹಿನ್ನೆಲೆ ಗಾಯಕ ಮತ್ತು ಅತ್ಯುತ್ತಮ ಸಂಗೀತ ಸಂಯೋಜಕ ಶಂಕರ್ ಮಹಾದೇವನ್‌. ಇವರು ಸಂಗೀತ ಲೋಕಕ್ಕೆ ಸಾಕಷ್ಟು ಕೊಡುಗೆ ನೀಡಿದ್ದು, ಹಲವಾರು…

ಇಂದು ಡಾಕ್ಟರ್ ರಾಜಕುಮಾರ್ ಸ್ಮರಣೆಯ ದಿನ; ಕುಟುಂಬಸ್ಥರು ಆಚರಿಸಿದ್ದು ಹೀಗೆ

ಇಂದು ಮಂಗಳವಾರ(ಏಪ್ರಿಲ್ 12) ಕನ್ನಡದ ವರನಟ, ನಟ ಸಾರ್ವಭೌಮ, ಅಭಿಮಾನಿಗಳ ಪ್ರೀತಿಯ ಅಣ್ಣಾವ್ರು ಡಾ ರಾಜ್ ಕುಮಾರ್ ಅವರ ಪುಣ್ಯತಿಥಿ. ಅವರ ನೆನಪಿನ ದಿನ. ಅವರು ಅಗಲಿ ಇಂದಿಗೆ 16 ವರ್ಷಗಳಾಗಿವೆ. ಇಂದು ಬೆಳಗ್ಗೆ ಡಾ ರಾಜ್ ಕುಮಾರ್ ಕುಟುಂಬಸ್ಥರು…

ಈಶ್ವರಪ್ಪ ವಿರುದ್ಧ 40% ಕಮೀಷನ್ ಆರೋಪ‌ ಮಾಡಿದ್ದ ಗುತ್ತಿಗೆದಾರನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಉಡುಪಿ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಯಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿಯವಾರದ ಸಂತೋಷ್ ಪಾಟೀಲ್ ಉಡುಪಿಯ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ…

ಕಬ್ಬಿಣದ ರಾಡ್ ನಿಂದ ಪತಿಯನ್ನು ಹೊಡೆದು ಸಾಯಿಸಿದ ಪತ್ನಿ|ನೀಚ ಕೃತ್ಯದ ಹಿಂದಿದೆ ಕಾರಣ!

ಪದೇ ಪದೇ ಜಗಳವಾಡುತ್ತಿದ್ದ ಪತಿಯ ಕಿರಿ-ಕಿರಿ ತಾಳಲಾರದೆ ಆತನ ಪತ್ನಿಯೇ ಕಬ್ಬಿಣದ ರಾಡ್ ನಿಂದ ಹೊಡೆದು ಸಾಯಿಸಿರುವ ಅಮಾನವೀಯ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಂದ್ರಹಳ್ಳಿಯ ಸಾಯಿಬಾಬಾ ಲೇಔಟ್ ನಿವಾಸಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ…