ಅಂತೂ ಇಂತೂ ಓಪನ್ ಆಯ್ತು ಮಂಗಳೂರಿನ ಪಂಪ್‌ವೆಲ್ ಮೇಲ್ಸೇತುವೆ
ಮಂಗಳೂರು: ಮಂಗಳೂರಿನ ಪಂಪ್‌ವೆಲ್ ಮೇಲ್ಸೇತುವೆಯು ಇಂದು ಬೆಳಿಗ್ಗೆ ಲೋಕಾರ್ಪಣೆಗೊಂಡಿತು. ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜತೆಗೂಡಿ ಈ ಮೇಲ್ಸೇತುವೆಯನ್ನು ಉದ್ಘಾಟಿಸಿದರು.
600 ಮೀಟರ್ ಉದ್ದ ಹೊಂದಿರುವ ಪಂಪ್‌ವೆಲ್!-->!-->!-->…