ರಸ್ತೆಗೆ ಬಂದು ನಿಂತ ಧರ್ಮ ಸಂಘರ್ಷ !! | ಮುಸ್ಲಿಂ ಹೆಸರಿರುವ ರಸ್ತೆ, ಸರ್ಕಲ್ ಗಳಿಗೆ ಶೀಘ್ರದಲ್ಲೇ ಹಿಂದೂ ಮರುನಾಮಕರಣ ಸಾಧ್ಯತೆ
ರಾಜ್ಯದಲ್ಲಿ ಧರ್ಮ ಸಂಘರ್ಷ ಮುಂದುವರೆಯುತ್ತಲೇ ಇದೆ. ಹಿಜಾಬ್ ಧರಿಸುವ ವಿಚಾರದಲ್ಲಿ ಆರಂಭವಾದ ವಿವಾದ ಹಲಾಲ್ ಮಾಂಸ ನಿಷೇಧ, ಮುಸ್ಲಿಂ ವರ್ತಕರಿಗೆ ಹಿಂದೂ ಧಾರ್ಮಿಕ ಉತ್ಸವ, ಜಾತ್ರೆ, ದೇವಸ್ಥಾನಗಳಲ್ಲಿ ನಿರ್ಬಂಧ, ಮುಸ್ಲಿಂ ವಾಹನಗಳಿಗೆ ಹಿಂದೂಗಳು ಹತ್ತಲು ನಿರ್ಬಂಧದಿಂದ ಇದೀಗ ಬೆಂಗಳೂರಿನಲ್ಲಿ…










