ಭಾನುವಾರ, 8 ನವೆಂಬರ್ 2026

News

ಡ್ರಗ್ಸ್ ಖರೀದಿಗೆ ಹಣ ನೀಡದ ತಾಯಿ, ಕೊಂದ ಪಾಪಿ ಮಗ!

ಮಗನೋರ್ವ ತನ್ನ ದುಶ್ಚಟಗಳಿಗೆ ಹಣ ನೀಡದ ತಾಯಿಯನ್ನು ಜೀವಂತವಾಗಿಯೇ ಸುಟ್ಟು ಹಾಕಿದ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಹಣ ನೀಡದ ಕಾರಣಕ್ಕೆ ಮನೆಗೆ ಬೆಂಕಿ ಹಚ್ಚಿ ತಾಯಿಯನ್ನೇ ಕೊಂದ ಘಟನೆ ಉತ್ತರಾಖಂಡದ ರೂರ್ಕಿಯಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿದ್ದ ಮಗ, ತಾಯಿಯ…

ವರ್ಗಾವಣೆ ಬೇಕಾದರೆ ಹೆಂಡತಿಯನ್ನು ‘ಒಂದು ರಾತ್ರಿ’ ಮಟ್ಟಿಗೆ ಕಳುಹಿಸು ಎಂದ ಮೇಲಾಧಿಕಾರಿ!

ವರ್ಗಾವಣೆ ಬೇಕೆಂದರೆ ತನ್ನ ಪತ್ನಿಯನ್ನು ಒಂದು ರಾತ್ರಿಯ ಮಟ್ಟಿಗೆ ಕಳುಹಿಸು ಎಂದು ಚಿತ್ರಹಿಂಸೆ, ಮಾನಸಿಕ ಕಿರುಕುಳ ನೀಡಿದ ಮೇಲಧಿಕಾರಿಯ ವರ್ತನೆಗೆ ಮನನೊಂದ ನೌಕರನೋರ್ವ ಡೀಸೆಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವಿದ್ಯುತ್…

ಮೇ ಎರಡನೇ ವಾರದಲ್ಲೇ ಹೊರಬೀಳಲಿದೆ SSLC ಫಲಿತಾಂಶ!

ವಿಜಯಪುರ: ರಾಜ್ಯದಾದ್ಯಂತ ಇಂದು ಎಸ್ಸೆಸೆಲ್ಸಿ ಪರೀಕ್ಷೆ ಮುಕ್ತಾಯವಾಗಿದ್ದು,ಮೇ ಎರಡನೇ ವಾರದಲ್ಲಿ ಫಲಿತಾಂಶ ಬರಲಿದೆ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ. ನಾಳೆಯಿಂದ ಕೀ ಉತ್ತರಗಳು, ಉತ್ತರಗಳಿಗೆ ಆಕ್ಷೇಪಣೆ ಕರೆಯುವುದು ಸೇರಿದಂತೆ ಇನ್ನಿತರ ಪ್ರಕ್ರಿಯೆಗಳುಆರಂಭವಾಗುತ್ತವೆ. ಏಪ್ರಿಲ್ ಕೊನೆಯ ವಾರದಲ್ಲಿ ಮೌಲ್ಯಮಾಪನ ಪ್ರಕ್ರಿಯೆ…

ಪಾಕಿಸ್ತಾನದ ನೂತನ ಪ್ರಧಾನಿ ಆಯ್ಕೆ ; ಇಲ್ಲಿದೆ ಪೂರ್ಣ ಮಾಹಿತಿ

ಪಾಕಿಸ್ತಾನದ ಹೊಸ ಪ್ರಧಾನಿ ಆಯ್ಕೆಗೆ ಮುಂಚಿತವಾಗಿ, ಮಾಜಿ ಪ್ರಧಾನಿ ಇಮ್ರಾನ್ ಖಾನ್ ರಾಷ್ಟ್ರೀಯ ಅಸೆಂಬ್ಲಿಯ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದರು. ‘ಕಳ್ಳರೊಂದಿಗೆ’ ಸಭೆಗಳಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ನಾಯಕ ಕಾಮೆಂಟ್ ಮಾಡಿದ ನಂತರ ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಶೆಹಬಾಜ್ ಶರೀಫ್ ಆಯ್ಕೆಯಾಗಿದ್ದಾರೆ.…

ಕೇಬಲ್ ಕಾರುಗಳು ಪರಸ್ಪರ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು !! | ಅಪಾಯದಲ್ಲಿ ಸಿಲುಕಿರುವ 48 ಜನರ ರಕ್ಷಣೆಗಿಳಿದ ಸೇನೆ

ರೋಪ್ ವೇಯಲ್ಲಿ ಕೇಬಲ್ ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿ ಹಲವರಿಗೆ ಗಾಯಗಳಾದ ಘಟನೆ ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯ ಬಾಬಾ ಬೈದ್ಯನಾಥ ದೇವಾಲಯದ ಸಮೀಪವಿರುವ ತ್ರಿಕುಟ್ ಬೆಟ್ಟಗಳಲ್ಲಿ ರೋಪ್‍ವೇಯಲ್ಲಿ ನಡೆದಿದೆ. ರೋಪ್ ವೇಯಲ್ಲಿದ್ದ 12 ಕ್ಯಾಬಿನ್‍ಗಳಲ್ಲಿ…

ಕೆಲಸ ಕೊಡುವುದಾಗಿ ನಂಬಿಸಿ 17 ವರ್ಷದ ಅಪ್ರಾಪ್ತ ಯುವತಿಯನ್ನು ನಿರಂತರವಾಗಿ ರೇಪ್ ಮಾಡಿದ 15 ಮಂದಿ!

ಕೆಲಸ ಕೊಡುವುದಾಗಿ ಹೇಳಿ, 17 ವರ್ಷದ ಅಪ್ರಾಪ್ತ ವಯಸ್ಸಿನ ಹುಡುಗಿಯ ಮೇಲೆ ನಿರಂತರವಾಗಿ ಒಂದೂವರೆ ವರ್ಷ ಅತ್ಯಾಚಾರ ಎಸಗಿರುವ ಆರೋಪದ ಮೇಲೆ 6 ಮಂದಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಒಟ್ಟು 15 ಮಂದಿ ಹುಡುಗಿಯ ಮೇಲೆ ದೌರ್ಜನ್ಯ ಎಸಗಿರುವುದು…

ಓದಿ ಮುಗಿಸಿದ ಪಠ್ಯ ಪುಸ್ತಕಗಳನ್ನು ಗುಜರಿಗೆ ಹಾಕುವ ಅಭ್ಯಾಸ ಹೊಂದಿದ್ದೀರಾ !?? |ಹಾಗಿದ್ರೆ ಇಂದೇ ಬದಲಾಗಿ, ನಿಮ್ಮ ಮೂಲಕ ಓದೋರಿಗೆ ಈ ರೀತಿ ಸಹಾಯ ಮಾಡಿ

ಪರೀಕ್ಷೆಗಳು ನಡೆದು ಶೈಕ್ಷಣಿಕ ವರ್ಷ ಈಗಾಗಲೇ ಮುಕ್ತಾಯಗೊಂಡಿದೆ. ಕಾಲೇಜು ವಿದ್ಯಾರ್ಥಿಗಳಿಗಷ್ಟೇ ಪರೀಕ್ಷೆ, ತರಗತಿಗಳು ನಡೆಯುತ್ತಿದೆ. ಈ ನಡುವೆ ಹಲವು ವಿದ್ಯಾರ್ಥಿಗಳಿಗೆ ತಮ್ಮ ಹಳೆಯ ಪಠ್ಯಪುಸ್ತಕಗಳನ್ನು ಏನು ಮಾಡುವುದು ಎಂಬ ಚಿಂತೆ ಕಾಡುತ್ತಿರಬಹುದು. ಹೆಚ್ಚಿನವರು ಗುಜರಿಗೆ ಹಾಕಿ ಹಣ ಪಡೆಯುತ್ತಾರೆ.…

ಕುಡಿದ ಮತ್ತಿನಲ್ಲಿ ದೇವಸ್ಥಾನದಲ್ಲಿ ಮದುವೆಯಾದ ಯುವಕರು| ನಶೆ ಇಳಿದ ಮೇಲಾಗಿದ್ದೆಲ್ಲ ಫಜೀತಿ|

ಕುಡಿದ ಮೇಲೆ ಅದರ ಅಮಲಿನಲ್ಲಿ ಆಗುವ ಎಡವಟ್ಟುಗಳು ಒಂದಾ ಎರಡಾ ? ಕೆಲವರು ಕುಡಿದಿದ್ದು ಹೆಚ್ಚಾದರೆ ಸುಮ್ಮನೆ ಮಲಗುತ್ತಾರೆ. ಮತ್ತೊಂದಷ್ಟು ಮಂದಿ ಏನೇನೋ ಹೇಳುತ್ತಾ ಸಂಕಷ್ಟಕ್ಕೀಡಾಗುತ್ತಾರೆ. ಅಂಥದ್ದೇ ಒಂದು ವಿಚಿತ್ರ ಘಟನೆ ತೆಲಂಗಾಣದಲ್ಲಿ ನಡೆದಿದೆ. ಇಲ್ಲಿಬ್ಬರು ಯುವಕರು ಕಂಠಪೂರ್ತಿ…

ನಾಲ್ಕು ರಾಜ್ಯಗಳಲ್ಲಿ ಕೋಮು ಸಂಘರ್ಷಕ್ಕೆ ತಿರುಗಿದ ರಾಮನವಮಿ ಮೆರವಣಿಗೆ !! | ಓರ್ವ ಸಾವು, ಹತ್ತು ಮಂದಿಗೆ ಗಂಭೀರ ಗಾಯ

ನಾಲ್ಕು ರಾಜ್ಯಗಳಲ್ಲಿ ರಾಮನವಮಿ ಆಚರಣೆಯ ಪ್ರಯುಕ್ತ ನಡೆದ ಮೆರವಣಿಗೆಗಳು ಕೋಮು ಸಂಘರ್ಷಕ್ಕೆ ತಿರುಗಿವೆ. ಗುಜರಾತ್, ಮಧ್ಯಪ್ರದೇಶ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ನಡೆಯುತ್ತಿದ್ದ ಮೆರವಣಿಗೆಯು ಹಿಂಸಾಚಾರಕ್ಕೆ ತಿರುಗಿದ್ದು, ಕೋಮು ಸಂಘರ್ಷ ಏರ್ಪಟ್ಟಿದೆ. ಇದೇ ವೇಳೆ 10 ಮಂದಿ…

ಒಟ್ಟಿಗೆ ಕಾಡಿಗೆ ಹೋದ ಮೂವರು ಯುವತಿಯರು ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ!!

ರಾತ್ರಿ ಹೊತ್ತಿಗೆ ಕಾಡಿಗೆ ಹೋದ ಮೂವರು ಹುಡುಗಿಯರು ಒಂದೇ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಒಡಿಶಾದ ನವರಂಗಪುರದಲ್ಲಿ ನಡೆದಿದೆ. ಮೃತ ಯುವತಿಯರನ್ನು ತೊಹಾರಾ ಎಂಬ ಹಳ್ಳಿಯ ನಿವಾಸಿಗಳಾದ ಹೇಮಲತಾ ಗೌಡಾ (21), ಕೌಸಲ್ಯಾ ಮಜ್ಹಿ (17)…