ಭಾನುವಾರ, 8 ನವೆಂಬರ್ 2026

News

ಟೆಂಪೋ ಮತ್ತು ಸ್ಕೂಟರ್ ನಡುವೆ ಡಿಕ್ಕಿ|ಭೀಕರ ಅಪಘಾತದಲ್ಲಿ ದೈವ ನರ್ತಕ ಮೃತ್ಯು

ಕಾರ್ಕಳ: ಟೆಂಪೋ ಮತ್ತು ಸ್ಕೂಟರ್ ಡಿಕ್ಕಿಯಾಗಿ ನಡೆದ ಅಪಘಾತದಲ್ಲಿ ದೈವ ನರ್ತಕರು ಸಾವನ್ನಪ್ಪಿದ ಘಟನೆ ತಾಲೂಕಿನ ಮುಂಡೂರು ಗ್ರಾಮದ ಜಾರಿಗೆಕಟ್ಟೆ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಸ್ಕೂಟರ್‌ನಲ್ಲಿ ಸಂಚರಿಸುತ್ತಿದ್ದ ಸಚೇರಿಪೇಟೆಯ ನಿವಾಸಿ ದೈವ ನರ್ತಕ ಗೋಪಾಲಕೃಷ್ಣ (38)ಎಂಬುವವರೆಂದು ಗುರುತಿಸಲಾಗಿದೆ. ಮುಂಡೂರು…

ಇಸ್ಲಾಂ ಧರ್ಮಕ್ಕೆ ಬಲವಂತವಾಗಿ ಮತಾಂತರ ಮಾಡಿದ ವೈದ್ಯ !! | ಡಾಕ್ಟರ್ ವಿರುದ್ಧ ದೂರು ದಾಖಲಿಸಿದ ಯುವಕ

ಇತ್ತೀಚೆಗೆ ದೇಶದಲ್ಲಿ ಮತಾಂತರ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಅಂತೆಯೇ ವೈದ್ಯನೊಬ್ಬ ತನ್ನ ಸಹೋದ್ಯೋಗಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇಟ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ರಾಮರಾಜ್ ಯಾದವ್…

ಪತ್ನಿಯ ಸಾವಿನಿಂದ ಮನನೊಂದು ಚಿತೆಗೆ ಹಾರಿದ ಪತಿ!! ಅದೃಷ್ಟವಶಾತ್ ಅಪಾಯದಿಂದ ಪಾರು

ಆತ್ಮಹತ್ಯೆ ಮಾಡಿಕೊಂಡ ಪತ್ನಿಯ ಶವ ಅಂತಾಸಂಸ್ಕಾರದ ವೇಳೆ ಮಾನಸಿಕ ಖಿನ್ನತೆಗೊಳಗಾದ ಪತಿಯೂ ಚಿತೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ಉತ್ತರಪ್ರದೇಶದ ಮಹೋಬ್ಯಾ ಜಿಲ್ಲೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಉಮಾ ಎನ್ನಲಾಗಿದ್ದು, ಚಿತೆಗೆ ಹಾರಲು ಯತ್ನಿಸಿದ ಪತಿಯನ್ನು ಬ್ರಿಜೇಶ್ ಎಂದು…

ಮೋದಿ ತವರೂರಲ್ಲಿ ರಾಸಾಯನಿಕ ಕಾರ್ಖಾನೆ ಸ್ಪೋಟ !! | ಭೀಕರ ದುರಂತದಲ್ಲಿ ಆರು ಮಂದಿ ಕಾರ್ಮಿಕರು ದುರಂತ ಸಾವು

ರಾಸಾಯನಿಕ ಕಾರ್ಖಾನೆಯೊಂದು ಮುಂಜಾನೆ ವೇಳೆ ಸ್ಫೋಟಗೊಂಡಿದ್ದು, 6 ಮಂದಿ ಕಾರ್ಮಿಕರು ಮೃತಪಟ್ಟಿರುವ ದುರಂತ ಘಟನೆ ಪ್ರಧಾನಿ ನರೇಂದ್ರ ಮೋದಿ ತವರೂರು ಗುಜರಾತ್‌ನ ಭರೂಚ್ ಜಿಲ್ಲೆಯಲ್ಲಿ ನಡೆದಿದೆ. ಅಹಮದಾಬಾದ್‌ನಿಂದ 235 ಕಿಮೀ ದೂರದಲ್ಲಿರುವ ದಹೇಜ್ ಕೈಗಾರಿಕಾ ಪ್ರದೇಶದ ಘಟಕದಲ್ಲಿ ಮುಂಜಾನೆ…

ಇಂದಿನಿಂದ ನಾಲ್ಕು ದಿನ ಮದ್ಯ ಮಾರಾಟ ಬಂದ್-ನಶೆಪ್ರಿಯರಲ್ಲಿ ಹೆಚ್ಚಿದ ಆತಂಕ!!|ಯಾವೆಲ್ಲಾ ಪ್ರದೇಶದಲ್ಲಿ ಎಣ್ಣೆ ಸಿಗಲ್ಲ ಗೊತ್ತಾ!?

ನಿನ್ನೆ ರಾಮನವಮಿ ಪ್ರಯುಕ್ತ ಬೆಂಗಳೂರಿನ ಪ್ರದೇಶದಲ್ಲಿ ಮಾಂಸ ಮಾರಾಟ ನಿಷೇಧಿಸಲಾಗಿತ್ತು. ಇದೀಗ ಇಂದು ಮತ್ತು ನಾಳೆ ಹಲಸೂರು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ. ಕೋದಂಡರಾಮಸ್ವಾಮಿ ಪಲ್ಲಕ್ಕಿ ಉತ್ಸವ ಹಿನ್ನೆಲೆ 2 ದಿನ ಹಲಸೂರು…

ಮಾಂಸಾಹಾರ ಸೇವನೆ ಕುರಿತಾಗಿ ಹಾಸ್ಟೆಲ್ ನಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ !! | ಕಲ್ಲು ತೂರಾಟದಿಂದ ಹಲವು ವಿದ್ಯಾರ್ಥಿಗಳಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಹಾಸ್ಟೆಲ್ ನಲ್ಲಿ ಎರಡು ತಂಡಗಳ ನಡುವೆ ಮಾರಾಮಾರಿ ನಡೆದಿದೆ. ರಾಮನವಮಿ ದಿನದಂದೇ ಮಾಂಸಾಹಾರ ಸೇವನೆ ವಿಷಯದಲ್ಲಿ ಸಂಘರ್ಷ ಉಂಟಾಗಿದ್ದು, ಹಲವು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿದೆ. ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶೆ ಘೋಷ್ ಭಾನುವಾರ,…

ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಅತಿ ವೇಗವಾಗಿ ಬಂದು ಡಿಕ್ಕಿ ಹೊಡೆದ ಕಾರು|ಸ್ಥಳದಲ್ಲೇ ಮೂವರು ಮೃತ್ಯು-ಮಗುವಿನ ಸ್ಥಿತಿ ಗಂಭೀರ

ತುಮಕೂರು: ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದ್ದು,ಈ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಮೃತಪಟ್ಟು, ಮಗುವೊಂದು ಗಂಭೀರವಾಗಿ ಗಾಯಗೊಂಡಿದೆ. ಈ ಭೀಕರ ಅಪಘಾತ ಭಾನುವಾರ ಬೆಳಗ್ಗೆ ತುಮಕೂರು ತಾಲೂಕಿನ ಕಟ್ಟಿಗೇನಗಹಳ್ಳಿ…

ಸಹಾಯ ಬೇಡಿ ಬಂದ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಮಾಂತ್ರಿಕ!

ಮಹಿಳೆಯೊಬ್ಬರ ಅನಾರೋಗ್ಯವನ್ನು ಗುಣಪಡಿಸುವ ನೆಪದಲ್ಲಿ ಮಾಂತ್ರಿಕನೊಬ್ಬ ಆಕೆಯ ಮೇಲೆ ಅತ್ಯಾಚಾರ ಮಾಡಿದ ಘಟನೆಯೊಂದು ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಶನಿವಾರ ರಾತ್ರಿ ಜಿಲ್ಲೆಯ ಮಂಡಿ ಪೊಲೀಸ್ ಠಾಣೆಯಲ್ಲಿ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.…

ಜೂನ್ 21ರಂದು ಪ್ರಧಾನಿ ಮೋದಿ ಮೈಸೂರಿಗೆ!!? ಸಾಂಸ್ಕೃತಿಕ ನಗರಿಯ ಭೇಟಿಯ ಹಿಂದಿದೆ ಬಲವಾದ ಕಾರಣ!?

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜೂನ್ 21ರಂದು ನಡೆಯುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ದೇಶದ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಲಾಗಿದ್ದು,ಅವರು ಬರುವ ಸಾಧ್ಯತೆ ಹೆಚ್ಚಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು. ಮೈಸೂರಿನ ಅರಮನೆ ಮೈದಾನದಲ್ಲಿ ಯೋಗ ಫೌಂಡೇಶನ್…

ಮಲ್ಪೆ : ಕುಟುಂಬದೊಂದಿಗೆ ವಿಹಾರಕ್ಕೆಂದು ಬೀಚ್ ಗೆ ಬಂದಿದ್ದ ಮಹಿಳೆಯ ಬ್ಯಾಗ್ ಕಳವು!

ಮಲ್ಪೆ : ಬೀಚ್‌ಗೆ ವಿಹಾರಕ್ಕೆಂದು ಕುಟುಂಬದೊಂದಿಗೆ ಬಂದಿದ್ದ ಮಹಿಳೆಯೊಬ್ಬರ ಬ್ಯಾಗ್ ಕಳುವಾಗಿರುವ ಘಟನೆಯೊಂದು ಎ.9ರಂದು ಸಂಜೆ 5ಗಂಟೆಯ ಸುಮಾರಿಗೆ ನಡೆದಿದೆ. ಬೈಂದೂರು ಮುದೂರು ನಿವಾಸಿ ಗಾಡ್ವಿನ್ ಮಾಬೆನ್ ಎಂಬವರ ಬೆಲೆಬಾಳುವ ಸ್ವತ್ತುಗಳಿದ್ದ ಬ್ಯಾಗ್ ಕಳುವಾಗಿದೆ. ಬ್ಯಾಗ್‌ನ್ನು ಬೀಚ್‌ನಲ್ಲಿ ಇಟ್ಟು…