ಭಾನುವಾರ, 8 ನವೆಂಬರ್ 2026

News

ಉಗ್ರರ ಬೆದರಿಕೆಯ ನಡುವೆಯೂ ಎರಡು ಸಾವಿರಕ್ಕೂ ಹೆಚ್ಚು ಕಾಶ್ಮೀರಿ ಪಂಡಿತರು ಕಾಶ್ಮೀರಕ್ಕೆ ವಾಪಸ್ !!

“ದಿ ಕಾಶ್ಮೀರ್ ಫೈಲ್ಸ್” ಸಿನಿಮಾದ ನಂತರ ಕಾಶ್ಮೀರಿ ಪಂಡಿತರ ನರಮೇಧದ ಕುರಿತ ನೈಜತೆ ಬಯಲಾಗಿದೆ. ಅದೆಷ್ಟೋ ಜನರಲ್ಲಿ ಕಾಶ್ಮೀರಿ ಪಂಡಿತರ ಪರಿಸ್ಥಿತಿಯ ಬಗ್ಗೆ ಮರುಕ ಉಂಟಾಗಿದೆ. ಇದೀಗ ಉಗ್ರರ ಬೆದರಿಕೆಯ ಹೊರತಾಗಿಯೂ ಕಾಶ್ಮೀರದಿಂದ ವಲಸೆ ಹೋಗಿದ್ದ ಕಾಶ್ಮೀರಿ ಪಂಡಿತರು…

ಗೋ ಕಳ್ಳರನ್ನು ಸಿನಿಮೀಯ ಶೈಲಿಯಲ್ಲಿ 22 ಕಿ.ಮೀ ಬೆನ್ನಟ್ಟಿ ಹಿಡಿದ ಪೊಲೀಸರು !!

ಗೋ ಕಳ್ಳಸಾಗಣೆ ಮಾಡುತ್ತಿದ್ದ ಐವರನ್ನು ಸಿನಿಮೀಯ ಶೈಲಿಯಲ್ಲಿ 22 ಕಿ.ಮೀ. ಬೆನ್ನಟ್ಟಿದ ಖಾಕಿಪಡೆ ಕೊನೆಗೂ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾದ ಘಟನೆಯೊಂದು ಬೆಳಕಿಗೆ ಬಂದಿದೆ. ದೆಹಲಿ ಬಳಿಯ ಗುರುಗ್ರಾಮ್ ನಲ್ಲಿ ಜಾನುವಾರು ಕಳ್ಳರನ್ನು ಬಂಧಿಸಲಾಗಿದೆ. ಸೈಬರ್ ಸಿಟಿ ಪ್ರದೇಶದಲ್ಲಿ ನಡೆದ…

ಪ್ರಿಯತಮ ಪ್ರೀತಿ ನಿರಾಕರಿಸಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಪ್ರೇಯಸಿ ಹಾಗೂ ಆಕೆಯ ಸ್ನೇಹಿತರು!!|ಆಕೆಯ ಪ್ರೇಮ ವೈಫಲ್ಯಕ್ಕೆ ಗೆಳತಿಯರ ಈ ನಿರ್ಧಾರದ ಕಾರಣ ನಿಗೂಢ

ಪ್ರೀತಿ ಮಾಡಿದವ ಮದುವೆ ಮಾಡಿಕೊಳ್ಳಲು ನಿರಾಕರಿಸಿದ್ದಕ್ಕೇ ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡಿದ್ದಲ್ಲದೆ, ಆಕೆಯ ಇತರ ಐದು ಸ್ನೇಹಿತರು ಕೂಡ ವಿಷ ಸೇವಿಸಿರುವ ಆಶ್ಚರ್ಯಕರ ಘಟನೆ ನಡೆದಿದೆ. ಈ ಘಟನೆ ಬಿಹಾರದ ಔರಂಗಾಬಾದ್‌ನಲ್ಲಿ ನಡೆದಿದ್ದು,ಐವರಲ್ಲಿ ಮೂವರು ಸಾವನ್ನಪ್ಪಿದ್ದು,ಮೂವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ…

ಪ್ರಮೋದ್ ಮುತಾಲಿಕ್ ಕೋಲಾರಕ್ಕೆ ದಿಢೀರ್ ಭೇಟಿ| ಆಯೋಜಕರಿಗೆ ಖಡಕ್ ಎಚ್ಚರಿಕೆ ಕೊಟ್ಟ ಎಸ್ ಪಿ!!!

ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಕೋಲಾರದಲ್ಲಿನ ಶೋಭಯಾತ್ರೆಗೆ ದಿಢೀರ್ ಪ್ರತ್ಯಕ್ಷವಾಗಿ, ಪೊಲೀಸರು ವಿರೋಧ ವ್ಯಕ್ತಪಡಿಸಿದ್ದಾರೆ. ಪೊಲೀಸರು ಮುತಾಲಿಕ್ ಅವರನ್ನು ಸುತ್ತುವರಿದಿದ್ದು, 20 ನಿಮಿಷದಲ್ಲಿ ಹೊರ ಕಳಿಸಬೇಕು ಎಂದು ಆಯೋಜಕರಿಗೆ ಎಸ್ ಪಿ ದೇವರಾಜ್ ಖಡಕ್ ಎಚ್ಚರಿಕೆ…

ಕಂಠಪೂರ್ತಿ ಮದ್ಯಪಾನ ಸೇವಿಸಿ, ಈಜಲು ಕಾಲುವೆಗೆ ಹಾರಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ವ್ಯಕ್ತಿಗಳು ಏನು ಮಾಡುತ್ತಾರೆಂದು ಅರಿವು ಅವರಿಗಿರುವುದಿಲ್ಲ. ಅಂಥದ್ದೇ ಒಂದು ಪ್ರಕರಣ ಈಗ ನಡೆದಿದೆ.ವ್ಯಕ್ತಿಯೊಬ್ಬ ಕಂಠಪೂರ್ತಿ ಕುಡಿದು ಈಜಲೆಂದು ಕಾಲುವೆಗೆ ಹಾರಿದ್ದು, ನಂತರ ಸಹಾಯಕ್ಕಾಗಿ ಕಿರುಚಿದ್ದಾನೆ. ಘಟನೆ ಹಿನ್ನೆಲೆ : ಕಾಲುವೆಯಲ್ಲಿ ಮುಳುಗುತ್ತಿದ್ದ ವ್ಯಕ್ತಿಯೊಬ್ಬನನ್ನು ವಿಜಯಪುರ ಜಿಲ್ಲೆಯ…

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಹೆಚ್‍ಐವಿ ಸೋಂಕಿತ ಅತ್ತೆ !!

ಹೆಚ್‍ಐವಿ ಸೋಂಕಿತ ಮಹಿಳೆಯೊಬ್ಬಳು ತನ್ನ ಸ್ವಂತ ಸೋದರಳಿಯನ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರಾಖಂಡದ ಉಧಮ್ ಸಿಂಗ್ ನಗರದಲ್ಲಿ ನಡೆದಿದೆ. ಸೋದರಳಿಯನ ತಂದೆ ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅವಳು ನನ್ನ ಮಗನ ಜೊತೆ ಬಲವಂತವಾಗಿ…

ಬೆಳ್ಮಣ್ : ಟೆಂಪೋ – ಸ್ಕೂಟರ್ ಮುಖಾಮುಖಿ ಡಿಕ್ಕಿ : ಸವಾರ ಸಾವು!

ಬೆಳ್ಮಣ್ : ಕಾರ್ಕಳ ತಾಲೂಕಿನ ಮುಂಡೂರು ಗ್ರಾಮದ ಜಾರಿಗೆಕಟ್ಟೆ ಎಂಬಲ್ಲಿ ಶನಿವಾರ ರಾತ್ರಿ ಟೆಂಪೋ ಮತ್ತು ಸ್ಕೂಟರ್ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ. ಸ್ಕೂಟರ್ ಸವಾರ ಸಚೇರಿಪೇಟೆಯ ನಿವಾಸಿ ಗೋಪಾಲಕೃಷ್ಣ (38) ಮೃತಪಟ್ಟ…

ತಹಶೀಲ್ದಾರ್ ಕಾಲು ಹಿಡಿದು ಗೋಗೆರೆದ ಅನ್ನದಾತ| ಸರಕಾರಿ ಕಚೇರಿಗೆ ಅಲೆದಾಡಿ ಸೋತು ಹೋದ ರೈತ!

ಜಮೀನಿಗೆ ಸಂಬಂಧಿಸಿದ ಸಮಸ್ಯೆ ಬಗೆಹರಿಯದ ಕಾರಣಕ್ಕೆ ರೈತರೊಬ್ಬರು ಗೋಗೆರದು ಕಣ್ಣೀರಿಟ್ಟು‌ ಕಡೆಗೆ ತಹಶೀಲ್ದಾರ್ ಅವರ ಕಾಲು ಹಿಡಿದು ಗೋಗರೆದ ಘಟನೆಯೊಂದು ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಈ ಮನಕಲಕುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ನಾಗವಲ್ಲಿಯ ರೈತ ಮುನಿಯಪ್ಪ…

ಉಡುಪಿ ಅಂಗನವಾಡಿ ಕೇಂದ್ರದಲ್ಲಿ ಸರಕಾರಿ ಹುದ್ದೆ| 4th, 10th ಪಾಸಾದವರು ಅರ್ಜಿ ಸಲ್ಲಿಸಿ| ಅರ್ಜಿ ಸಲ್ಲಿಸಲು ಮೇ.02 ಕೊನೆಯ ದಿನ!

ಉಡುಪಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಅಭಿವೃದ್ಧಿ ಯೋಜನೆ ವ್ಯಾಪ್ತಿಗೆ ಒಳಪಟ್ಟ ಅಂಗನವಾಡಿ ಕೇಂದ್ರಗಳಲ್ಲಿ 2 ಅಂಗನವಾಡಿ ಕಾರ್ಯಕರ್ತೆ, ಹಾಗೂ 35 ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ…

ಸುಳ್ಯ:ಅಪರಿಚಿತ ವಾಹನದಡಿಗೆ ಬಿದ್ದು ಚಿರತೆ ಮರಿ ಮೃತ್ಯು!!

ಅಪರಿಚಿತ ವಾಹನವೊಂದು ಡಿಕ್ಕಿ ಡಿಕ್ಕಿ ಹೊಡೆದ ಪರಿಣಾಮ ಚಿರತೆಯ ಮರಿಯೊಂದು ಮೃತಪಟ್ಟ ಘಟನೆ ಸುಳ್ಯ ಸಮೀಪದ ನಾರ್ಕೋಡು ಕೋಲ್ಚಾರು ರಸ್ತೆಯಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಈ ಪ್ರದೇಶದ ರಸ್ತೆಗಳಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿ ಕಂಡುಬರುತ್ತಿದ್ದೂ, ಕೇರಳ ರಾಜ್ಯ ಸಂಪರ್ಕಿಸುವ…