ಭಾನುವಾರ, 8 ನವೆಂಬರ್ 2026

News

ಡೊರೆಮನ್, ನಿಂಜಾ ಹಟ್ಟೋರಿ ಕಾರ್ಟೂನ್ ಸೃಷ್ಟಿಕರ್ತ ವಿಧಿವಶ ! ತಿಳಿಯಿರಿ ಇವರ ಕುರಿತು ಕೆಲ ಮಾಹಿತಿ

ನಿಂಜಾ ಹಟ್ಟೋರಿ’ ಮತ್ತು ‘ಲಿಟಲ್ ಘೋಸ್ಟ್ ಕ್ಯೂ-ಟಾರೋ’ ಡೊರೆಮನ್ ಸೇರಿದಂತೆ ಮಕ್ಕಳ ಪ್ರೀತಿಯ ಕಾರ್ಟೂನ್ʼಗಳು. ವಯಸ್ಸಿನ ಮಿತಿ ಇಲ್ಲದೆ ಜನ ಈ ಕಾರ್ಟೂನ್ ಗಳನ್ನು ನೋಡಿ ಇಷ್ಟಪಡುತ್ತಾರೆ. ಈ ಕಾರ್ಟುನಿನ ಸೃಷ್ಟಿಕರ್ತ ನಮ್ಮನ್ನೆಲ್ಲ ಅಗಲಿರುವುದು ಬೇಸರದ ಸಂಗತಿ. ಮಕ್ಕಳ‌…

ತುಮಕೂರು- ಬೆಂಗಳೂರು ಪ್ರಯಾಣಿಕರ ಗಮನಕ್ಕೆ; ಚಾಲನೆ‌ ಪಡೆದ ಮೆಮೊ ರೈಲು

ಬೆಂಗಳೂರು- ತುಮಕೂರು ಪ್ರತಿದಿನ ಲಕ್ಷಾಂತರ ಜನರು ಬೆಂಗಳೂರಿಗೆ ಪ್ರಯಾಣಿಸುತ್ತಾರೆ. ಸೌತ್ ವೆಸ್ಟರ್ನ್ ರೈಲ್ವೇ (SWR) ಎರಡು ಡೀಸೆಲ್-ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್ (DEMU) ರೇಕ್‌ಗಳನ್ನು ಎಲೆಕ್ಟ್ರಿಕ್ ರೈಲುಗಳಾಗಿ ಪರಿವರ್ತಿಸಲು ಸೂಚನೆ ನೀಡಿದೆ. ಇಂದಿನಿಂದ ತುಮಕೂರು-ಬೆಂಗಳೂರು ಮಧ್ಯೆ ವಿದ್ಯುತ್ ಚಾಲಿತ ಮೆಮು…

ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶದ ವೇಳೆ ಇಬ್ಭಾಗಗೊಂಡ ವಿಮಾನ !!

ತುರ್ತು ಭೂಸ್ಪರ್ಶದ ವೇಳೆ ಸರಕು ವಿಮಾನವೊಂದು ಪೈಲಟ್ ನ ನಿಯಂತ್ರಣ ತಪ್ಪಿ ಇಬ್ಭಾಗವಾಗಿರುವ ಘಟನೆ ಕೋಸ್ಟರಿಕಾದ ಸ್ಯಾನ್ ಜೋಸ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಜರ್ಮನ್ ಲಾಜಿಸ್ಟಿಕ್ಸ್ ದೈತ್ಯ ಸಂಸ್ಥೆ ಡಿಎಚ್‌ಎಲ್‌ಗೆ ಸೇರಿದ ವಿಮಾನದಿಂದ ಹೊಗೆ ಹೊರಹೊಮ್ಮುತ್ತಿತ್ತು. ವಿಮಾನ…

ಎಟಿಎಂಗಳಲ್ಲಿ ಇನ್ನು ಮುಂದೆ ಕಾರ್ಡ್ ರಹಿತ ನಗದು ಪಡೆಯು ಸೌಲಭ್ಯ ಶೀಘ್ರದಲ್ಲೇ!!!

ಎಟಿಎಂಗಳ ಮೂಲಕವಂಚನೆಯನ್ನು ತಡೆಯುವುದಕ್ಕಾಗಿ ಕಾರ್ಡ್ ರಹಿತ ನಗದು ಹಿಂಪಡೆಯುವಿಕೆಯನ್ನು ಪರಿಚಯಿಸಲು ಎಲ್ಲಾ ಬ್ಯಾಂಕ್‌ಗಳಿಗೆ ಅನುಮತಿ ನೀಡಲು ರಿಸರ್ವ್ ಬ್ಯಾಂಕ್ ಶುಕ್ರವಾರ ನಿರ್ಧರಿಸಿದೆ. ದೇಶದ ಕೆಲವು ಬ್ಯಾಂಕ್‌ಗಳು ಮಾತ್ರ, ಎಟಿಎಂಗಳ ಮೂಲಕ ಕಾರ್ಡ್ ರಹಿತ ನಗದು ಹಿಂಪಡೆಯುವಿಕೆಯ ಸೌಲಭ್ಯವನ್ನು ನೀಡುತ್ತಿವೆ.…


ಪಕ್ಕದಲ್ಲೇ ಕೂತು ತನ್ನ ಖತರ್ನಾಕ್ ಐಡಿಯಾದಿಂದ ಮದುಮಗನಿಗೇ ಪಂಗನಾಮ ಹಾಕಿದ ಸ್ನೇಹಿತ!! | ಸ್ನೇಹ ಎಂಬ ಪದಕ್ಕೆ ಮಸಿಬಳಿಯುವಂತಹ ಈತನ ಈ ಕೃತ್ಯದ ವೀಡಿಯೋ ವೈರಲ್

ಕಳ್ಳತನ ಪ್ರತಿದಿನ ಒಂದಲ್ಲ ಒಂದು ರೀತಿಯಲ್ಲಿ ನಡೆಯುತ್ತಲೇ ಇರುತ್ತದೆ. ಪ್ರತಿ ಕಳ್ಳತನಕ್ಕೂ ಕಳ್ಳರು ಹೊಸ ವಿಧಾನಗಳನ್ನು ಅಳವಡಿಸಿಕೊಳ್ಳುತ್ತಾರೆ. ಕಳ್ಳತನಕ್ಕೆ ಸಂಬಂಧಿಸಿದ ವಿವಿಧ ವೀಡಿಯೋಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿದಿನ ಪೋಸ್ಟ್ ಆಗುತ್ತಿರುತ್ತವೆ. ಕೆಲವೊಮ್ಮೆ ಕಳ್ಳರು ಪಿಕ್ ಪಾಕೆಟ್ ಮಾಡಿದರೆ…

ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿದ್ದಕ್ಕೆ ಜೈಲು ಸೇರಿದ ಕಾಲೇಜ್ ಹುಡುಗ|ವಿಚಾರಣೆಯಲ್ಲಿದ್ದ ಖೈದಿ ಜೈಲಿನಲ್ಲಿಯೇ ಆತ್ಮಹತ್ಯೆ

ಗದಗ:ಪ್ರೀತಿ ಮಾಡಿದ ತಪ್ಪಿಗೆ ಜೈಲು ಸೇರಿದ್ದ ಖೈದಿಯೊಬ್ಬ ಜೈಲಿನಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಗದಗ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಖೈದಿಯನ್ನು ತಾಲೂಕಿನ ಅಡವಿಸೋಮಾಪುರ ನಿವಾಸಿ 19 ವರ್ಷದ ರಾಜು ಲಮಾಣಿ ಎಂದು ಗುರುತಿಸಲಾಗಿದೆ. ಪಿಯು ಕಾಲೇಜಿನಲ್ಲಿ…

ಸ್ಟೇಷನ್ ನಲ್ಲಿ ಪತ್ರಕರ್ತರು ಸೇರಿದಂತೆ 8 ಜನರನ್ನು ಅರೆಬೆತ್ತಲೆ ಮಾಡಿ ನಿಲ್ಲಿಸಿದ ಪೊಲೀಸರು!

ಪತ್ರಕರ್ತ ಮತ್ತು ರಂಗಭೂಮಿ ಕಲಾವಿದರು ಒಳಗೊಂಡ ಗುಂಪೊಂದನ್ನು ಪೊಲೀಸ್ ಠಾಣೆಯೊಳಗೆ ಬಟ್ಟೆ ಬಿಚ್ಚಿಸಿ ಒಳ ಉಡುಪಿನಲ್ಲಿ ನಿಲ್ಲಿಸಿ, ಕೇವಲವಾಗಿ ನಡೆಸಿಕೊಂಡು ಅಮಾನವೀಯ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದ್ದು, ಇದಕ್ಕೆ ಸಂಬಂಧಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಎಂಟು ಮಂದಿ…

ನಮ್ಮ ಧರ್ಮ ದೇವರನ್ನು ನಂಬದವರ ಬಸ್ ಗಳಲ್ಲಿ ತೀರ್ಥಯಾತ್ರೆ ಬೇಡ- ಮುಸ್ಲಿಂ ಬಸ್ ಬ್ಯಾನ್ ಗೆ ಕರೆಕೊಟ್ಟ ಭಾರತ ರಕ್ಷಣಾ ವೇದಿಕೆ

ಬೆಂಗಳೂರು :ಹಿಜಾಬ್ ಸಂಘರ್ಷದಿಂದ ಶುರುವಾದ ಹಿಂದೂ-ಮುಸ್ಲಿಂ ಪೈಪೋಟಿ ಒಂದೊಂದೇ ವಿಷಯಕ್ಕೆ ಮೇಲೇಳುತ್ತಿದೆ. ಹಿಜಾಬ್ ತರಗತಿಗೆ ಬಹಿಷ್ಕಾರ ಹಾಕುವುದು, ದೇವಾಲಯಗಳ ಆವರಣದಲ್ಲಿ ಮುಸ್ಲಿಂ ಸಮುದಾಯಕ್ಕೆ ವ್ಯಾಪಾರ ನಿಷೇಧ, ಮಾಂಸಗಳಲ್ಲಿ ಹಲಾಲ್, ಜಟ್ಕಾ, ಮಾವಿನಕಾಯಿ ವ್ಯಾಪಾರ, ಹಿಂದವೀ ಸ್ಟೋರ್ಸ್ ಇಂತಹ ವಿವಾದದ…

ಎಟಿಎಂನಿಂದ ತೆಗೆದ ಹಣ ಕೈಸೇರದೆ ಅಕೌಂಟ್ ನಿಂದ ಕಟ್ ಆಗಿ ವ್ಯಥೆ ಪಟ್ಟಿದ್ದೀರಾ!?| ಇಂತಹ ಪರಿಸ್ಥಿತಿಯಲ್ಲಿ ನೀವು ಮಾಡಬೇಕಾದ ಕೆಲಸದ ಕುರಿತು ಇಲ್ಲಿದೆ ಮಾಹಿತಿ

ಇಂದಿನ ದಿನಗಳಲ್ಲಿ ಬ್ಯಾಂಕ್ ವ್ಯವಹಾರಗಳಿಲ್ಲದೆ ಜೀವನ ಸಾಗುವುದಿಲ್ಲ. ಹಣಕಾಸಿಗೆ ಸಂಬಂಧಿಸಿದ ಯಾವುದೇ ಕೆಲಸಕ್ಕೂ ಬ್ಯಾಂಕ್ ಅತ್ಯಗತ್ಯ. ಅದಲ್ಲದೆ ಈಗಿನ ಕಾಲದಲ್ಲಿ ಎಟಿಎಂ ಬಳಸದವರು ಯಾರೂ ಇಲ್ಲ. ಆದರೆ ಕೆಲವೊಮ್ಮೆ ಹಣ ತೆಗೆಯುವಾಗ ಎಟಿಎಂನಲ್ಲಿಯೇ ಹಣ ಸಿಕ್ಕಿಹಾಕಿಕೊಳ್ಳುತ್ತದೆ. ಹೀಗಾದಾಗ ಅನೇಕ…

ಎಸಿ ಸ್ಫೋಟದಿಂದ ತಂದೆ-ತಾಯಿ ಸೇರಿದಂತೆ ಇಬ್ಬರು ಮಕ್ಕಳ ದುರಂತ ಅಂತ್ಯ|ಅದೇ ಮನೆಯಲ್ಲಿದ್ದ ಇನ್ನೊಂದು ದಂಪತಿ ಜೀವಾಪಾಯದಿಂದ ಪಾರು!

ವಿಜಯನಗರ:ವಿದ್ಯುತ್ ಶಾರ್ಟ್ ಸರ್ಕ್ಯೂಟ್​ ಮತ್ತು ಎಸಿ ಸ್ಫೋಟದಿಂದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಭಯಾನಕ ಘಟನೆ ಹೊಸಪೇಟೆ ತಾಲೂಕಿನ ಮರಿಯಮ್ಮನ ಹಳ್ಳಿಯಲ್ಲಿ ನಡೆದಿದೆ. ಮೃತರು ವೆಂಕಟ್ ಪ್ರಶಾಂತ್​ (42) ಪತ್ನಿ ಡಿ. ಚಂದ್ರಕಲಾ (38 ) ಹಾಗೂ ಮಕ್ಕಳಾದ…