ಮಂಗಳವಾರ, 27 ಅಕ್ಟೋಬರ್ 2026
Trending

News

ಎಸ್.ಡಿ.ಎಂ ಈಜುಕೊಳ : NDRF ವತಿಯಿಂದ ವಿಶೇಷ ವಿಪತ್ತು ನಿರ್ವಹಣಾ ತರಬೇತಿ

ಉಜಿರೆ,ದಿ.ಸೆ.26 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಈಜುಕೊಳ ಕೇಂದ್ರದ ಸಹಯೋಗದಲ್ಲಿ ಎರಡು ದಿನಗಳ ವಿಶೇಷ ವಿಪತ್ತು ನಿರ್ವಹಣಾ ತರಬೇತಿ ಶಿಬಿರವು ಎಸ್‌ಡಿಎಂ ಈಜುಕೊಳದಲ್ಲಿ ಯಶಸ್ವಿಯಾಗಿ ನಡೆಯಿತು. ಈ…

ಕೊರಗ, ಮಲೆಕುಡಿಯರಿಗೆ ಸ್ಥಗಿತಗೊಂಡಿರುವ ಪೌಷ್ಟಿಕ ಆಹಾರ ಕಿಟ್ ವಿತರಣೆ ಪುನರಾರಂಭಿಸಿ: ರಕ್ಷಿತ್ ಶಿವರಾಂ

ಬೆಳ್ತಂಗಡಿ : ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ (ITDP) ಅಡಿಯಲ್ಲಿ ಅಳಿವಿನಂಚಿನಲ್ಲಿರುವ ಮೂಲನಿವಾಸಿ (PVTG) ಸಮುದಾಯಗಳಿಗೆ ನೀಡಲಾಗುತ್ತಿದ್ದ ಪೌಷ್ಟಿಕ ಆಹಾರ ಕಿಟ್‌ಗಳ ಪೂರೈಕೆ ಕಳೆದ ಹಲವು ತಿಂಗಳಿಂದ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ, ತಕ್ಷಣವೇ ಆಹಾರ ಕಿಟ್ ವಿತರಣೆಯನ್ನು ಪುನಾರಂಭಿಸುವಂತೆ ಕರ್ನಾಟಕ…

ಉದ್ಯಮಿ ಲಕ್ಷ್ಮೀ ಗ್ರೂಪ್ ಮೋಹನ್ ಕುಮಾರ್ ಗೌರವಾರ್ಪಣೆ

ಬೆಳಾಲು : ಸೆ. 25 ಬೆಳಾಲು ಅನಂತೋಡಿ ಅನಂತಪದ್ಮನಾಭ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಶುಭ ಆಶೀರ್ವಾದಗಳೊಂದಿಗೆ ಸಪ್ಟಂಬರ್ 25 ರಂದು ಅನಂತ ಚತುರ್ದಶಿ ಕಾರ್ಯಕ್ರಮದ ಅಂಗವಾಗಿ ದೇವರಿಗೆ ಪಂಚಾಮೃತ ಅಭಿಷೇಕ…

ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ

ಮಂಗಳೂರು; ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2025 ಹಾಗೂ 2026 ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಯನ್ನು ಪ್ರಕಟ ಮಾಡಲಾಗಿದೆ. 2025 ನೇ ಸಾಲಿನ ಗೌರವ ಪ್ರಶಸ್ತಿಗೆ ಪ್ರೊ. ಬಿ.ಶಿವರಾಮ ಶೆಟ್ಟಿ (ಸಾಹಿತ್ಯ/ಸಂಶೋಧನೆ), ಕುಡ್ಡು ಕೊರಗ (ಜಾನಪದ) ಹಾಗೂ…

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಬೆಳಾಲು: (ಸೆ.25) : ಪ್ರತಿ ವರ್ಷ ದೀಪಾವಳಿ ಪ್ರಯುಕ್ತ ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ನಡೆಯುವ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಉಳಿಕೆ ಮೊತ್ತದಿಂದ ಶ್ರೀ ಅನಂತ ಪದ್ಮನಾಭ ದೇವಸ್ಥಾನಕ್ಕೆ ರೂ. 60,000/- ಮೌಲ್ಯದ ಕುರ್ಚಿ ಹಾಗೂ ಊಟದ ಟೇಬಲ್ ಗಳನ್ನು ಅನಂತ…

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ʼರಾಷ್ಟ್ರೀಯ ಆಯುರ್ವೇದ ದಿನʼ ಆಚರಣೆ

ಬೆಳಾಲು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಪ್ರೌಢಶಾಲೆಯಲ್ಲಿ ವಿಜ್ಞಾನ ಮತ್ತು ಪರಿಸರ ಸಂಘದ ಆಶ್ರಯದಲ್ಲಿ ‘ರಾಷ್ಟ್ರೀಯ ಆಯುರ್ವೇದ ದಿನ’ವನ್ನು ಇತ್ತೀಚೆಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಪ್ರಣಮ್ಯ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ದೈಹಿಕ ಮತ್ತು ಮಾನಸಿಕ…

ರಸ್ತೆ ಬದಿ ಮೂತ್ರ ಮಾಡಿ ಜನರ ಕೈಗೆ ತಗಲಾಕೊಂಡ ಶಾಸಕ ಮುನಿರತ್ನ

ಸೋಶಿಯಲ್​ ಮೀಡಿಯಾದಲ್ಲಿ ಶಾಸಕ ಮುನಿರತ್ನ ಅವರದ್ದು ಎನ್ನಲಾದ ವಿಡಿಯೋವೊಂದು ವೈರಲ್​ ಆಗಿದೆ. ಈ ವಿಡಿಯೋದಲ್ಲಿ ಮುನಿರತ್ನ ಅವರು ರಸ್ತೆ ಬದಿಯಲ್ಲಿ ಮೂತ್ರ ಮಾಡಿ ಜನರ ಕೈಗೆ ತಗಲಾಕ್ಕೊಂಡಿದ್ದಾರೆ ಎನ್ನಲಾಗಿದೆ. ನಿನ್ನೆ ಮಧ್ಯಾಹ್ನ ಶಾಸಕ ಮುನಿರತ್ನ ಅವರು ಸದಾಶಿವನಗರದ ಬಳಿ…

ಎಕ್ಸೆಲ್ ನಲ್ಲಿ ಸ .27ರಂದು ರಾಜ್ಯ ಶಿಕ್ಷಣ ಇಲಾಖೆ ನೌಕರರ ಸಂಘದ ಪದಾಧಿಕಾರಿಗಳ ಸಮಾವೇಶ

ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಬೆಂಗಳೂರು ,ದಕ್ಷಿಣ ಕನ್ನಡ ಜಿಲ್ಲಾ ಘಟಕ, ಬೆಳ್ತಂಗಡಿ ತಾಲೂಕು ಘಟಕ ಹಾಗೂ ಗುರುವಾಯನಕೆರೆ ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ರಾಜ್ಯ ಕಾರ್ಯಕಾರಿ ಸಮಿತಿ ಸಭೆ ಮತ್ತು ಮೈಸೂರು ವಿಭಾಗ…

ಬಂಟ್ವಾಳ ಅಬ್ದುಲ್ ರೆಹಮಾನ್ ಕೊಲೆ ಕೇಸ್- ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಪೊಲೀಸ್ ನೋಟಿಸ್

ಕರಾವಳಿ ಭಾಗದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಬಂಟ್ವಾಳದ ಕೊಳತ್ತಮಜಲು ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ…

ಬಂಟ್ವಾಳ : ತಲ್ವಾರ್, ಕಬ್ಬಿಣದ ರಾಡ್ ನಿಂದ ಹಲ್ಲೆ- ಮೂವರು ಆರೋಪಿಗಳು ಅರೆಸ್ಟ್

ಬಂಟ್ವಾಳ: ತಲವಾರು ಹಾಗೂ ಕಬ್ಬಿಣದ ರಾಡ್‌ನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆ ನಿವಾಸಿ ಪ್ರಶಾಂತ್ ಬೆಳ್ಳಾಡ್ (41) ಎಂಬವರು ಸೆ.20ರಂದು ಸಂಜೆ ಕಮ್ಮಾಜೆಯಲ್ಲಿ…