ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು, ಕೋಡಿಂಬಾಡಿ ಇಲ್ಲಿನ ಬ್ರಹ್ಮಕಲಶೋತ್ಸವದ ಪ್ರಚಾರ ಸಮಿತಿ ಸಭೆ
ಪುತ್ತೂರು : ಮುಂಬರುವ ಎಪ್ರಿಲ್ 21 ನೇ ತಾರೀಖಿನಿಂದ 26 ನೇ ತಾರೀಖಿನವರೆಗೆ ನಡೆಯುವ ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು, ಕೋಡಿಂಬಾಡಿ ಇಲ್ಲಿನ ಬ್ರಹ್ಮಕಲಶೋತ್ಸವದ ಅಂಗವಾಗಿ ಪ್ರಚಾರ ಸಮಿತಿಯ ಸಭೆಯು ಶ್ರೀ ದೇವಳದಲ್ಲಿ ನಡೆಯಿತು.
ಬ್ರಹ್ಮಕಲಶೋತ್ಸವದ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ!-->!-->!-->…