ಭಾನುವಾರ, 8 ನವೆಂಬರ್ 2026

News

ಒಬ್ಬ ಪ್ರಿಯಕರನಿಗಾಗಿ ಇಬ್ಬರು ಹುಡುಗಿಯರ ಬೀದಿ ಕಾಳಗ|ಪ್ರೀತಿಗಾಗಿ ಜಡೆಹಿಡಿದು ಕಿತ್ತಾಡಿದ ಹೆಣ್ಮಕ್ಕಳ ವಿಡಿಯೋ ವೈರಲ್

ಪ್ರೀತಿಗಾಗಿ ಜಗಳವಾಡಿದ್ದನ್ನು ನಾವು ನೋಡಿದ್ದೇವೆ. ಅದೇನು ವಿಶೇಷವೇನಲ್ಲ. ಸಾಮಾನ್ಯವಾಗಿ ಒಂದೇ ಹುಡುಗಿಯ ಹಿಂದೆ ಇಬ್ಬರೋ ಅಥವಾ ಮೂವರೋ ಅಲೆದಾಡೋದನ್ನ ನಾವು ನೋಡಿದ್ದೇವೆ. ಹಾಗೇ ನನ್ನವಳು ಆಕೆ ಎಂದು ಹೊಡೆದಾಡಿಕೊಂಡಿದ್ದನ್ನು ಕೂಡ ಹಲವು ವೈರಲ್ ವಿಡಿಯೋಗಳಲ್ಲಿ ನೋಡಿದ್ದೇವೆ.ಆದ್ರೆ ಇಲ್ಲೊಂದು ಕಡೆ…

ಈ ಫ್ಯಾನ್ ವಿದ್ಯುತ್ ಇಲ್ಲದೆಯೇ 15 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆಯಂತೆ !! | ಈ ಸ್ಪೆಷಲ್ ಫ್ಯಾನ್ ಗಳ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಬೇಸಿಗೆ ಕಾಲ ಈಗಾಗಲೇ ಆರಂಭವಾಗಿದೆ. ಬೇಸಿಗೆಯ ಬಿಸಿಲಿನ ಬೇಗೆ ಒಂದೆಡೆಯಾದರೆ, ಪವರ್ ಕಟ್ ಸಮಸ್ಯೆ ಇನ್ನೊಂದೆಡೆ. ಮನೆಯಲ್ಲಿ ಸೆಖೆಯಿಂದ ಮುಕ್ತಿಪಡೆಯಲು ಫ್ಯಾನ್ ಬೇಕೇ ಬೇಕು. ಆದರೆ ವಿದ್ಯುತ್ ಇಲ್ಲದ ಸಂದರ್ಭದಲ್ಲಿ ಮನೆಯಲ್ಲಿ ಅಳವಡಿಸಿರುವ ಫ್ಯಾನ್‌ಗಳೂ ಕೂಡ ಕೆಲಸಕ್ಕೆ ಬರುವುದಿಲ್ಲ.…

ಹೆಣ್ಣು ಮಕ್ಕಳೇ ಇರದ ಕುಟುಂಬದಲ್ಲಿ ‘ಲಕ್ಷ್ಮಿ’ಯ ಆಗಮನ|ಸಂಭ್ರಮದಿಂದ ಹೆಲಿಕಾಪ್ಟರ್ ಮೂಲಕ ಮನೆಗೆ ಬಂದಿಳಿದ ‘ಹೆಣ್ಣು’ ಮಗು|ತಂದೆ ಮಗಳನ್ನು ಚಾಪರ್‍ನಲ್ಲಿ ಕರೆದುಕೊಂಡು ಬಂದಿಳಿಯುವ ದೃಶ್ಯ ವೈರಲ್

‘ಹೆಣ್ಣು ಮನೆಯ ಕಣ್ಣು’ ಎಂದು ದೇವತೆಯ ಸ್ಥಾನದಲ್ಲಿ ಪೂಜಿಸಲ್ಪಟ್ಟರೆ,ಇನ್ನೂ ಕೆಲವರು ಇಂದಿಗೂ ‘ಹೆಣ್ಣು’ ಎಂಬ ತಾತ್ಸಾರ ಭಾವನೆಯಿಂದಲೇ ನೋಡುತ್ತಿದ್ದಾರೆ. ಗಂಡು ಮಗು ಹುಟ್ಟಿದಾಗ ‘ಹೋ ಗಂಡಾ’ ಎಂದು ಖುಷಿ ಪಡುವವರ ನಡುವೆ ‘ಛೇ ಹೆಣ್ಣು’ ಎಂದು ಹೀಯಾಳಿಸುವ ಜನಗಳೇ…

ಚಿನ್ನ ಖರೀದಿಸುವವರಿಗೆ ಚಿನ್ನದಂತಹ ಸುದ್ದಿ

ಭಾರತ ಚಿನ್ನ ಪ್ರಿಯದೇಶ. ಇಲ್ಲಿ ನಿರಾಭರಣ ಸುಂದರಿಗಳಿದ್ದರೂ, ಆಭರಣಪ್ರಿಯರು ಹೆಚ್ಚಿದ್ದಾರೆ. ಆಭರಣಪ್ರಿಯರಿಗೆ ಸಿಹಿಯಾದ ಸುದ್ದಿ ಇದಾಗಿದೆ. ಇನ್ನಷ್ಟು ಆಭರಣ ಕೊಂಡುಕೊಂಡು ರಮಣೀಯತೆ ಹೆಚ್ಚಿಸಿಕೊಳ್ಳಲು ಸುಅವಕಾಶ ಒದಗಿಬಂದಿದೆ. ಕಳೆದ ಕೆಲದಿನಗಳಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉಂಟಾಗುತ್ತಿರುವ ಕಚ್ಚಾ ತೈಲದ ಬೆಲೆ ಏರಿಕೆ…

ಶಾಲೆಗೆ ಹಣೆಗೆ ಕುಂಕುಮ ಇಟ್ಟು ಬಂದ ವಿದ್ಯಾರ್ಥಿನಿ| ಮನಸೋ ಇಚ್ಛೆ ಥಳಿಸಿದ ಶಿಕ್ಷಕ !!!

ಹಣೆಯ ಮೇಲೆ ಕುಂಕುಮವಿಟ್ಟು ಶಾಲೆಗೆ ಬಂದ ವಿದ್ಯಾರ್ಥಿನಿಯರಿಗೆ ಶಾಲಾ ಶಿಕ್ಷಕ ಹೊಡೆದ ಘಟನೆಯೊಂದು ಜಮ್ಮು ಮತ್ತು ಕಾಶ್ಮೀರದ ರಾಜೇರಿ ಜಿಲ್ಲೆಯಲ್ಲಿ ನಡೆದಿದೆ. ವಿದ್ಯಾರ್ಥಿನಿಯರಿಗೆ ಹೊಡೆದ ಶಿಕ್ಷಕನನ್ನು ನಿಸಾರ್ ಅಹ್ಮದ್ ಎಂದು ಗುರುತಿಸಲಾಗಿದ್ದು, ಈ ಶಿಕ್ಷಕನನ್ನು ಇದೀಗ ರಜೌರಿ ಜಿಲ್ಲೆಯ…


ಅಮೃತ್ ಮುನ್ನಡೆ ಯೋಜನೆಯಡಿ ಉಚಿತ ಕೌಶಲ್ಯ ತರಬೇತಿ !! | ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೌಶಲ್ಯ ತರಬೇತಿ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶವೊಂದಿದೆ. ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ವತಿಯಿಂದ ಅಮೃತ್ ಮುನ್ನಡೆ ಎಂಬ ಹೊಸ ಯೋಜನೆಯ ಮುಖಾಂತರ ಉಚಿತ ವಿವಿಧ ಕೌಶಲ್ಯ ಕೋರ್ಸ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ ಜಿಲ್ಲೆಯ ಯುವ…

ನನಗ್ಯಾರೋ ವಾಮಾಚಾರ ಮಾಡಿಸಿದ್ದಾರೆ,ಪ್ರೇತಾತ್ಮಗಳು ಮೈಮೇಲೆ ಬರುತ್ತವೆ ಎಂದು ಪೊಲೀಸ್ ಠಾಣೆಗೆ ಪತ್ರ ಬರೆದ ಯುವಕ!!

ಆಸ್ತಿ-ಪಾಸ್ತಿ ವಿಚಾರವಾಗಿ ಜಗಳ, ಕೊಲೆ-ದರೋಡೆ, ಕಳ್ಳತನ ಹೀಗೆ ವಿವಿಧ ಕಾರಣಗಳಿಗೆ ಪೊಲೀಸ್ ಠಾಣೆಗೆ ತೆರಳುತ್ತೇವೆ. ಇತ್ತೀಚೆಗೆ ತನ್ನ ದನ ಹಾಲು ಕೊಡುವುದಿಲ್ಲವೆಂದು ರೈತ ಪೊಲೀಸ್ ಠಾಣೆ ಮುಂದೆಯೇ ದನವನ್ನು ಕಟ್ಟಿದ್ದನ್ನು ನೋಡ್ದಿದ್ದೇವೆ. ಅಷ್ಟೇ ಯಾಕೆ ನಾಯಿ, ಬೆಕ್ಕು ಕಾಣುತ್ತಿಲ್ಲವೆಂದು…

ಉಡುಪಿ : ಮಾನಸಿಕ ಖಿನ್ನತೆ – ಯುವಕ ಆತ್ಮಹತ್ಯೆ!

ಉಡುಪಿ: ಮಾನಸಿಕ ಖಿನ್ನತೆಗೆ ಒಳಗಾಗಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಉಡುಪಿ ಜಿಲ್ಲೆಯ ಹೆಬ್ರಿ ಶಿವಪುರ ಗ್ರಾಮದ ಪಾಂಡುಕಲ್ಲು ಎಂಬಲ್ಲಿ ನಡೆದಿದೆ. ಪಾಂಡುಕಲ್ಲು ರಸ್ತೆ ನಿವಾಸಿ ದೀಕ್ಷಿತ್ (27)ಎಂಬುವವನೇ ಮೃತಪಟ್ಟ ಯುವಕ. ಉಡುಪಿಯಲ್ಲಿ ಒಂದು ತಿಂಗಳಿನಿಂದ ಮೆಡಿಕಲ್ ರೆಪ್…

ತಾನು ಪಡೆದಿದ್ದ ಲಾಟರಿ ಟಿಕೆಟ್ ಗೆ 1 ಕೋಟಿ ಸಿಗುತ್ತಿದ್ದಂತೆಯೇ ಬಾಳೆ ತೋಟದಲ್ಲಿ ಅವಿತುಕುಳಿತ ವ್ಯಕ್ತಿ !! | ಅಷ್ಟಕ್ಕೂ ಆತ ಅಲ್ಲಿ ಕೂರಲು ಕಾರಣ??

ಕೆಲವೊಮ್ಮೆ ಅದೃಷ್ಟವೊಂದು ಚೆನ್ನಾಗಿದ್ದರೆ ಯಾವುದೇ ಶ್ರಮವಿಲ್ಲದೆ ಶ್ರೀಮಂತರಾಗಿಬಿಡಬಹುದು. ಅದೆಲ್ಲ ಕನಸಲ್ಲಿ ಅಥವಾ ಸಿನಿಮಾದಲ್ಲಿ ಮಾತ್ರ ಸಾಧ್ಯ ಎಂದುಕೊಳ್ಳಬೇಡಿ. ನಿಜಜೀವನದಲ್ಲೂ ಇಂತಹ ಘಟನೆಗಳು ನಡೆಯುತ್ತಿರುತ್ತವೆ. ಲಾಟರಿ ಮೇಲೆ ಹಣ ಸುರಿಯೋದು ಜೂಜಾಟ ಇದ್ದಂತೆ. ಆದ್ರೂ ಕೆಲ ಜನರು ಮಾತ್ರ ಲಾಟರಿ…

ಇಡೀ ತಾಲೂಕಿನಲ್ಲೇ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ ಓರ್ವ ವಿದ್ಯಾರ್ಥಿನಿ!!ಆಕೆಯ ಪರೀಕ್ಷಾ ಕೊಠಡಿಯಲ್ಲಿ ಕರ್ತವ್ಯ ನಿರ್ವಹಿಸಿದ್ದು ಬರೋಬ್ಬರಿ 23 ಸಿಬ್ಬಂದಿ!!

ಒಬ್ಬ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಸುಮಾರು 23 ಮಂದಿ ಸಿಬ್ಬಂದಿಗಳು ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿದ ಹಾಗೂ ಇಡೀ ತಾಲೂಕಿನಲ್ಲೇ ಒಂದು ನಿರ್ಧಿಷ್ಟ ವಿಷಯದಲ್ಲಿ ಒಬ್ಬಳೇ ಒಬ್ಬ ಪರೀಕ್ಷಾರ್ಥಿ ಪರೀಕ್ಷೆ ಬರೆದ ವಿಶೇಷ ಘಟನೆಯೊಂದು ಚನ್ನಪಟ್ಟಣದ ಎಸ್.ಎಸ್.ಎಲ್. ಸಿ…