ನಿರ್ಭಯ ಅತ್ಯಾಚಾರ ಮತ್ತು ಹತ್ಯೆ ಆರೋಪಿಗಳಿಗೆ ಕೊನೆಗೂ ಗಲ್ಲುಶಿಕ್ಷೆ ಕಾಯಂ.Final verdict.
ನಿರ್ಭಯ ಅತ್ಯಾಚಾರ ಮತ್ತು ಹತ್ಯೆ ಆರೋಪಿಗಳಿಗೆ ಕೊನೆಗೂ ಗಲ್ಲುಶಿಕ್ಷೆ ಕಾಯಂ. ಇನ್ನು ಯಾವುದೇ ರೀತಿಯಿಂದಲೂ ಅಪರಾಧಿಗಳು ತಪ್ಪಿಸಿಕೊಳ್ಳುವಂತಿಲ್ಲ. ಈಗ ಅವರ ಬದುಕಿನ ಎಲ್ಲಾ ಬಾಗಿಲುಗಳು ಮುಚ್ಚಿ ಬಿಟ್ಟಿವೆ. ಕಣ್ಣ ಮುಂದೆ ಸಾವಿನ ಕುಣಿಕೆ ನೇತಾಡುತ್ತಿದೆ .ಗಲ್ಲು ಶಿಕ್ಷೆ ಗೆ ಬೇಕಾದ ಎಲ್ಲ ತಯಾರಿಯೂ!-->…