ಭಾನುವಾರ, 8 ನವೆಂಬರ್ 2026

News

ಚಿನ್ನಾಭರಣ ಕದಿಯಲೆಂದು ದೇವಾಲಯದ ಗೋಡೆ ಕೊರೆದ ರಂಧ್ರದಲ್ಲಿ ತಾನೇ ಸಿಲುಕಿಕೊಂಡ ಕಳ್ಳ!! | ಹೀಗಿದೆ ನೋಡಿ ಈ ಖತರ್ನಾಕ್ ಕಳ್ಳನ ಫಜೀತಿ

ತಾನೇ ತೋಡಿದ ಖೆಡ್ಡಾಕ್ಕೆ ತಾನೇ ಬೀಳುವುದೆಂದರೆ ಇದೇ ಇರಬೇಕು. ಯಾಕೆಂದರೆ ಇಲ್ಲಿ ಕಳ್ಳನೊಬ್ಬ ಚಿನ್ನಾಭರಣ ಕದಿಯಲೆಂದು ದೇವಾಲಯದ ಗೋಡೆಯನ್ನು ಕೊರೆದ ಬಳಿಕ ಅದೇ ರಂಧ್ರದಲ್ಲಿ ಸಿಲುಕಿಕೊಳ್ಳುವ ಮೂಲಕ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಆಂಧ್ರಪ್ರದೇಶದ ಶ್ರೀಕಾಕುಳಂನ ಕರಾವಳಿ ಜಿಲ್ಲೆಯ ಜಾಮಿ…

ಈ ಸಂವತ್ಸರದಲ್ಲಿನ ಸೂರ್ಯ ಮತ್ತು ಚಂದ್ರ ಗ್ರಹಣದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

2022 ರಲ್ಲಿ ಒಟ್ಟು 4 ಗ್ರಹಣಗಳು ಸಂಭವಿಸಲಿವೆ. ಇವುಗಳಲ್ಲಿ 2 ಸೂರ್ಯಗ್ರಹಣಗಳು ಮತ್ತು 2 ಚಂದ್ರಗ್ರಹಣಗಳು ಸಂಭವಿಸಲಿವೆ. ನಾಲ್ಕು ಗ್ರಹಣಗಳ ದಿನಾಂಕ ಮತ್ತು ಸಮಯವನ್ನು ಇಲ್ಲಿ ವಿವರಿಸಲಾಗಿದೆ. ವರ್ಷದ ಮೊದಲ ಸೂರ್ಯಗ್ರಹಣವು 30 ಏಪ್ರಿಲ್ 2022 ರಂದು ಸಂಭವಿಸಲಿದೆ.…

ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು!

ಬ್ರಹ್ಮಾವರ :ಆಕಸ್ಮಿಕವಾಗಿ ಕಾಲು ಜಾರಿ ವ್ಯಕ್ತಿಯೊಬ್ಬರುಬಾವಿಗೆ ಬಿದ್ದು ಮೃತಪಟ್ಟ ಘಟನೆ ಯಡ್ತಾಡಿ ಗ್ರಾಮದ ಸಾಯಿಬ್ರಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಶುಕ್ರ ಪೂಜಾರಿ(65) ಎಂದು ಗುರುತಿಸಲಾಗಿದೆ. ಮೃತರಾದ ಶುಕ್ರ ಪೂಜಾರಿಯವರು ಕೂಲಿ ಕೆಲಸ ಮಾಡಿಕೊಂಡಿದ್ದರು.ಗೋಪಾಲಕೃಷ್ಣ ಸೋಮಯಾಜಿ ಎಂಬುವರ ತೋಟದ ಬಾವಿಯಲ್ಲಿರುವ…

ತಂದೆ ಸತ್ತನೆಂದು ಮಣ್ಣು ಮಾಡಿ ಬಂದ ಮಗ | ಆದರೆ ಮನೆಗೆ ಬಂದಾಗ ಮನೆ ಮಂದಿಗೆ ಕಾದಿತ್ತು ಬಿಗ್ ಶಾಕ್ !!!

ವೈದ್ಯರು ಮೃತಪಟ್ಟಿದ್ದಾಗಿ ಹೇಳಿ ನಂತರ ವ್ಯಕ್ತಿ ಬದುಕಿದ್ದು,ಅಂತ್ಯಕ್ರಿಯೆ ಮಾಡುವಾಗ ವ್ಯಕ್ತಿ ಎದ್ದು ಕುಳಿತದ್ದು…ಈ ರೀತಿ ಎಷ್ಟೋ ವಿಸ್ಮಯಕಾರಿ ಘಟನೆಗಳು ನಮಗೆ ಸಿಗುತ್ತದೆ. ಇತ್ತೀಚೆಗೆ ಎಷ್ಟೋ ನಂಬಲಸಾಧ್ಯ ಎನ್ನುವಂಥ ಘಟನೆಗಳು ನಮ್ಮ ಸುತ್ತ ನಡೆಯುತ್ತಲೇ ಇದೆ. ಈ ಪವಾಡದ ಪಾಲಿಗೆ…

ಪರಿಶಿಷ್ಟ ಜಾತಿ/ಪಂಗಡದ ಬಡವರಿಗೆ ರಾಜ್ಯ ಸರಕಾರದಿಂದ ಜೋಡಿ ಸಿಹಿ ಸುದ್ದಿ |ಭೂ ಒಡೆತನ ಯೋಜನೆ, ಸಹಾಯಧನ, ವಸತಿ ಸಬ್ಸಿಡಿ ಹೆಚ್ಚಳ!!!

ಪರಿಶಿಷ್ಟ ಜಾತಿ/ಪಂಗಡದ ಬಡವರಿಗೆ ರಾಜ್ಯ ಸರ್ಕಾರ ಜೋಡಿ ಸಿಹಿಸುದ್ದಿಯೊಂದನ್ನು ಪ್ರಕಟಿಸಿದೆ. ಈ ಸಮುದಾಯದ ಬಡವರು ಭೂ ಒಡೆಯರಾಗುವ ಅವಕಾಶ ಕಲ್ಪಿಸುವ ಉದ್ದೇಶದಿಂದ ಭೂ ಒಡೆತನ ಯೋಜನೆಯಡಿ ನೀಡುತ್ತಿರುವ ಸಹಾಯಧನ ಮೊತ್ತವನ್ನು 15 ರಿಂದ 20 ಲಕ್ಷ ರೂ.ಗೆ ಹೆಚ್ಚಿಸುವ…

ರಾತ್ರಿ ಬಸ್‌ನಲ್ಲಿ ಮಹಿಳೆಯ ಮೈ-ಕೈ ಸವರಿದ ಕಾಮುಕ : ಪಿನ್ ಚುಚ್ಚಿ ಠಾಣೆಗೆ ಕರೆದೊಯ್ದ ಗಟ್ಟಿಗಿತ್ತಿ

ರಾತ್ರಿ ಪ್ರಯಾಣಿಸುತ್ತಿದ್ದ ಬಸ್ಸಿನಲ್ಲಿ ಕಿರುಕುಳ ನೀಡಿದ ಕಾಮುಕನಿಗೆ ಮಹಿಳೆಯೊಬ್ಬಳು ಸೇಫ್ಟಿ ಪಿನ್ ನಿಂದ ಚುಚ್ಚಿ ಪೊಲೀಸರಿಗೆ ಒಪ್ಪಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕೃಷ್ಣಗಿರಿಯ ನಿವಾಸಿ ರಾಘವನ್ ಎಂದು ಗುರುತಿಸಲಾಗಿದೆ. ಘಟನೆ ವಿವರ : ಮದ್ರಾಸ್ ಹೈಕೋರ್ಟ್‌ನ…

ಹಿಂದೂ ರುದ್ರಭೂಮಿಯಲ್ಲಿ ವಿಕೃತಿ ಮೆರೆದ ಕಿಡಿಗೇಡಿಗಳು !! | ಸಮಾಧಿಗಳ ಮೇಲೆ ಎಸ್‌ಡಿಪಿಐ ಎಂದು ಬರೆದು ಹೀನ ಕೃತ್ಯ, ದೂರು ದಾಖಲು

ಹಿಂದೂ ರುದ್ರ ಭೂಮಿಯಲ್ಲಿ ಕಿಡಿಗೇಡಿಗಳು ವಿಕೃತಿ ಮೆರೆದಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಕೋಲಾರ ಜಿಲ್ಲೆ ಮುಳಬಾಗಿಲು ನಗರದ ಗಣಿಗುಂಟೆ ಪಾಳ್ಯದಲ್ಲಿರುವ ಬಲಿಜ ಸ್ಮಶಾನದಲ್ಲಿ ಕೆಲ ಕಿಡಿಗೇಡಿಗಳು ಸಮಾಧಿಗಳ ಮೇಲೆ ಬಣ್ಣ ಬಳಿದು ಹೀನ ಕೃತ್ಯವೆಸಗಿದ್ದಾರೆ. ಸ್ಮಶಾನದಲ್ಲಿ 200 ಕ್ಕೂ…

ಕವನ ಬರೆದು ಸಾವನಪ್ಪಿದ ಬಾಲಕಿ !

ಹಲವಾರು ಜನ ಕವನ ಬರೆಯುತ್ತಾರೆ. ಕವನ ಸಾಹಿತ್ಯದ ಪ್ರಕಾರವೂ ಹೌದು ಒಂದು ಸವಹನ ಮಾಧ್ಯಮವೂ ಹೌದು. ಕವನ ಬರೆದು ಸ್ಟೇಟಸ್ ಇಡುತ್ತಾರೆ ಅಥವಾ ಓದಿ ಖುಷಿಪಡುತ್ತಾರೆ. ಅಥವಾ ಪುಸ್ತಕ ಪ್ರಕಟಿಸುತ್ತಾರೆ.ಆದರೆ ಇಲ್ಲೊಬ್ಬಳು ಕವನ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ !…

ಪ್ರೀತಿಸಿ ಮದುವೆಯಾಗಲು ನಿರ್ಧರಿಸಿದ್ದ ಜೋಡಿಗೆ ತಡೆಗೋಡೆಯಾದ ‘ಜಾತಿ’|ಮದುವೆ ಮುರಿದುಬಿತ್ತೆಂದು ಸಾವಿನಲ್ಲಿ ಒಂದಾದ ಅಮರ ಪ್ರೇಮಿಗಳು

ಧಾರವಾಡ :ಪ್ರೀತಿಸಿ ಒಟ್ಟಾಗಿ ಜೀವನ ನಡೆಸಬೇಕೆಂದು ಸಪ್ತಪದಿ ತುಳಿಯಲು ತಯಾರಾದ ಜೋಡಿಗೆ ‘ಜಾತಿ’ ಎಂಬ ತಡೆಗೋಡೆ ಅಡ್ಡ ನಿಂತಿದೆ.ಈ ಮದುವೆ ಬೇಡವೆಂದು ಪೋಷಕರು ಮದುವೆಗೆ ನಿರಾಕರಿಸಿದ್ದು, ಮನನೊಂದ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ನವಲಗುಂದ…

ಮೊದಲ ಮದುವೆ ಮುಚ್ಚಿಟ್ಟು, ಮಾಡೆಲ್ ಜೊತೆ ಎರಡನೇ ಮದುವೆ ಮಾಡಿಕೊಂಡ ಸಬ್ ರಿಜಿಸ್ಟ್ರಾರ್!

ಮದುವೆಯಾಗಿ ಮಗು ಕೊಟ್ಟು ಈಗ ಇನ್ನೊಂದು ಮದುವೆಯಾಗಿ ವಂಚನೆ ಮಾಡಿರುವ ಆರೋಪವೊಂದು ಬಳ್ಳಾರಿಯ ಸಬ್ ರಿಜಿಸ್ಟ್ರಾರ್ ಉಮೇಶ್ ವಿರುದ್ಧ ಕೇಳಿ ಬಂದಿದೆ. ಸಂತ್ರಸ್ತೆ ನಜ್ಮೀಮ್ ಖಾನ್ ಗಂಭೀರ ಆರೋಪ ಮಾಡಿದ್ದಾರೆ. ನ್ಯಾಯಕ್ಕಾಗಿ ಮಗುವನ್ನು ಎತ್ತಿಕೊಂಡು ಸಬ್ ರಿಜಿಸ್ಟ್ರಾರ್ ಕಚೇರಿಗೆ…