ಭಾನುವಾರ, 8 ನವೆಂಬರ್ 2026

News

ಮನುಷ್ಯರು ಮದ್ಯಸೇವನೆಯ ದಾಸರಾಗಲು ಕಾರಣವೇನು ಗೊತ್ತಾ !?? | ಪ್ರತಿನಿತ್ಯ ಒಂದು ಪೆಗ್ ಹಾಕಿಕೊಳ್ಳಲು ಕುಳಿತುಕೊಳ್ಳುವವರ ದುಶ್ಚಟಕ್ಕೆ ಕೊನೆಗೂ ಸಿಕ್ಕಿದೆ ಉತ್ತರ

ಮದ್ಯಪಾನ ಸೇವನೆಯು ಆರೋಗ್ಯಕ್ಕೆ ಹಾನಿಕರ ಎಂದು ತಿಳಿದಿದ್ದರೂ ಕೆಲವರು ಪ್ರತಿನಿತ್ಯವೂ ಒಂದು ಪೆಗ್ ಆದರೂ ಗಂಟಲಲ್ಲಿ ಇಳಿಸಿಕೊಳ್ಳದೆ ಇರಲಾರರು.‌‌ ಅದು ಅವರಿಗೆ ಚಟವಾಗಿ ಪರಿಣಮಿಸಿ, ಮದ್ಯಪಾನದ ದಾಸರಾಗುತ್ತಾರೆ. ಆಲ್ಕೋಹಾಲ್ ನಿಂದ ಹಲವಾರು ರೀತಿಯ ಅನಾರೋಗ್ಯಗಳು ಕಾಡುವುದು. ಆದರೆ ಮನುಷ್ಯರು…

ಸಮಂತಾ ಮತ್ತು ನಾಗಚೈತನ್ಯ ಭವಿಷ್ಯ ನುಡಿದ ಜ್ಯೋತಿಷಿಯಿಂದ ನಟ ಪ್ರಭಾಸ್ ಬಗ್ಗೆ ಆತಂಕಕಾರಿ ಭವಿಷ್ಯ ಹೇಳಿಕೆ!!!

ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಅವರು ಈಗ ಇನ್ನೊಬ್ಬ ನಟನ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಆರಂಭದಲ್ಲಿ ಯಾರೂ ಗಂಭೀರವಾಗಿ ಇವರ ಮಾತನ್ನು ಪರಿಗಣಿಸಿರಲಿಲ್ಲ. ಯಾವಾಗ ಇವರು ಟಾಲಿವುಡ್ ನ ತಾರಾದಂಪತಿ ನಾಗಚೈತನ್ಯ ಹಾಗೂ ಸಮಂತಾ ವೈವಾಹಿಕ ಜೀವನದಲ್ಲಿ ಬಿರುಗಾಳಿ…

ನಿನ್ನೆ ರಾತ್ರಿ ಬಾಹ್ಯಾಕಾಶದಲ್ಲಿ ಉಲ್ಕಾಪಾತ

ಉಲ್ಕಾಪಾತ ಮಳೆಯಂತೆ ಗೋಚರಿಸುವ ಬೆಳಕಿನ ದೃಶ್ಯಗಳು ಸೆರೆಯಾಗಿರುವ ವಿಡಿಯೊವನ್ನು ಸುದ್ದಿಸಂಸ್ಥೆ ಎಎನ್‌ಐ ಟ್ವೀಟ್ ಮಾಡಿದೆ. ಮಹಾರಾಷ್ಟ್ರದ ನಾಗ್ಪುರದ ಕೆಲವು ಪ್ರದೇಶಗಳು ಮತ್ತು ಮಧ್ಯಪ್ರದೇಶದ ಝಬುವಾ, ಬರ್ವಾನಿ ಜಿಲ್ಲೆಗಳಲ್ಲಿ ಉಲ್ಕಾಪಾತದ ದೃಶ್ಯ ಕಂಡುಬಂದಿದೆ. 1862ರಲ್ಲಿ ಲೂಯಿಸ್ ಸ್ವಿಪ್ಟ್ ಮತ್ತು ಹೊರೆಸ್ ಪಾರ್ನೆಲ್…

ಜನತೆಗೆ ಮತ್ತೆ ಕೋವಿಡ್ ಶಾಕ್ !! | ಓಮಿಕ್ರೋನ್ ಗಿಂತಲೂ ವೇಗವಾಗಿ ಹರಡುವ ಹೊಸ ರೂಪಾಂತರಿ ಪತ್ತೆ

ಇತ್ತೀಚೆಗೆ ಚೀನಾದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಕೆಲ ನಗರಗಳಲ್ಲಿ ಲಾಕ್ ಡೌನ್ ಕೂಡ ಘೋಷಿಸಲಾಗಿದೆ. ಅದಲ್ಲದೆ ಕೋವಿಡ್-‌19 ರೂಪಾಂತರಿಗಳಿಂದ ಕಂಗೆಟ್ಟಿರುವ ವಿಶ್ವದ ಜನತೆಗೆ ಈಗ ಮತ್ತೊಂದು ಶಾಕ್‌ ಎದುರಾಗಿದೆ. ಇಂಗ್ಲೆಂಡ್‌ನಲ್ಲಿ ʼಎಕ್ಸ್‌ಇʼ (XE) ಎಂಬ ಹೊಸ ರೂಪಾಂತರಿ…

ರಾಜ್ ಠಾಕ್ರೆಯಿಂದ ಸರಕಾರಕ್ಕೆ ಸವಾಲ್ ! ಮಸೀದಿಯಲ್ಲಿ ಲೌಡ್ ಸ್ಪೀಕರ್ ತೆಗೆಸಿರಿ….ಇಲ್ಲದಿದ್ದರೆ…

ಮಹಾರಾಷ್ಟ್ರದಲ್ಲಿ ರಾಜ್ ಠಾಕ್ರೆ ಅಲ್ಲಿನ ಸರಕಾರಕ್ಕೆ ಸವಾಲೊಂದನ್ನು ಹಾಕಿದ್ದಾರೆ. ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್ಎಸ್) ಮುಖಂಡ ರಾಜ್ ಠಾಕ್ರೆ, ಮುಂಬೈನ ಮಸೀದಿಗಳಲ್ಲಿನ ಲೌಡ್ ಸ್ಪೀಕರ್ ತೆಗೆಸುವ ನಿರ್ಧಾರ ತೆಗೆದುಕೊಳ್ಳುವಂತೆ ಅಲ್ಲಿನ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಪ್ರಾರ್ಥನೆಗೆ ನಾನು ವಿರೋಧಿಯಲ್ಲ. ಆದರೆ…

ಸಾಲ ಮರುಪಾವತಿ ಮಾಡಿದರೂ, ಪತ್ನಿಯ ಅಶ್ಲೀಲ ಫೋಟೋ ಎಲ್ಲರಿಗೂ ಕಳುಹಿಸಿದ ಸೈಬರ್ ಅಪರಾಧಿಗಳು : ಪತಿಯಿಂದ ದೂರು ದಾಖಲು

34 ವರ್ಷದ ವ್ಯಕ್ತಿಯೊಬ್ಬರು ತನ್ನ ಪತ್ನಿಯ ಅಶ್ಲೀಲ ಚಿತ್ರಗಳನ್ನು ಹಂಚಿಕೊಂಡು ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಸೈಬರ್ ಕ್ರೈಮ್ ಪೊಲೀಸರಿಗೆ ಬುಧವಾರ ದೂರು ನೀಡಿದ್ದಾರೆ. ಅಹಮದಾಬಾದ್ ನ ಬೆಹ್ರಾಂಪುರ ಪ್ರದೇಶದಲ್ಲಿ ವಾಸಿಸುವ ಮತ್ತು ಗಾರ್ಮೆಂಟ್ಸ್ ವ್ಯವಹಾರವನ್ನು ಹೊಂದಿರುವ ವ್ಯಕ್ತಿ ಸಾಲದ…

ಹೊಸ ವರ್ಷದ ಬೈಕ್ ರಾಲಿ ವೇಳೆ ಹಿಂದೂ ಕಾರ್ಯಕರ್ತರ ಮೇಲೆ ಕಲ್ಲುತೂರಾಟ !!| ದುಷ್ಕರ್ಮಿಗಳಿಂದ ಅಂಗಡಿಗಳಿಗೆ ಬೆಂಕಿ, ಉದ್ವಿಗ್ನಗೊಂಡ ರಾಜಸ್ಥಾನದಲ್ಲಿ ಕರ್ಫ್ಯೂ ಜಾರಿ

ನಿನ್ನೆ ಯುಗಾದಿ. ಹಿಂದೂಗಳಿಗೆ ಬಹು ವಿಶೇಷ ದಿನ. ಆದರೆ ಹಬ್ಬದ ಸಂಭ್ರಮದಲ್ಲಿದ್ದ ಹಿಂದುಗಳ ಮೇಲೆ ಕಲ್ಲು ತೂರಾಟ ನಡೆದ ಘಟನೆಯೊಂದು ಬೆಳಕಿಗೆ ಬಂದಿದೆ. ಹಿಂದೂ ಹೊಸ ವರ್ಷದಂದು ರಾಜಸ್ಥಾನದ ಕರೌಲಿಯಲ್ಲಿ ನಡೆದ ಬೈಕ್ ರಾಲಿ ಮೇಲೆ ಕಲ್ಲು ತೂರಾಟ…

ಕರಾವಳಿ ಸೇರಿದಂತೆ ಇಂದಿನಿಂದ 4 ದಿನ ರಾಜ್ಯಾದ್ಯಂತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 6 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ನಾಳೆ ಭಾರೀ ಮಳೆಯಾಗಲಿದೆ.…

ರಂಜಾನ್ ಉಪವಾಸ ಪ್ರಾರಂಭ; ಯಾವಾಗಿನಿಂದ ಪ್ರಾರ್ಥನೆ , ಎಂದು ಹಬ್ಬ? ಇಲ್ಲಿದೆ ನೋಡಿ ಮಾಹಿತಿ

ಯುಗಾದಿ ದಿನವಾದ ಇಂದು ಹಿಂದೂಗಳು ಹಬ್ಬ. ಈ ಹಬ್ಬ ಚಂದ್ರಮಾನ ಯುಗಾದಿ ಎಂದೇ ಪ್ರಸಿದ್ಧಿ. ಪಾಡ್ಯ ಚಂದ್ರ ಎಂದೆ ಇಂದಿನ ಚಂದ್ರ ಪ್ರಸಿದ್ಧಿ. ದೇವರ ದರ್ಶನ ಮಾಡಿ ತಂದೆ, ತಾಯಿ, ಹಿರಿಯರಿಂದ ಆಶೀರ್ವಾದ ಪಡೆದುಕೊಂಡಿದ್ದಾರೆ. ಇಂದಿನ ಚಂದ್ರ ಕಂಡರೆ…

ಶಿವಮೊಗ್ಗ ಹರ್ಷ ಕೊಲೆ : ಕೋಮು ಗಲಭೆಯ ಹುನ್ನಾರ -ಎನ್.ಐ.ಎ

ಶಿವಮೊಗ್ಗದಲ್ಲಿ ನಡೆದಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಪ್ರಾಥಮಿಕ ವರದಿ ನೀಡಿದ್ದು, ಹರ್ಷ ಕೊಲೆ ಹಿಂದೆ ಕೋಮು ಗಲಭೆಯ ಹುನ್ನಾರವಿತ್ತು ಎಂದು ತಿಳಿಸಿದೆ. ಹರ್ಷ ಹತ್ಯೆ ಹಿಂದೆ ಸಮಾಜದ ಸ್ವಾಸ್ಥ್ಯ…