ಭಾನುವಾರ, 8 ನವೆಂಬರ್ 2026

News

ಬರೋಬ್ಬರಿ ಎರಡು ವರ್ಷಗಳಿಂದ ಕೆಟ್ಟು ನಿಂತ ಕಾರಿನಲ್ಲೇ ಏಕಾಂಗಿಯಾಗಿ ವಾಸ ಮಾಡುತ್ತಿರುವ ಯುವತಿ|ಈಕೆಯ ಈ ನಿರ್ಧಾರದ ಹಿಂದಿರುವ ಕಾರಣ ಏನು ಗೊತ್ತೇ!?

ಪ್ರಪಂಚದಲ್ಲಿ ಒಂದೊಂದು ರೀತಿಯಲ್ಲಿ ಬದುಕು ಸಾಗಿಸುವ ಮನುಷ್ಯರಿರುತ್ತಾರೆ. ಕೆಲವರಿಗೆ ಐಷಾರಾಮಿ ಬಂಗಲೆ ಇದ್ದರೆ, ಇನ್ನೂ ಕೆಲವರಿಗೆ ಸ್ವಂತ ಸೂರೇ ಇಲ್ಲ. ಹೀಗಿರುವಾಗ ಇಲ್ಲಿ ಯುವತಿಯೊಬ್ಬಳು ಸತತ ಎರಡು ವರ್ಷಗಳಿಂದ ಕೆಟ್ಟುನಿಂತ ಕಾರಿನಲ್ಲೇ ವಾಸ ಮಾಡುತ್ತಿರುವ ಘಟನೆ ಹೈದರಾಬಾದ್‌ನ ಎಸ್‌ಆರ್‌ನಗರ…

ರೈಲು ಅಪಘಾತ ತಪ್ಪಿಸಿದ ಧೀರ ಮಹಿಳೆ | ಉಟ್ಟಿದ್ದ ಕೆಂಪು ಸೀರೆಯೇ ಜನರ ಜೀವ ಉಳಿಸಲು ಮಾಡಿತು ಸಹಾಯ!

ಮಹಿಳೆಯೊಬ್ಬರ ಸಮಯಪ್ರಜ್ಞೆಯಿಂದಾಗಿ ರೈಲಿನಲ್ಲಿ ಪ್ರಯಾಣಿಸುತ್ತಿರುವವರ ಪ್ರಾಣ ಉಳಿದಿದೆ. ಈ ಘಟನೆ ನಡೆದಿರೋದು ಉತ್ತರಪ್ರದೇಶದ ಇಟಾ ಜಿಲ್ಲೆಯಲ್ಲಿ. ನಾಗ್ಲಾ ಗುಲೆರಿಯಾ ಎಂಬಲ್ಲಿ ರೈಲು ಹಳಿ ಡ್ಯಾಮೇಜ್ ಆಗಿತ್ತು. ಇದನ್ನು ಈ ಮಹಿಳೆ ಗಮನಿಸಿದ್ದಾಳೆ. ಆ ಜಾಗದಲ್ಲಿ ಕೂಡಲೇ ಮಹಿಳೆ ಕೆಂಪನೆಯ…

ಪ್ರೀತಿ ಮಾಯೆ ಹುಷಾರು | ಪ್ರೀತಿಗಾಗಿ ದೇಹವನ್ನೇ ಒಪ್ಪಿಸಿದ ಪ್ರೇಯಸಿಗೆ, ಪ್ರಿಯಕರನ ಬರ್ತ್ ಡೇಯಂದು ಕಾದಿತ್ತು ಶಾಕಿಂಗ್ ನ್ಯೂಸ್ !!!

ಪ್ರೀತಿ ಒಂದು ಮಾಯೆ ಹುಷಾರು ಎಂಬ ಮಾತಿದೆ. ಇದರಲ್ಲಿ ಬಿದ್ದವರು ಮೇಲೇಳುವುದು ಕಷ್ಟ. ಹಾಗೆನೇ ಕೆಲವರಿಗೆ ನಿಜವಾದ ಪ್ರೀತಿ ಸಿಕ್ಕರೆ ಕೆಲವರು ಪ್ರೀತಿಯಲ್ಲಿ ಮೋಸ ಹೋಗುತ್ತಾರೆ. ಇಂಥದ್ದೇ ಒಂದು ಘಟನೆಯಲ್ಲಿ ಪ್ರೀತಿಯ ಮಾಯೆಯಲ್ಲಿ ಬಿದ್ದವಳು ಈಗ ಅದರ ಆಘಾತ…

ಹೇಗಿದೆ ಗೊತ್ತಾ ಎಲೆಕ್ಟ್ರಿಕ್ ಹೀರೋ ಸ್ಪ್ಲೆಂಡರ್ ಬೈಕ್ ನ ಲುಕ್ !?? | ಭಾರತೀಯ ದ್ವಿಚಕ್ರವಾಹನ ಸವಾರರ ಕಣ್ಮಣಿಯ ಎಲೆಕ್ಟ್ರಿಕ್ ಅವತಾರಕ್ಕೆ ನೀವು ಕೂಡ ಮನಸೋಲುವುದು ಪಕ್ಕಾ

ಭಾರತೀಯರ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಟ್ರೆಂಡ್ ಈಗಾಗಲೇ ಆರಂಭವಾಗಿದೆ. ಗ್ರಾಹಕರು ಅವುಗಳನ್ನು ಖರೀದಿಸುವತ್ತ ಮುಖ ಮಾಡಿದ್ದಾರೆ. ಹೀಗಿರುವಾಗ ಭಾರತೀಯ ಗ್ರಾಹಕರ ನೆಚ್ಚಿನ ಬೈಕ್ ಹೀರೋ ಸ್ಪ್ಲೆಂಡರ್ ದ್ವಿಚಕ್ರ ವಾಹನದ ಎಲೆಕ್ಟ್ರಿಕ್ ಅವತಾರ ಮಾರುಕಟ್ಟೆಗೆ ಬಂದರೆ ಹೇಗಿರಬೇಡ ?? ಎಲ್ಲರೂ…

ಇನ್ನು ಮುಂದೆ ಪ್ರಾಣಿ ವಧೆಗೆ ಸ್ಟನ್ನಿಂಗ್ ಕಡ್ಡಾಯ-ಪಶುಸಂಗೋಪನಾ‌ ಇಲಾಖೆಯಿಂದ ಮಹತ್ವದ ಆದೇಶ|ಕೋಳಿ, ಕುರಿ ಅಂಗಡಿಗಳಲ್ಲಿ ಸ್ಟನ್ನಿಂಗ್ ಫೆಸಿಲಿಟಿ ಇಲ್ಲದಿದ್ದರೆ ನೋ ಲೈಸೆನ್ಸ್

ಬೆಂಗಳೂರು: ಪ್ರಾಣಿಗಳಿಗೆ ಹಿಂಸೆ ನೀಡದೆ ವಧೆ ಮಾಡುವ ದೃಷ್ಟಿಯಿಂದ,ಹಲಾಲ್ ಕಟ್ ಹಾಗೂ ಜಟ್ಕಾ ಕಟ್ ವಿಚಾರದ ನಡುವೆ ಪಶು ಸಂಗೋಪನಾ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಇನ್ನು ಮುಂದೆ ಪ್ರಾಣಿಗಳನ್ನು ಆಹಾರಕ್ಕಾಗಿ ವಧೆ ಮಾಡುವಾಗ ಅವುಗಳಿಗೆ ಹಿಂಸೆ ನೀಡಬಾರದು…

ಶಿವಮೊಗ್ಗ : ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಕೊಲೆ !

ಯುವಕನೋರ್ವನನ್ನು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆಯೊಂದು ಶಿವಮೊಗ್ಗ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ಬಿ.ಎಚ್ ರಸ್ತೆಯಲ್ಲಿ ತಡರಾತ್ರಿ ನಡೆದಿದೆ. ಕುಶನ್ ಚಂದು (29) ಮೃತ ಯುವಕ. ಕುಶನ್ ಚಂದು ತನ್ನ ಸ್ನೇಹಿತ ಸತೀಶ್…

SC, ST ಬಡ್ತಿ ಮೀಸಲಾತಿ ರದ್ದು ಬೇಡ | ಕೇಂದ್ರದಿಂದ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ !!!

ಸರ್ಕಾರಿ ನೌಕರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಿಬ್ಬಂದಿಗೆ ಇರುವ ಬಡ್ತಿ ಮೀಸಲಾತಿಯನ್ನು ರದ್ದುಗೊಳಿಸದಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದೆ. ಸುಪ್ರೀಂ ಕೋರ್ಟ್ ನಿಂದ ಪರಿಶಿಷ್ಟರ ಬಡ್ತಿ ಮೀಸಲಾತಿ ನೀತಿ ಸ್ಥಗಿತಗೊಳಿಸುವ ಬಗ್ಗೆ ಸ್ಪಷ್ಟನೆ…

ಪಿಯು ಪ್ರಶ್ನೆ ಪತ್ರಿಕೆ ಲೀಕ್!!|ಪಿ.ಯು. ಮಂಡಳಿಯ ಪರೀಕ್ಷಾ ವಿಭಾಗದಿಂದ ಕರೆ ಮಾಡುತ್ತಿರುವುದಾಗಿ ಪ್ರಾಂಶುಪಾಲರಿಗೆ ಹುಸಿ ಕರೆ

ಕಾರ್ಕಳ: ಪಿಯು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ನಿಮ್ಮಲ್ಲಿರುವ ಪತ್ರಿಕೆ ಪರಿಶೀಲನೆಗೆ ವಾಟ್ಸಪ್ ಗೆ ಕಳುಹಿಸಿ ಎಂದು ಮಹಿಳೆಯೊಬ್ಬರು ಕಾರ್ಕಳದ ಬೆಕ್ಷ್ಮಣ್ ಸರಕಾರಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಿಗೆ ಹುಸಿ ಕರೆ ಮಾಡಿರುವ ಘಟನೆ ನಡೆದಿದೆ. ಕಾಲೇಜಿನ ಪ್ರಾಂಶುಪಾಲರು ವಿಷ್ಣುಮೂರ್ತಿಮಯ್ಯ ಎಂಬವರ…

ಮತ್ತೋರ್ವ ಹಿಂದೂಯೇತರ ನೃತ್ಯಗಾರ್ತಿಗೆ ದೇವಸ್ಥಾನದಲ್ಲಿ ಪ್ರದರ್ಶನ ನೀಡಲು ನಿರ್ಬಂಧ !! | ದೇವರ ನಾಡಲ್ಲಿ ಮರುಕಳಿಸುತ್ತಿದೆ ಅನ್ಯಧರ್ಮೀಯರ ಪ್ರತಿಭಾ ಪ್ರದರ್ಶನಕ್ಕೆ ತಡೆ

ಇತ್ತೀಚಿಗೆ ಹಿಂದೂಯೇತರ ನೃತ್ಯಗಾರ್ತಿಗೆ ದೇವಸ್ಥಾನದಲ್ಲಿ ನೃತ್ಯ ಪ್ರದರ್ಶನಕ್ಕೆ ತಡೆಯೊಡ್ಡಲಾಗಿತ್ತು. ಇದೀಗ ಅಂತಹುದೇ ಪ್ರಕರಣ ದೇವರ ನಾಡಲ್ಲಿ ಮರುಕಳಿಸಿದೆ. ಕೇರಳದ ಪ್ರಸಿದ್ಧ ಕೂಡಲ್ಮಾಣಿಕ್ಯಂ ದೇಗುಲದಲ್ಲಿ ಮತ್ತೊಬ್ಬ ಹಿಂದೂಯೇತರ ನೃತ್ಯಗಾರ್ತಿಗೆ ಪ್ರದರ್ಶನ ನೀಡಲು ನಿರಾಕರಿಸಲಾಗಿದೆ. ಸೌಮ್ಯಾ ಸುಕುಮಾರನ್ ಅವರು ಕ್ರಿಶ್ಚಿಯನ್ ಧರ್ಮಕ್ಕೆ…

ಮುಸ್ಲಿಮರ ಜೊತೆ ವ್ಯಾಪಾರ ಬಹಿಷ್ಕರಿಸಿದ ಬೆನ್ನಲ್ಲೇ ಇನ್ನೊಂದು ದಿಟ್ಟ ಹೆಜ್ಜೆ!! ಅನ್ಯಮತೀಯರ ಮಳಿಗೆಯೊಂದಕ್ಕೆ ಹಿಂದೂ ಹೆಸರನ್ನಿಟ್ಟು ವ್ಯಾಪಾರ ನಡೆಸಿದ ಆರೋಪ! ಹೆಸರು ಬದಲಿಸಲು ಆಗ್ರಹ

ಹಿಜಾಬ್ ವಿಷಯದ ಕುರಿತು ಆರಂಭವಾದ ವಿವಾದ ಇದೀಗ ಬೇರೆ-ಬೇರೆ ರೂಪ ಪಡೆದುಕೊಂಡು ಸಾಗುತ್ತಿದೆ. ಶಿರವಸ್ತ್ರದಿಂದ ಆರಂಭವಾಗಿ ಧಾರ್ಮಿಕ ಕೇಂದ್ರದ ವ್ಯಾಪಾರ, ಅಲ್ಲಿಂದ ಹಲಾಲ್ ಗೆ ಸುತ್ತುವರಿದು ಇದೀಗ ಅಂಗಡಿಗಳ ಹೆಸರು ಬದಲಾವಣೆ ಮಾಡಿಸುವವರೆಗೆ ಬಂದು ನಿಂತಿದೆ. ಹೌದು. ಉಡುಪಿ…