ಭಾನುವಾರ, 8 ನವೆಂಬರ್ 2026

News

ವಾಯುಪಡೆಯ ಎರಡು ತರಬೇತಿ ವಿಮಾನಗಳು ಪರಸ್ಪರ ಡಿಕ್ಕಿ !! | ಮೂವರು ಪೈಲೆಟ್ ಗಳು ದುರಂತ ಸಾವು

ವಾಯುಪಡೆಯ ಎರಡು ತರಬೇತಿ ವಿಮಾನಗಳು ಹಾರಾಟ ನಡೆಸುತ್ತಿದ್ದ ವೇಳೆ ಪರಸ್ಪರ ಡಿಕ್ಕಿಯಾದ ಕಾರಣ ಮೂವರು ಪೈಲಟ್‌ಗಳು ಸಾವಿಗೀಡಾಗಿದ್ದು, ಮತ್ತೊಬ್ಬರು ಗಾಯಗೊಂಡ ಘಟನೆ ದಕ್ಷಿಣ ಕೊರಿಯಾದಲ್ಲಿ ನಡೆದಿದೆ. ಆಗ್ನೇಯ ನಗರದ ಸಚೆನ್‌ನಲ್ಲಿ ಇಂದು ಮಧ್ಯಾಹ್ನ 1:35 ಕ್ಕೆ (0435 GMT)…

ಪತ್ನಿಯನ್ನು ‘ ಟೊಮ್ಯಾಟೊ’ ಎಂದು ಚುಡಾಯಿಸಿದ ನೆರೆಮನೆಯ 56 ವರ್ಷದ ವೃದ್ಧ | ಆಮೇಲೆ ಪತಿಯಿಂದ ನಡೆದದ್ದು ಮಾತ್ರ ಘೋರ ದುರಂತ !

ಯಾರೇ ಗಂಡನಿಗೂ ತನ್ನ ಹೆಂಡತಿಯನ್ನು ಅಸಹ್ಯಕರ ದೃಷ್ಟಿಯಲ್ಲಿ ನೋಡುವುದು ಇಷ್ಟ ಪಡುವುದಿಲ್ಲ. ಆದರೆ ಇಲ್ಲೊಬ್ಬ ನೆರೆ ಮನೆಯ ವೃದ್ಧನೋರ್ವ ( 56 ವರ್ಷ ) ಪಕ್ಕದ್ಮನೆಯ ವ್ಯಕ್ತಿಯ ಹೆಂಡತಿ ಯನ್ನು ‘ಟೊಮ್ಯಾಟೊ’ ಎಂದು ಚುಡಾಯಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ಪತಿ…

PM ನರೇಂದ್ರ ಮೋದಿ ಹತ್ಯೆಗೆ ಸಂಚು!

ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆ ಮಾಡಲಾಗುವುದು ಎಂದು ಅನಾಮಧೇಯ ವ್ಯಕ್ತಿಯೋರ್ವನಿಂದ ಇ ಮೇಲ್ ಬಂದಿದ್ದು, ಕೊಲೆ ಬೆದರಿಕೆ ಹಾಕಿರುವ ಸ್ಫೋಟಕ ಮಾಹಿತಿಯನ್ನು ಕೇಂದ್ರದ ಗುಪ್ತಚರ ಸಂಸ್ಥೆ ಬಹಿರಂಗ ಮಾಡಿದೆ. ‘ಮೋದಿಯಿಂದಾಗಿ ನನ್ನ ಜೀವನ ಹಾಳಾಗಿದೆ. ನನ್ನ ರೀತಿಯಲ್ಲೇ…

ಬೀದಿಯಲ್ಲಿ ಯರ್ರಾಬಿರ್ರಿ ಹೊಡೆದಾಡಿಕೊಂಡ ಪ್ರೇಮಿಗಳು | ಇವರ ಕಿತ್ತಾಟ ನೋಡಿ ಸುಸ್ತಾದ ಡೆಲಿವರಿ ಬಾಯ್ ಮಾಡಿದ್ದೇನು ಗೊತ್ತಾ!??

ಭುವನೇಶ್ವರ:ಪ್ರೇಮಿಗಳು ಎಷ್ಟು ಆತ್ಮೀಯತೆಯಿಂದ ಇರುತ್ತಾರೋ ಅಷ್ಟೇ ಕಿತ್ತಾಟಕೂಡ ನಡೆಸುತ್ತಾರೆ. ಆದ್ರೆ ಇದು ಸ್ವಲ್ಪ ಹೊತ್ತಿನ ಮಟ್ಟಿಗೆ ಅಷ್ಟೇ. ಮತ್ತೆ ವಾಪಾಸ್ ಏನು ಆಗದಂತೆ ಇರುತ್ತಾರೆ. ತುಂಬಾ ಜನ ಹೇಳುವುದುಂಟು ಅವರಿಬ್ಬರ ಜಗಳದ ನಡುವೆ ಮೂಗುತೂರಿಸಿದರೆ ನಾವೇ ದುಷ್ಮನ್ ಆಗುತ್ತೇವೆಂದು.…

ನರೇಗಾ ಯೋಜನೆಯಡಿ ಕೆಲಸ ಮಾಡುವ ಕಾರ್ಮಿಕರಿಗೆ ಸಿಹಿ ಸುದ್ದಿ !! | ಕೂಲಿ ಮೊತ್ತ ಹೆಚ್ಚಿಸಿದ ಕೇಂದ್ರ ಸರ್ಕಾರ- ಇಂದಿನಿಂದಲೇ ಹೊಸ ವೇತನ ಜಾರಿ

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡುವ ಕಾರ್ಮಿಕರಿಗೆ ಸಿಹಿ ಸುದ್ದಿ ಇದೆ. ಒಂದು ದಿನದ ಕೂಲಿ ಮೊತ್ತವನ್ನು 289 ರೂ.ನಿಂದ 309 ರೂ ಏರಿಕೆ ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದ್ದು, ಈ ಹೊಸ…

SSLC ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರದಲ್ಲಿ ಓರ್ವ ವಿದ್ಯಾರ್ಥಿಗೋಸ್ಕರ ಕಾದು ಕಾದು ಸುಸ್ತಾದ 10 ಕ್ಕೂ ಹೆಚ್ಚು ಸಿಬ್ಬಂದಿ!!!

ಓರ್ವ ವಿದ್ಯಾರ್ಥಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ಸಲುವಾಗಿ 10ಕ್ಕೂ ಹೆಚ್ಚು ಸಿಬ್ಬಂದಿ ಕಾದು ಕುಳಿತ ಘಟನೆಯೊಂದು ಕೊಪ್ಪಳದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಇಂದು ವಿಶೇಷಚೇತನ ವಿದ್ಯಾರ್ಥಿಗಳಿಗೆ ಪರೀಕ್ಷೆ…

ಉಡುಪಿ: ಮಾನವ ಹಕ್ಕುಗಳ ಪ್ರತಿಷ್ಠಾನದ ಡಾ. ರವೀಂದ್ರನಾಥ್ ಶಾನುಭಾಗ್ ಅವರಿಗೆ ಹೃದಯಾಘಾತ

ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಹಿರಿಯ ನಾಗರೀಕರ ಹಕ್ಕುಗಳ ಹೋರಾಟಗಾರ, ಡಾ. ರವೀಂದ್ರನಾಥ ಶಾನುಭಾಗ್ ಅವರಿಗೆ ಹೃದಯಾಘಾತವಾಗಿದ್ದು, ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗುರುವಾರ ರಾತ್ರಿ ಮಣಿಪಾಲದ ಮನೆಯಲ್ಲಿ ಶಾನುಭಾಗ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಕುಟುಂಬಸ್ಥರು ಅವರನ್ನು…

ಈ ಕಾಲ ಬಲು ದುಬಾರಿಯಪ್ಪಾ… ದುಬಾರಿ !!|ಲಕ್ಸ್ ಸೋಪ್, ಸರ್ಫ್ ಎಕ್ಸೆಲ್ ಮತ್ತು ರಿನ್ ಮುಂತಾದ ಉತ್ಪನ್ನಗಳ ಬೆಲೆ ಏರಿಕೆ!!

ನವದೆಹಲಿ:ಈ ಕಾಲ ‘ದುಬಾರಿ ಯಪ್ಪಾ ದುಬಾರಿ’.ಯಾಕಂದ್ರೆ ದಿನ ಬಳಕೆಯ ವಸ್ತುಗಳಿಂದ ಹಿಡಿದು ಬೆಲೆ ಬಾಳುವ ವಸ್ತುಗಳವರೆಗೂ ದರ ಹೆಚ್ಚುತ್ತಲೇ ಇದೆ.ಇದಕ್ಕೆಲ್ಲ ಕಾರಣ ರಷ್ಯಾ-ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧ.ಇದೀಗ ಪ್ರತಿಸ್ಪರ್ಧಿ FMCG ಬ್ರ್ಯಾಂಡ್‌ಗಳ ಹೆಜ್ಜೆಗಳನ್ನು ಅನುಸರಿಸಿ,ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್ ತನ್ನ…

ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ ಎಂಬ ಮಾತಿಗೆ ತಕ್ಕಂತೆ ಇದೆ ಈ ಘಟನೆ | ಲಾಕ್ ಹಾಕಿ ಹೋಗಿದ್ದ ಮನೆಯ ಬೀಗ ಮುರಿದು ಗೃಹ ಪ್ರವೇಶ ಮಾಡಿ ಅಲ್ಲೇ ನೆಲೆಸಿದ ವ್ಯಕ್ತಿ !!

ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ…. ಬಹು ಪ್ರಚಲಿತ ನುಡಿ. ಈ ಮಾತಿಗೆ ತಕ್ಕ ಘಟನೆಯೊಂದು ಮಲೆನಾಡಿನಲ್ಲಿ ನಡೆದಿದೆ. ಬೀಗ ಹಾಕಿದ್ದ ಮನೆಯೊಂದರ ಬೀಗ ಒಡೆದು, ಗೃಹಪ್ರವೇಶ ಮಾಡಿ ಹಾಯಾಗಿ ಜೀವನ ನಡೆಸುತ್ತಿದ್ದ ವ್ಯಕ್ತಿಯೊಬ್ಬನ ಮುಖವಾಡ ಶಿವಮೊಗ್ಗದ ಗೋಪಾಲಗೌಡ ಬಡಾವಣೆಯಲ್ಲಿ…

ಹಿಂದೂ- ಮುಸ್ಲಿಮ್ ಬಾಂಧವ್ಯ ಸಾರುವ ಜಾತ್ರೆ| ರಾಜ್ಯಕ್ಕೇ ಮಾದರಿಯಾದ ಈ ಜಾತ್ರೆ ನಡೆಯೋದಾದರೂ ಹೇಗೆ ಎಲ್ಲಿ ಗೊತ್ತಾ?

ರಾಮ ರಹೀಮ ಎಲ್ಲರೂ ಒಂದೇ ಎನ್ನುವ ಜನ ಈಗ ಬೇರೆ ಬೇರೆ ಎಂದು ಜಗಳವಾಡುತ್ತಿದ್ದಾರೆ. ಈ ನಾಡಿನಲ್ಲಿ ಹಿಂದು ಮುಸ್ಲಿಮ್ ಒಂದಾಗಿ ಎಷ್ಟೊ ಹಬ್ಬಗಳನ್ನು ಆಚರಿಸುತ್ತಾರೆ. ಅದರೆ ಈಗ ಹಿಜಾಬ್ ಮತ್ತು ಹಲಾಲ್ ಜಗಳದಲ್ಲಿ ಬಾಂಧವ್ಯ ಹಡಿದು ಹೋಗುತ್ತಿದೆಯೇ…