ಹೊಸ ವರ್ಷಾಚರಣೆಯ ಹೆಸರಿನಲ್ಲಿ ಸಂಸ್ಕತಿ ವಿರೋಧಿ ನಡವಳಿಕೆಗಳಲ್ಲಿ ದಯವಿಟ್ಟು ಪಾಲ್ಗೊಳ್ಳಬೇಡಿ|ಹಿಂದೂ ಪರ ಸಂಘಟನೆ ಗಳ…
' ಹಿಂದೂ ಧರ್ಮಿಯರಾದ ನಮಗೆ ಚಂದ್ರಮಾನ ಯುಗಾದಿ ಅಥವಾ ಸೌರಮಾನ ಯುಗಾದಿ ನಮ್ಮ ಹೊಸ ವರುಷದ ಆರಂಭವಾಗಿದ್ದು ಯುಗಾದಿಯ ಸಂದರ್ಭ ಸಂವತ್ಸರ ಬದಲಾಗುತ್ತದೆ. ಭಾರತೀಯ ನಂಬಿಕೆಯಂತೆ ಹೊಸ ವರುಷ ಎಂದರೆ ಹೊಸ ಸಂವತ್ಸರಕ್ಕೆ ಸ್ವಾಗತ ಮಾಡುವುದಾಗಿದ್ದು, ಇದಕ್ಕೆ ಹೊರತಾಗಿ ಡಿ. 31ರಂದು ಆಚರಿಸಲ್ಪಡುವ!-->…