ಭಾನುವಾರ, 8 ನವೆಂಬರ್ 2026

News

ಆಧಾರ್- ಪಾನ್ ಕಾರ್ಡ್ ಲಿಂಕ್ ಮಾಡಲು ನಾಳೆ ಕೊನೆಯ ದಿನ !! | ಲಿಂಕ್ ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ ತೆರಬೇಕಾದೀತು ಭಾರೀ ದಂಡ

ಆಧಾರ್ ಕಾರ್ಡ್ ಭಾರತೀಯ ದಾಖಲೆಗಳಲ್ಲಿ ಅತೀ ಮುಖ್ಯವಾದದ್ದು. ಎಲ್ಲಾ ಕೆಲಸಗಳಿಗೂ ಆಧಾರ್ ಇದೀಗ ಕಡ್ಡಾಯವಾಗಿದೆ. ಹೀಗಿರುವಾಗ ಆಧಾರ ಹಾಗೂ ಪಾನ್ ಕಾರ್ಡ್ ಲಿಂಕ್ ಮಾಡಲು ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಆಧಾರ್-ಪಾನ್ ಕಾರ್ಡ್ ಲಿಂಕ್ ಮಾಡಲು ಮಾರ್ಚ್ 31…

ತಾಯಂದಿರೇ ಗಮನಿಸಿ : ಪ್ರತಿ ತಿಂಗಳು 7000 ರೂ, ಹೆರಿಗೆ ರಜೆ 26 ವಾರ !

ಉದ್ಯೋಗಕ್ಕೆ ಹೋಗುವ ಗರ್ಭಿಣಿ ಮಹಿಳೆಯರಿಗೆ ಕಂಪನಿ ಹೆರಿಗೆ ರಜೆ ನೀಡುತ್ತದೆ. ಇದು ಎಲ್ಲರಿಗೂ ತಿಳಿದ ವಿಷಯ. ಇದರ ಮುಂದುವರಿದ ಭಾಗವಾಗಿ ಇಲ್ಲೊಂದು ಕಂಪನಿ ಹೊಸ ಉಪ ಕ್ರಮಗಳನ್ನು ಘೋಷಿಸಿದೆ. ಇದೀಗ ತಾಯಂದಿರಾದ ಮಹಿಳಾ ಉದ್ಯೋಗಿಗಳಿಗೆ ತಿಂಗಳಿಗೆ 7000 ರೂಪಾಯಿ…

ಹಲಾಲ್ ನಿಷೇಧ ಅಭಿಯಾನ ಭಾರಿ ಜೋರು

ರಾಜ್ಯದಲ್ಲಿ ಹಲಾಲ್ ನಿಷೇಧ ಕುರಿತ ಅಭಿಯಾನ ಜೋರಾಗಿದ್ದು, ಹಿಂದೂ ಜಾಗೃತಿ ವೇದಿಕೆ ಹಾಗೂ ಭಜರಂಗದಳ ಕಾರ್ಯಕರ್ತರು ಹೋಟೆಲ್ ಹಾಗೂ ಅಂಗಡಿಗಳಿಗೆ ಹಾಕಿದ್ದ ಹಲಾಲ್ ಬೋರ್ಡ್ ಗಳನ್ನು ತೆಗೆಸುತ್ತಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆಗಳಲ್ಲಿ ಹಿಂದೂಗಳೇ ಮಾಂಸದ ಅಂಗಡಿ ತೆರೆಯುತ್ತಿದ್ದಾರೆ.…

AICTE ಯಿಂದ ಮಹತ್ವದ ಮಾಹಿತಿ : ಆರ್ಕಿಟೆಕ್ಚರ್, ಫ್ಯಾಷನ್ ಟೆಕ್ನಾಲಜಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಇನ್ನು ಪಿಸಿಎಂ ಕಡ್ಡಾಯವಲ್ಲ !

ಭೌತಶಾಸ್ತ್ರ ರಸಾಯನಶಾಸ್ತ್ರ ಅಥವಾ ಗಣಿತವನ್ನು 12ನೇ ತರಗತಿಯಲ್ಲಿ ಅಭ್ಯಾಸ ಮಾಡದೆ ಇರುವವರೂ ಕೂಡ ಪದವಿಯಲ್ಲಿ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಪ್ರೋಗ್ರಾಂ ಕೋರ್ಸ್‌ಗಳಿಗೆ ಪ್ರವೇಶ ಪಡೆಯಬಹುದು ಎಂದು ಕಳೆದವರ್ಷ ಎಐಸಿಟಿಇ ಹೇಳಿತ್ತು. ಈ ಹೇಳಿಕೆ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಅನೇಕ…

ಬ್ಯಾಂಕ್ ಸಿಬ್ಬಂದಿ ನಿರ್ಲಕ್ಷ್ಯದಿಂದ ಇಡೀ ರಾತ್ರಿ ಬ್ಯಾಂಕ್ ಲಾಕರ್ ನಲ್ಲೇ ಲಾಕ್ ಆದ ವೃದ್ಧ !! | ಮಧುಮೇಹದಿಂದ ಬಳಲುತ್ತಿದ್ದ 84 ರ ವಯೋವೃದ್ಧ ಬದುಕಿ ಬಂದದ್ದು ಪವಾಡವೇ

ಒಮ್ಮೊಮ್ಮೆ ನಮ್ಮ ನಿರ್ಲಕ್ಷ್ಯತನ ಇನ್ನೊಬ್ಬರನ್ನು ಬಹುದೊಡ್ಡ ಕಷ್ಟಕ್ಕೆ ದೂಡಬಹುದು. ಇದೀಗ ಅಂತಹುದೇ ಘಟನೆಯೊಂದು ಬೆಳಕಿಗೆ ಬಂದಿದ್ದು, ಬ್ಯಾಂಕ್ ಸಿಬ್ಬಂದಿ ನಿರ್ಲಕ್ಷ್ಯದಿಂದ 84 ವರ್ಷದ ವಯೋ ವೃದ್ದರೊಬ್ಬರು ಇಡೀ ರಾತ್ರಿ ಬ್ಯಾಂಕ್ ವೊಂದರ ಲಾಕರ್ ನಲ್ಲಿಯೇ ಕಾಲ ಕಳೆದ ಘಟನೆ…

ಎರಡನೇ ಮದುವೆಗೆ ತಯಾರಾದ ಐಎಎಸ್ ಅಧಿಕಾರಿ ಟೀನಾ!! ವಿಚ್ಛೇದನವಾಗಿ ಎರಡು ವರ್ಷಗಳ ಬಳಿಕ ಇನ್ನೊಂದು ಮದುವೆ-ವರನ್ಯಾರು ಗೊತ್ತೇನೆ ಓ ಕೋಗಿಲೆ

ಕಳೆದ 2018 ರಲ್ಲಿ ವಿವಾಹವಾಗಿ ಬಳಿಕ ಮೊದಲ ಪತಿಯಿಂದ ವಿಚ್ಛೇದನ ಪಡೆದು ಸುದ್ದಿಯಾಗಿದ್ದ ಐಎಎಸ್ ಅಧಿಕಾರಿ ಟೀನಾ ದಾಬಿ ಇನ್ನೊಂದು ಮದುವೆಗೆ ತಯಾರು ನಡೆಸಿದ್ದು ಈಗಾಗಲೇ ಐಎಎಸ್ ಅಧಿಕಾರಿ ಪ್ರದೀಪ್ ಗವಾಂಡೆ ಅವರೊಂದಿಗೆ ನಿಶ್ಚಿತಾರ್ಥ ಮುಗಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ…

ತನ್ನ ಮೈ ಮುಟ್ಟಿದ್ದಕ್ಕೆ ವಕೀಲನಿಗೆ ಚೇರ್ ಹಾಗೂ ಕಲ್ಲಿನಿಂದ ಹೊಡೆಯಲು ಮುಂದಾದ ವಕೀಲೆ !! | ಕೋರ್ಟ್ ಆವರಣದಲ್ಲಿ ಲಾಯರ್ ಗಳಿಬ್ಬರ ಬಿಗ್ ಹೈಡ್ರಾಮಾ

ಕೋರ್ಟ್ ಮುಂಭಾಗದಲ್ಲಿ ಪ್ರಕರಣದ ಕುರಿತು ಚರ್ಚೆ ನಡೆಸಬೇಕಾದ ವಕೀಲರಿಬ್ಬರು ಕೋರ್ಟ್ ಆವರಣದಲ್ಲೇ ಹೈಡ್ರಾಮಾ ಮಾಡಿರುವ ಘಟನೆ ಕೆಜಿಎಫ್ ನ್ಯಾಯಾಲಯದ ಮುಂಭಾಗ ನಡೆದಿದೆ. ತನ್ನ ಮೈ ಮುಟ್ಟಿದ್ದಕ್ಕೆ ವಕೀಲೆಯೊಬ್ಬರು ವಕೀಲನಿಗೆ ಚೇರ್ ಹಾಗೂ ಕಲ್ಲಿನಿಂದ ಹೊಡೆಯಲು ಯತ್ನಿಸಿದ್ದಾರೆ. ವಕೀಲೆ ವೆನಿಲ್ಲಾ,…

9 ನೇ ಕ್ಲಾಸ್ ಹುಡುಗಿಯ ಕೊಲೆ ಪ್ರಕರಣಕ್ಕೆ ರೋಚಕ ತಿರುವು| ಸರಿಸುಮಾರು ಒಂದು ತಿಂಗಳ ಬಳಿಕ ಪ್ರಿಯಕರನ ಶವ ಕೂಡಾ ಪತ್ತೆ!

ಸರಿಸುಮಾರು ಒಂದು ತಿಂಗಳ ಹಿಂದೆ ಮಸ್ಕಿ ಪಟ್ಟಣ ಹೊರವಲಯದಲ್ಲಿ ನಡೆದಿದ್ದ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಕೊಲೆ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಯಾವ ಜಾಗದಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತೋ, ಅದೇ ಸ್ಥಳದ ಸಮೀಪದ ಪೊದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

ಪ್ರಧಾನಿ ಮೋದಿ ಫೋಟೋ ಮನೆಯಲ್ಲಿಟ್ಟುಕೊಂಡರೆ ಮನೆಯಿಂದ ಗೇಟ್ ಪಾಸ್ | ಮಾಲೀಕನಿಂದ ಬಾಡಿಗೆದಾರನಿಗೆ ಬೆದರಿಕೆ!

ನಮ್ಮ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಭಿಮಾನಿ ಬಳಗ ತುಂಬಾನೇ ಇದೆ. ಆದರೆ ಇಲ್ಲೊಬ್ಬ ಮನೆ ಮಾಲೀಕ ಮಾತ್ರ ಮೋದಿ ಫೋಟೋ ಮನೆಯಲ್ಲಿಟ್ಟುಕೊಂಡರೆ ಮನೆಯಿಂದ ಹೊರಹಾಕುವೆ ಎಂದು ಬೆದರಿಕೆಯೊಡ್ಡಿದ್ದು, ನೊಂದ ನಿವಾಸಿ ಪೊಲೀಸರ ಮೊರೆ ಹೋಗಿದ್ದಾನೆ. ಮಧ್ಯಪ್ರದೇಶದ ಇಂದೋರ್‌ನ…

ಮಹಿಳೆಯರೇ ಎಚ್ಚರ |ತೆಂಗಿನಕಾಯಿ ಕೀಳೋಕೆ ಬಂದವನು ಮಾಡಿದ ಖತರ್ನಾಕ್ ಕೆಲಸ | ವೃದ್ಧೆ ಮಹಿಳೆಯ ಕುತ್ತಿಗೆಗೆ ಮಚ್ಚಿನಿಂದ ಹಲ್ಲೆ ಮಾಡಿ 60 ಗ್ರಾಂ ಚಿನ್ನದ ಸರ ಕಿತ್ತು ಪರಾರಿ |

ಅಪರಿಚಿತರನ್ನು ಯಾರೂ ಕೂಡಾ ಮನೆಗೆ ಬರಲು ಬಿಡುವುದಿಲ್ಲ. ಆದರೆ ಕೆಲವರು ನಂಬಿಕೆ ದ್ರೋಹ ಮಾಡಿ ವಿಶ್ವಾಸ ಸಂಪಾದನೆ ಮಾಡಿ ಅನಂತರ ಮಾಡುವ ಕೃತ್ಯಗಳಿಗೆ ಈ ಘಟನೆಯೇ ನಿದರ್ಶನ. ಹಾಗಾಗಿ ಮಹಿಳೆಯರೇ ಎಚ್ಚರ. ತಮಿಳುನಾಡು ಮೂಲದ ಕೃಷ್ಣಗಿರಿ ಮೂಲದ ಸಭಾಪತಿ…