ಸುಖ ಸಂಸಾರದಲ್ಲಿ ‘ಕೊರೊನಾ’ ದ ಹೊಡೆತ | ಮನೆಯ ಆಧಾರಸ್ತಂಭವನ್ನೇ ಕಳೆದುಕೊಂಡ ಕುಟುಂಬ | ಪತಿಯ ಉದ್ಯೋಗಕ್ಕಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ 34 ವರ್ಷದ ಮಹಿಳೆ
ಕೋವಿಡ್ ಸಾಂಕ್ರಾಮಿಕ ರೋಗವು ಹಲವರ ಬದುಕಿನಲ್ಲಿ ಹಿಂದಿನ 2 ವರ್ಷದಲ್ಲಿ ದೊಡ್ಡ ದೊಡ್ಡ ಆಘಾತವನ್ನೇ ನೀಡಿದೆ. ಹಲವರು ತಮ್ಮ ಕುಟುಂಬದ ಸದಸ್ಯರನ್ನು, ಸಣ್ಣ ಮಕ್ಕಳನ್ನು ಹಿರಿಯರನ್ನು ಕೋವಿಡ್‌ನಿಂದಾಗಿ ಕಳೆದುಕೊಂಡಿದ್ದಾರೆ. ಈ ಮಾಹಾಮಾರಿ ಕೊಟ್ಟ ಆಘಾತದಿಂದ ಜನ ಇನ್ನೂ ಕೂಡಾ…










