ರಾಜ್ಯ ಪತ್ರಕರ್ತರ ಸಮ್ಮೇಳನ ಲಾಂಛನ ಬಿಡುಗಡೆ ವಾಸ್ತವಿಕ ವಿಚಾರ, ಆಸಕ್ತಿ ಮೂಡಿಸುವ ಬರಹ ಇರಬೇಕು : ಡಾ| ಹೆಗ್ಗಡೆ
" ಮಂಗಳೂರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕೆಯ ಜವಾಬ್ದಾರಿ ದೊಡ್ಡದು. ಸ್ಪರ್ಧಾತ್ಮಕ ಯುಗದಲ್ಲಿ ಪತ್ರಿಕೆ ಇರುವುದು ಉತ್ತಮ ವಿಚಾರ. ಸ್ಪರ್ಧೆಯಿಂದ ಪರಿಸ್ಕಾರ ಆಗುತ್ತದೆ. ಇಂದು ಪತ್ರಿಕೆಗಳಲ್ಲಿ ವಿಷಯವನ್ನು ಕುತೂಹಲ ಆಸಕ್ತಿಯಿಂದ ಓದುವಂತಹ ವಿಷಯಗಳು ಪ್ರಕಟವಾಗುತ್ತದೆ. ಅಂದರೆ!-->…