ಭಾನುವಾರ, 8 ನವೆಂಬರ್ 2026

News

ವಿಧವಾ ವೇತನ ಯೋಜನೆ : ₹ 800 ಮಾಸಿಕ ವೇತನ | ಅರ್ಜಿ ಸಲ್ಲಿಕೆ ಹೇಗೆ ? ಇಲ್ಲಿದೆ ಕಂಪ್ಲೀಟ್ ಮಾಹಿತಿ

ಕರ್ನಾಟಕ ಸರಕಾರ ‘ವಿಧವಾ ವೇತನ ಯೋಜನೆ’ ಯನ್ನು ಜಾರಿಗೆ ತಂದಿದೆ. ಪ್ರತಿ ತಿಂಗಳು ಈ ಯೋಜನೆಯಡಿ ವಿಧವೆಯರಿಗೆ ವೇತನ ನೀಡಲಾಗುತ್ತಿದೆ. 1984 ರ ಎಪ್ರಿಲ್ 1 ರಿಂದ ಈ ವಿಧವಾ ವೇತನ ಯೋಜನೆಯನ್ನು ಕಾರ್ಯಗತ ಮಾಡಲಾಗಿದೆ. 18 ವರ್ಷ…

ಶಾಲಾ ಹುಡುಗರ ಎರಡು ಗುಂಪಿನ ನಡುವೆ ಮಿತಿಮೀರಿದ ಜಗಳ | ಸ್ನೇಹಿತನನ್ನೇ ಗುಂಡು ಹಾರಿಸಿ ಹತ್ಯೆಗೈದ ಬಾಲಕ !!

ಶಾಲೆಗೆ ಹೋಗುವ ಹುಡುಗರ ಗುಂಪಿನ ನಡುವೆ ಜಗಳ ನಡೆದು ಅದರಲ್ಲಿ ಹುಡುಗನೊಬ್ಬನನ್ನು ತನ್ನ ಸ್ನೇಹಿತನೇ ಗುಂಡು ಹಾರಿಸಿ ಹತ್ಯೆಗೈದಿರುವ ಭೀಕರ ಘಟನೆ ದೆಹಲಿಯ ದ್ವಾರಕಾದಲ್ಲಿ ನಡೆದಿದೆ. ಅಕ್ಷಯ್ ಪಬ್ಲಿಕ್ ಸ್ಕೂಲ್‍ನ ಕೆಲವು ಹುಡುಗರ ನಡುವೆ ಜಗಳ ನಡೆದಿದ್ದು, ಈ…

ಎರಡೆರಡು ಬಾರಿ ಮದುವೆ ಮನೆಯಿಂದ ನಾಪತ್ತೆಯಾದ ವರ !! | ಕಾದು ಸುಸ್ತಾದ ವಧು ಮನೆಯವರು ಪೊಲೀಸ್ ಠಾಣೆ ಮೆಟ್ಟಿಲೇರಿದಾಗ ಮದುಮಗ ಪ್ರತ್ಯಕ್ಷ | ಅಷ್ಟಕ್ಕೂ ನಾಪತ್ತೆಯಾಗಿದ್ದ ವರ ಹೋದದ್ದಾದರೂ ಎಲ್ಲಿಗೆ!??

ಮದುವೆ ಎಂದರೆ ಸಂಭ್ರಮ. ಎರಡು ಕುಟುಂಬದ ಸಮ್ಮಿಲನದ ಈ ಸಂದರ್ಭದಲ್ಲಿ ಮದುಮಗನೇ ನಾಪತ್ತೆಯಾದರೆ !? ಹೌದು. ಇಂತಹ ಘಟನೆಯೊಂದು ಬೆಳಕಿಗೆ ಬಂದಿದ್ದು, ಮದುವೆಯ ದಿನದಂದೇ ವರ ನಾಪತ್ತೆಯಾಗಿದ್ದಾನೆ. ಎಷ್ಟೇ ಕಾದರೂ ವರ ಬಾರದಿದ್ದಕ್ಕೆ ವಧುವಿನ ಕುಟುಂಬಸ್ಥರು ಪೊಲೀಸ್ ಠಾಣೆ…

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಹೊರಟ ವಿದ್ಯಾರ್ಥಿಗೆ ವಾಮಾಚಾರದ ಕರಿನೆರಳು ; ಕಿಡಿಗೇಡಿಗಳು ಮಾಡಿದ್ದೇನು ಗೊತ್ತೆ !

ರಾಜ್ಯಾದ್ಯಾಂತ ಎಸ್ಸೆಸ್ಸೆಲ್ಸಿ ಎಕ್ಸಾಂ ಆರಂಭಗೊಂಡಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಜೀವನದ ಮೊದಲ ಘಟ್ಟ ಎಂದು ಜನ ಪರಿಗಣಿಸುತ್ತಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯ ಅಂಕ ಬಹಳ ಮುಖ್ಯ. ಪರೀಕ್ಷೆ ಬರೆಯುವಾಗ ವಿದ್ಯಾರ್ಥಿಗಳ ಚಿತ್ತ ಶಾಂತರೀತಿಯಲ್ಲಿರಬೇಕು . ಆದರೆ ಇಲ್ಲೊಂದೆಡೆ ಕಿಡಿಗೇಡಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ…

ಮಾಜಿ ಪ್ರಧಾನಿ ದೇವೇ ಗೌಡರ ಪತ್ನಿಗೆ ಆದಾಯ ತೆರಿಗೆ ಇಲಾಖೆಯ ನೋಟಿಸ್

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಅವರಿಗೆ ಸಂಬಂಧಿಸಿದಂತ ಆಸ್ತಿ ವಿವರದ ಬಗ್ಗೆ ಮಾಹಿತಿಯನ್ನು ನೀಡುವಂತೆ ನೋಟಿಸ್ ನಲ್ಲಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಈ…

ಚಿಕಿತ್ಸೆಗೆ ನೆರವಾಗುವ ನೆಪದಲ್ಲಿ ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲು ಯತ್ನ !! | ಮತಾಂತರ ತಡೆದ ಕಾಂಗ್ರೆಸ್ ಶಾಸಕರ ಮುಂದಾಳತ್ವದ ಖಾಸಗಿ ಆಸ್ಪತ್ರೆ

ಅನಾರೋಗ್ಯಕ್ಕೆ ತುತ್ತಾಗಿದ್ದ ಕುಟುಂಬದ ಮಗುವೊಂದರ ಚಿಕಿತ್ಸೆಗೆ ನೆರವಾಗುವ ನೆಪದಲ್ಲಿ ಇಡೀ ಹಿಂದೂ ಕುಟುಂಬವನ್ನೇ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಕ್ಕೆ ಯತ್ನಿಸಿರುವ ಘಟನೆ ವಿಜಯಪುರದಲ್ಲಿ ಬೆಳಕಿಗೆ ಬಂದಿದೆ.‌ ಅಪರೂಪದ ಕಾಯಿಲೆಯಾಗಿರುವ ಥಲಸ್ಸಿಮಿಯಾದಿಂದ ಬಳಲುತ್ತಿದ್ದ ಮಗುವಿಗೆ ಚಿಕಿತ್ಸೆ ಕೊಡಿಸಲು ಸಾಧ್ಯವಾಗದೆ ಹಿಂದೂ ಧರ್ಮ…

ಎಸ್ ಎಸ್ ಎಲ್ ಸಿ ಪರೀಕ್ಷೆಯ ಮೊದಲ ದಿನವೇ 6 ನಕಲಿ ವಿದ್ಯಾರ್ಥಿಗಳು ವಶಕ್ಕೆ!

ಬೆಂಗಳೂರು : ಹಿಜಾಬ್ ಸಂಘರ್ಷದ ನಡುವೆಯೂ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭಗೊಂಡಿದ್ದು,ಪರೀಕ್ಷೆಯ ಮೊದಲ ದಿನವೇ 6 ನಕಲಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೊಡಿ ಪಟ್ಟಣದ ಆರ್‌.ಡಿ ಕಾಲೇಜಿನಲ್ಲಿ 6 ನಕಲಿ ವಿದ್ಯಾರ್ಥಿಗಳನ್ನು…

Breaking News | SSLC ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ | ಪರೀಕ್ಷೆ ಬರೆಯುತ್ತಿದ್ದಂತೆ ಬದುಕಿನ ಆನ್ಸರ್ ಶೀಟ್ ಕಸಿದುಕೊಂಡ ವಿಧಿ

ಮೈಸೂರು: ಖುಷಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುತ್ತಿದ ವಿದ್ಯಾರ್ಥಿನಿಯೋರ್ವಳು ಪರೀಕ್ಷೆ ಬರೆಯುತ್ತಿದ್ದ ಸಂದರ್ಭ ಹೃದಯಾಘಾತಗೊಂಡು ಮೃತಪಟ್ಟ ಘಟನೆಯು ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಪರೀಕ್ಷಾ ಕೇಂದ್ರವೊಂದರಲ್ಲಿ ನಡೆದಿದೆ. ಮೃತ ಬಾಲಕಿಯನ್ನು 10 ನೇ ತರಗತಿಯ ವಿದ್ಯಾರ್ಥಿನಿ, ಎಸ್.ಎಸ್.ಎಲ್.ಸಿ ಪರೀಕ್ಷಾ…

ವಿದ್ಯಾರ್ಥಿಗಳೇ ಗಮನಿಸಿ : ರಾಜ್ಯದಲ್ಲಿ ಜೂನ್ 16 ರಿಂದ ಸಿಇಟಿ ಪ್ರವೇಶ ಪರೀಕ್ಷೆ , ಹೆಚ್ಚಿನ ಮಾಹಿತಿ ಇಲ್ಲಿದೆ

ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಖಾತರಿ ಪಡಿಸುವ ಪರೀಕ್ಷೆ ಸಾಮಾನ್ಯ ಪ್ರವೇಶ ಪರೀಕ್ಷೆ ( ಸಿಇಟಿ) ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಜೂನ್ 16,17, ಮತ್ತು 18 ರಂದು ಪರೀಕ್ಷೆ ನಡೆಯಲಿದೆ. ಏಪ್ರಿಲ್ 5 ರಿಂದ 20 ರವರೆಗೆ ಸಿಇಟಿಗೆ ಆನ್‌ಲೈನ್…

ಮದುವೆಗೂ ಮುನ್ನ ತಪ್ಪದೆ ಮಾಡಿಸಿಕೊಳ್ಳಿ ಈ ಟೆಸ್ಟ್ ! ನಿಮ್ಮದು ಈ ಟೆಸ್ಟ್ ಆಗಿದೆಯಾ ?

ಕೆಲಕಡೆ ಮದುವೆಗಿಂತ ಮೊದಲು ಹುಡುಗ-ಹುಡುಗಿ ಜಾತಕ ನೋಡಿ ಹೊಂದಾಣಿಕೆ ಮಾಡಿ ಮದುವೆ ಮಾಡಲಾಗುತ್ತದೆ. ಇನ್ನು ಕೆಲವರು ಹೊಂದಾಣಿಕೆಗಾಗಿ ಡೇಟಿಂಗ್ ಹೋಗುತ್ತಾರೆ. ಮುಂಚೆ ವರ ಪರೀಕ್ಷೆ ವಧು ಪರೀಕ್ಷೆಗಳಿದ್ದವು. ಕೆಲವೆಡೆ ಮದುವೆ ಮೊದಲು ವರ್ಜಿನಾಲಿಟಿ ಬಗ್ಗೆ ಪ್ರಶ್ನೆ ಕೇಳಲಾಗುತ್ತದೆ. ಆದರೆ…