ಭಾನುವಾರ, 8 ನವೆಂಬರ್ 2026

News

ಬಜೆಟ್ ನಿಂದ ಭಾರತದ ವರ್ಚಸ್ಸು ವಿಶ್ವ ಮಟ್ಟದಲ್ಲಿ ಹೆಚ್ಚಿಸಿದೆ: ಕಿರಣ್ ಚಂದ್ರ ಪುಷ್ಪಗಿರಿ

ಬೆಳ್ತಂಗಡಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ 2026-27ನೇ ಸಾಲಿನ ಬಜೆಟ್‌ನಲ್ಲಿ ಎಲ್ಲರ ಜತೆ, ಎಲ್ಲರ ವಿಕಾಸ, ಜನರ ಆಶೋತ್ತರಗಳ ಈಡೇರಿಕೆ, ಪ್ರತಿಯೊಬ್ಬರಿಗೂ ಸಂಪನ್ಮೂಲ ಬಳಕೆಯ ಸಮಾನ ಅವಕಾಶ ಎಂಬ ವಿಷಯಗಳನ್ನು ಪ್ರತಿಪಾದಿಸಿದ್ದಾರೆ. ಬಜೆಟ್‌ ರೈತರು ಮತ್ತು…

ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಂಕ‌ರ್ ರಾವ್ ಜೆಸಿ ಭಾರತದ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆ

ಬೆಳ್ತಂಗಡಿ: ಜೆಸಿಐ ಇಂಡಿಯಾದ ಬಿಸಿನೆಸ್ ಪೋರ್ಟ್‌ಫೋಲಿಯೊ ಅಡಿಯಲ್ಲಿ ಕಾರ್ಯನಿರ್ವಹಿಸುವ Membership Privilege Card – National Task Forceಗೆ ಜೆಸಿ ಶಂಕರ್ ರಾವ್ ಅವರು ರಾಷ್ಟ್ರೀಯ ಸಂಯೋಜಕರಾಗಿ (National Coordinator) ಆಯ್ಕೆಯಾಗಿದ್ದಾರೆ. ಇವರು ಜೆಸಿಐ ಬೆಳ್ತಂಗಡಿಯ ಸಕ್ರಿಯ ಸದಸ್ಯರಾಗಿದ್ದು,…

ನಿಡ್ಲೆ ಸರಕಾರಿ ಪ್ರೌಢಶಾಲೆಗೆ 1990ರ ಎಸ್ ಎಸ್ ಎಲ್ ಸಿ ಬ್ಯಾಚಿನ ಹಳೆ ವಿದ್ಯಾರ್ಥಿಗಳಿಂದ ದೇಣಿಗೆ ಹಸ್ತಾಂತರ

ನಿಡ್ಲೆ ಸರಕಾರಿ ಪ್ರೌಢಶಾಲೆಗೆ 1990ರ ಎಸ್ ಎಸ್ ಎಲ್ ಸಿ ಬ್ಯಾಚಿನ ಹಳೆ ವಿದ್ಯಾರ್ಥಿಗಳಿಂದ ಶಾಲೆಯ ಹೊಸ ಕಟ್ಟಡ ನಿರ್ಮಾಣಕ್ಕೆ ರೂ. 1,05,000 ದೇಣಿಗೆಯನ್ನು ನೀಡಿದರು. ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳಾದ ಗುರುಪ್ರಕಾಶ್, ಶ್ಯಾಮರಾಜ್, ಪದ್ಮನಾಭ, ನಾಣ್ಯಪ್ಪ, ಅರುಣಾ,…

ದೆಹಲಿ ಪೊಲೀಸರು ಬಂಗಾಳಿಗಳಿಗೆ ಚಿತ್ರಹಿಂಸೆ ನೀಡುತ್ತಿದ್ದಾರೆ-ಮಮತಾ ಬ್ಯಾನರ್ಜಿ

ದೆಹಲಿ ಪೊಲೀಸರು ಬಂಗಾಳದಿಂದ ರಾಷ್ಟ್ರ ರಾಜಧಾನಿಗೆ ಜೀವನ ನಡೆಸಲು ಬಂದಿದ್ದ ಜನರನ್ನು ಬೆದರಿಸುತ್ತಿದ್ದಾರೆ ಮತ್ತು ಕಿರುಕುಳ ನೀಡುತ್ತಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೋಮವಾರ ಆರೋಪಿಸಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು…

ಉಜಿರೆ ಗ್ರಾ.ಪಂ: ವಾರ್ಡ್ 5; ಅಜಿತನಗರ ವಾರ್ಡ್ ಸಭೆ

ಉಜಿರೆ: ಉಜಿರೆ ಗ್ರಾ.ಪಂ.ವ್ಯಾಪ್ತಿಯ ವಾರ್ಡ್ 5 ಅಜಿತನಗರ ವಾರ್ಡ್ ಸಭೆಯು ಜ 30ರಂದು ಅಪರಾಹ್ನ ಅಜಿತನಗರ ಅಂಗನವಾಡಿಯಲ್ಲಿ ಗ್ರಾ.ಪಂ.ಸದಸ್ಯ ನಾಗರಾಜ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾ ಪಂ. ಕುಡಿಯುವ ನೀರಿನ ಬಿಲ್ ಹೆಚ್ಚಳದ ಕುರಿತು ಗ್ರಾಮಸ್ಥರು ಪಂಚಾಯತ್ ಗೆ…

ಉಜಿರೆಗೆ ಬಂದು ಸಾಮ್ರಾಜ್ಯ ಕಟ್ಟಿದ ಅನುಭವ,ತೃಪ್ತಿ ನೀಡಿದೆ:ಡಾ! ಭಾಸ್ಕರ ಹೆಗಡೆ

ಉಜಿರೆ: ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗವನ್ನು ಮೊದಲ ಬಾರಿ ಆರಂಭಿಸುವಾಗ ಅನೇಕ ಸವಾಲುಗಳನ್ನು ಎದುರಿಸಬೇಕಾಯಿತು. ಪ್ರೊ.ಪ್ರಭಾಕರ್ ಹಾಗು ಡಾ!ಯಶೋವರ್ಮ ಅವರ ಒಡನಾಟ,ಮಾರ್ಗದರ್ಶನದಲ್ಲಿ ಸಿಕ್ಕ ಸ್ವಾತಂತ್ರ್ಯ ಹಾಗೂ ಅವಕಾಶವನ್ನು ಬಳಸಿಕೊಂಡು ಸಮರ್ಥವಾಗಿ ನಿಭಾಯಿಸಲು ಸಾಧ್ಯವಾಯಿತು. ಒಳ್ಳೆಯ…

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಸಂಗ್ರಾಮ್ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಕಾಲ್ನಡಿಗೆ ಯಾತ್ರೆಗೆ ಚಾಲನೆ

ಬೆಳ್ತಂಗಡಿ : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಸಂಗ್ರಾಮ್ ಉದ್ಯೋಗ ಖಾತ್ರಿ ಯೋಜನೆಯ ಬಚಾವ್ ಆಂದೋಲನ ಬೆಳ್ತಂಗಡಿಯಲ್ಲಿ ನಡೆಯಲಿದ್ದು ಲಾಯಿಲ ಸಂಗಮ ಸಭಾಭವನದ ಬಳಿಯಿಂದ ಬೆಳ್ತಂಗಡಿ ಮಂಜುನಾಥ ಸ್ವಾಮಿ ಕಲಾಭವನದವರೆಗೆ ಕಾಲ್ನಡಿಗೆ ಜಾಥ ನಡೆಯಲಿದೆ. ಈ ಜಾತಕ್ಕೆ…

ನಾವೂರು ಶ್ರೀ ಗೋ ಪಾಲಕೃಷ್ಣ ದೇವರ ಸನ್ನಿಧಿಯಲ್ಲಿ ಸಾಮೂಹಿಕ ಶ್ರೀ ವಿಷ್ಣುಸಹಸ್ರನಾಮ ಸಹಸ್ರ ಕಂಠ ಪಠಣ

ಉಜಿರೆ: ನಾವೂರು ಶ್ರೀ ಗೋಪಾಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ ದೇವಸ್ಥಾನದಲ್ಲಿ ಕಳೆದ 10 ವರ್ಷಗಳಿಂದ ಧನುರ್ಮಾಸದಲ್ಲಿ ಭಕ್ತರಿಂದ ನಡೆಸಿಕೊಂಡು ಬರುತ್ತಿರುವ ಶ್ರೀ ವಿಷ್ಣುಸಹಸ್ರ ನಾಮ ಪಠಣದ ದಶಮಾನೋತ್ಸವ ಹಾಗೂ ಭೀಷ್ಮ ಏಕಾದಶಿ ಪ್ರಯುಕ್ತ ಜ 29 ರಂದು…

ಉಜಿರೆ ಎಸ್‌.ಡಿ.ಎಂ ಮಲ್ಟಿಸ್ಪೆಷಾಲಿಟಿ ರಕ್ತದಾನ ಶಿಬಿರ; ಸ್ವಾರ್ಥವಿಲ್ಲದ ದಾನಗಳಲ್ಲಿ ಶೇಷ್ಠದಾನ ರಕ್ತದಾನ-ಡಾ| ಇಂದಿರಾ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇಂಡಿಯನ್ ರೆಡ್‌ಕ್ರಾಸ್ ಮಂಗಳೂರು ಸಹಯೋಗದಲ್ಲಿ ರಕ್ತದಾನ ಶಿಬಿರ ಜ.30ರಂದು ನಡೆಯಿತು. ರಕ್ತದಾನ ಶಿಬಿರವನ್ನು ಹೈದರಾಬಾದಿನ ಹಿರಿಯ ರೇಡಿಯಾಲಿಜಿಸ್ಟ್ ಡಾ| ಇಂದಿರಾ ಉದ್ಘಾಟಿಸಿ ಮಾತನಾಡುತ್ತಾ, ಯಾವುದೇ ಸ್ವಾರ್ಥವಿಲ್ಲದೆ, ತಾನು ಯಾರಿಗೆ ರಕ್ತದಾನ ಮಾಡುತ್ತಿದ್ದೇನೆ ಎಂಬ…

ಉಜಿರೆ ಎಸ್ ಡಿ ಎಂ ಕಾಲೇಜು: ಮ್ಯಾರಥಾನ್ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ

ಉಜಿರೆ: ಸುಳ್ಯದ ಕೆ ವಿ.ಜಿ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ಆಯೋಜಿಸಿದ ಮ್ಯಾರಥಾನ್ ಸ್ಪರ್ಧೆಯಲ್ಲಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದಿದ್ದಾರೆ. 10 ಕಿ.ಮೀ ಓಟದಲ್ಲಿ ಮಿಥೇಶ್ ಸಿ.ಜಿ. ಚಿನ್ನದ…