ಭಾನುವಾರ, 8 ನವೆಂಬರ್ 2026

News

ಫ್ಲಿಪ್‌ಕಾರ್ಟ್‌ ಗ್ರಾಹಕರಿಗೊಂದು ಸಿಹಿಸುದ್ದಿ !! | 24 ಸಾವಿರ ಬೆಲೆಯ Samsung galaxy F42 5G ಸ್ಮಾರ್ಟ್‌ಫೋನ್ ಅನ್ನು ಕೇವಲ 3 ಸಾವಿರಕ್ಕೆ ಖರೀದಿಸಿ

ಫ್ಲಿಪ್‌ಕಾರ್ಟ್‌ ಗ್ರಾಹಕರಿಗೊಂದು ಸಿಹಿ ಸುದ್ದಿ ಇದೆ. ಮಾರ್ಚ್ 27 ರಿಂದ ಮಾರ್ಚ್ 31 ರವರೆಗೆ ಆನ್‌ಲೈನ್ ಶಾಪಿಂಗ್ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್‌ನಲ್ಲಿ ಫ್ಲಿಪ್‌ಕಾರ್ಟ್‌ ಎಲೆಕ್ಟ್ರಾನಿಕ್ಸ್ ಸೇಲ್‌ ನಡೆಯುತ್ತಿದೆ. ಗ್ರಾಹಕರು ಈ ಆಫರ್ ನಲ್ಲಿ ಅತಿ ಕಡಿಮೆ ಬೆಲೆಗೆ ಎಲೆಕ್ಟ್ರಾನಿಕ್ ವಸ್ತುಗಳನ್ನು…

ಮಹಾಮಾರಿ ‘ಕೊರೊನಾ’ ಸೋಂಕಿತರ ಸಂಖ್ಯೆ ಏರಿಕೆ ಕಂಡ ಹಿನ್ನೆಲೆ ಈ ನಗರದಲ್ಲಿ ಲಾಕ್ಡೌನ್ ಜಾರಿಗೊಳಿಸಿದ ಸರ್ಕಾರ!!

ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಕಂಡ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಚೀನಾದ ಶಾಂಘೈ ನಲ್ಲಿ ಇಂದಿನಿಂದ ಹಂತಹಂತವಾಗಿ ಲಾಕ್ಡೌನ್ ಅನ್ನು ಪ್ರಾರಂಭಿಸುತ್ತದೆ ಎಂದು ಸರ್ಕಾರದ ಮೂಲಗಳು ನಿನ್ನೆ ತಿಳಿಸಿದೆ. ಚೀನಾದ 25 ಮಿಲಿಯನ್ ಜನಸಂಖ್ಯೆಯ ಅತಿದೊಡ್ಡ ನಗರವು ಸೋಮವಾರದಿಂದ…

ಮೊಬೈಲ್ ನಲ್ಲಿ ಆನ್ಲೈನ್ ಗೇಮ್ ಆಡುವಾಗ ಮೊಬೈಲ್ ಸ್ವಿಚ್ ಆಫ್ | ನಂತರ ಯುವಕನ ವರ್ತನೆಯಲ್ಲಿ ವಿಚಿತ್ರ ಬದಲಾವಣೆ |

ಮಕ್ಕಳು ಮೊಬೈಲ್ ಫೋನ್ ಅಡಿಕ್ಟ್ ಆದರೆ ಯಾವೆಲ್ಲ ತೊಂದರೆಗಳು ಪೋಷಕರು ಅನುಭವಿಸಬಹುದು ಎಂಬುವುದು ಎಲ್ಲರಿಗೂ ತಿಳಿದ ವಿಷಯ. ಹಾಗಾಗಿ ಮಕ್ಕಳ ಕೈಗೆ ಮೊಬೈಲ್ ಕೊಡುವ ಮೊದಲು ಯೋಚನೆ ಮಾಡಿ ಕೊಡಬೇಕು. ಇಲ್ಲದಿದ್ದರೆ ಈಗ ನಾವು ಹೇಳುವ ಹುಡುಗನಿಗೆ ಆದ…

ಮುಂದಿನ ಐದು ದಿನ ದೇಶದ ಹಲವು ರಾಜ್ಯದಲ್ಲಿ ಉಷ್ಣ ಅಲೆ; ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ

ಈಗಾಗಲೇ ಬೇಸಿಗೆ ಶುರುವಾಗಿದ್ದು, ಹಲವು ರಾಜ್ಯಗಳು ಪ್ರದೇಶಗಳಲ್ಲಿ ಬಿರುಬಿಸಿಲು ಶುರುವಾಗಿದೆ. ಇದರ ಜೊತೆಮುಂದಿನ ಐದು ದಿನಗಳವರೆಗೆ ದೇಶದ ಹಲವು ಭಾಗಗಳಲ್ಲಿ ಉಷ್ಣಅಲೆ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಸರಾಸರಿ ತಾಪಮಾನಕ್ಕಿಂತ ಮೂರು ಪಟ್ಟು…

ಸಿವಿಲ್ ಡ್ರೆಸ್ ನಲ್ಲಿ ಮಧ್ಯರಾತ್ರಿ ಸೈಕಲ್ ಏರಿ ಗಸ್ತು ಸಿಬ್ಬಂದಿಗಳಿಗೆ ಶಾಕ್ ಕೊಟ್ಟ ‘ಲೇಡಿ ಸಿಂಗಂ’ ! ಮಹಿಳಾ ಅಧಿಕಾರಿಯ ಈ ಕಾರ್ಯಾಚರಣೆಗೆ ಸಿಬ್ಬಂದಿಗಳು ಸುಸ್ತೋ ಸುಸ್ತು

ರಾತ್ರಿ ಸಮಯದಲ್ಲಿ ಕೆಲ ಗಸ್ತು ವಾಹನದ ಸಿಬ್ಬಂದಿ ತಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸುವುದನ್ನು ಗಮನಿಸಲು ಮತ್ತು ನಗರದಲ್ಲಿ ಗಸ್ತು ಸಿಬ್ಬಂದಿ ಎಷ್ಟರ ಮಟ್ಟಿಗೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬುದನ್ನು ತಿಳಿಯಲು ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ಮಧ್ಯರಾತ್ರಿ ಸಿವಿಲ್ ಡ್ರೆಸ್‌ನಲ್ಲಿ ಬೈಸಿಕಲ್‌ನಲ್ಲಿ ತೆರಳಿದ…

ಬಿಜೆಪಿ ವಿಜಯ ಪತಾಕೆ ಹಾರಿಸಿದ ಖುಷಿಗೆ ಸಿಹಿ ಹಂಚಿದ್ದೇ ತಪ್ಪಾಯ್ತಾ !!? | ತನ್ನ ಸಮುದಾಯದ ವ್ಯಕ್ತಿಗಳಿಂದಲೇ ನಡೆಯಿತು ಮುಸ್ಲಿಂ ಯುವಕನ ಬರ್ಬರ ಹತ್ಯೆ

ಎರಡನೇ ಬಾರಿಗೆ ಉತ್ತರಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದ್ದಕ್ಕೆ ಸಂಭ್ರಮಿಸಿದ ಮುಸ್ಲಿಂ ಯುವಕನೋರ್ವನನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ…

ಕೊರೋನ ಕಾಲರ್ ಟ್ಯೂನ್ ಕೇಳಿ ಸುಸ್ತಾದ ಜನತೆಗೆ ಸದ್ಯದಲ್ಲೇ ಸಿಗಲಿದೆ ಬಿಗ್ ರಿಲೀಫ್!!

ಕೊರೋನ ಬಂದ ಮೇಲಂತು ಎಲ್ಲೆಡೆ ಕೊರೋನ ಕೊರೋನ ಕೇಳೋ ರೀತಿಯಾಗಿದೆ. ಮುಂಜಾಗೃತ ಕ್ರಮ ಕೈ ಗೊಳ್ಳಲು ಸರ್ಕಾರ ಮೊಬೈಲ್ ಫೋನ್ ಕರೆಗಳಲ್ಲೂ ಇದೇ ಆಡಿಯೋ ಮೊದಲು ಪ್ರಸಾರ ಆಗುವಂತೆ ತಿಳಿಸಿತ್ತು. ಅದು ಎಷ್ಟರ ಮಟ್ಟಿಗೆ ಜನರಿಗೆ ಕಿರಿ-ಕಿರಿ ಉಂಟು…

ಪಕ್ಕದ್ಮನೆ ವ್ಯಕ್ತಿ ತನ್ನ ತಾಯಿಯ ಹೆಸರನ್ನು ಹಚ್ಚೆ ಹಾಕಿಸಿಕೊಂಡದ್ದನ್ನು ಪ್ರಶ್ನಿಸಿದ ಮಗ | ಆ ಒಂದು ಪ್ರಶ್ನೆಯೇ ಆತನ ಜೀವವನ್ನೇ ಕಸಿದುಕೊಂಡಿತು !!

ಪಕ್ಕದ ಮನೆಯ ವ್ಯಕ್ತಿಯೊಬ್ಬ ತನ್ನ ಅಮ್ಮನ ಹೆಸರನ್ನು ಕೈಯಲ್ಲಿ ಹಚ್ಚೆ ಹಾಕಿಸಿಕೊಂಡಿದ್ದನ್ನು ಪ್ರಶ್ನಿಸಿದ ಆಕೆಯ ಮಗ ಪ್ರಾಣ ಕಳೆದುಕೊಂಡ ದುರಂತ ಘಟನೆ ತುಮಕೂರು ಜಿಲ್ಲೆಯಲ್ಲಿ ಸಂಭವಿಸಿದೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಹೊಸದುರ್ಗ ಗ್ರಾಮದ ಹೊನ್ನುರಸ್ವಾಮಿ (35) ಪ್ರಶ್ನೆ…

ರಾಜ್ಯಾದ್ಯಂತ ನಾಳೆ ರಸ್ತೆಗಿಳಿಯದೆ ಮುಷ್ಕರ ನಡೆಸಲಿದೆ ಕರ್ನಾಟಕ ಸಾರಿಗೆ!!

ಬೆಂಗಳೂರು:2021 ರಲ್ಲಿ ಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡ ಸಾರಿಗೆ ನೌಕರರನ್ನು ಪುನಃ ಸೇವೆಗೆ ನೇಮಿಸಿಕೊಳ್ಳಬೇಕು ಎಂದು ಮಾರ್ಚ್ 29 ರಂದು ಕೆ.ಎಸ್.ಆರ್.ಟಿ.ಸಿ ಹಾಗೂ ಬಿ.ಎಂ.ಟಿ.ಸಿ ಬಸ್ಸುಗಳು ರಸ್ತೆಗೆ ಇಳಿಯದೆ ಧರಣಿ ನಡೆಸುವ ಬಗ್ಗೆ ಮಾಹಿತಿಯೊಂದು ಹರಿದಾಡಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್…

ಗುಂಡೇಟಿಗೆ ಬಿಜೆಪಿ ಮುಖಂಡ ಸಾವು | ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ

ಅರಣ್ಯ ಪ್ರದೇಶದಲ್ಲಿ ಗುಂಡು ತಗುಲಿ ಬಿಜೆಪಿ ಮುಖಂಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕಾಂತರಾಜ್ (44) ಎಂಬವರು ಸಾವನ್ನಪ್ಪಿದ ಘಟನೆಯೊಂದು ತೀರ್ಥಹಳ್ಳಿ ತಾಲೂಕಿನ ಅಂಬುತೀರ್ಥ ಬಳಿ ಶನಿವಾರ ನಡೆದಿದೆ. ಅಂಬುತೀರ್ಥ ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ಗುಂಡೇಟು ತಗುಲಿದ…