ಭಾನುವಾರ, 8 ನವೆಂಬರ್ 2026

News

ಕೌಟುಂಬಿಕ ಕಲಹದಲ್ಲಿ ಪಾಲಾದ ಪತಿ | ಯಾಕೆ ಗೊತ್ತಾ ?

ಕೌಟುಂಬಿಕ ಕಲಹದಲ್ಲಿ ಏನೇನೆಲ್ಲ ಆಗುತ್ತೆ. ಆಸ್ತಿ ಪಾಸ್ತಿ ಎಲ್ಲಾ ಪಾಲಾಗುತ್ತೆ. ಸ್ಥಿರ ಚರ ಆಸ್ತಿಗಳನ್ನು ಕುಟುಂಬ ಸದಸ್ಯರು ಪರಸ್ಪರ ಹಂಚಿಕೊಳ್ಳುತ್ತಾರೆ. ಆದರೆ ಇಲ್ಲೊಂದು ಘಟನೆಯಲ್ಲಿ ಗಂಡನೇ ಪಾಲಾಗಿದ್ದಾನೆ ಎಂದರೆ ನಂಬುತ್ತೀರಾ ? ಹೌದು, ವಿಷಯ ಏನಪ್ಪಾ ಅಂದರೆ, ಮಹಿಳೆಯೋರ್ವಳ…

ಪುತ್ತೂರು :ಕಾರುಗಳ ನಡುವೆ ಡಿಕ್ಕಿ|ಅಪಘಾತದಿಂದ ಕಾರು ಹಾನಿ-ನಾಲ್ವರಿಗೆ ಗಾಯ

ಪುತ್ತೂರು: 120 ಕಾರು ಹಾಗೂ i20 ಕಾರಿನ ನಡುವೆ ಕೆಮ್ಮಾಯಿಯಲ್ಲಿ ಅಪಘಾತ ಸಂಭವಿಸಿದ ಘಟನೆ ಇಂದು ನಡೆದಿದೆ. ಪುತ್ತೂರು ಕಡೆಯಿಂದ ಉಪ್ಪಿನಂಗಡಿ ಕಡೆ ಹೋಗುತ್ತಿದ್ದ 120 ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು,ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಅಮರನಾಥ್…

ಗುಡಿಸಲಲ್ಲಿ ಮಲಗಿದ್ದ ಐದು ವರ್ಷದ ಬಾಲಕಿಗೆ ಕಡಿದ ಹಾವು !! | ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಬಾಲಕಿ ಸಾವು

ಹಾವು ಕಡಿದು ಅಲೆಮಾರಿ ಜನಾಂಗದ ಐದು ವರ್ಷದ ಬಾಲಕಿ ದಾರುಣವಾಗಿ ಮೃತಪಟ್ಟ ಘಟನೆ ಹಾವೇರಿಯ ನಾಗೇಂದ್ರಮಟ್ಟಿಯ ಹೊರವಲಯದಲ್ಲಿರೋ ಟೆಂಟ್ ನಲ್ಲಿ ನಡೆದಿದೆ. ಒಲಿವ್ವ ಸುಂಕಣ್ಣ ಮೋತಿ (5) ಮೃತ ಬಾಲಕಿ. ಗುಡಿಸಲಿನಲ್ಲಿ ಮಲಗಿದ್ದ ಒಲಿವ್ವ ಸುಂಕಣ್ಣ ಮೋತಿಗೆ ಭಾನುವಾರ…

ಈ ಊರಿನ ದೇವರು ‘ಮದ್ಯಪ್ರಿಯ’ನಂತೆ|ಗುಡಿಗೆ ತೆರಳುವಾಗ ಕೈಯಲ್ಲಿ ಸಾರಾಯಿ ಬಾಟಲ್ ಹಿಡಿದೇ ನಡೆಯುತ್ತಾರಂತೆ ಭಕ್ತರು|ಏನಿದು ಇದರ ಹಿಂದಿರುವ ನಂಬಿಕೆ!?

ಬಾಗಲಕೋಟೆ :ಸಾಮಾನ್ಯವಾಗಿ ದೇವಾಲಯಕ್ಕೆ ತೆರಳುವಾಗ ದೇವರಿಗೆ ನೈವೇದ್ಯವಾಗಿ ಹೂ, ಹಣ್ಣು ಕಾಯಿ, ಇತರೆ ವಸ್ತುಗಳನ್ನು ತೆಗೆದುಕೊಂಡು ಹೋಗುತ್ತೇವೆ.ಆದರೆ ಇಲ್ಲಿನ ಜನ ಸಾರಾಯಿ ಕೈಯಲ್ಲಿ ಹಿಡಿದೇ ದೇವರ ಗುಡಿಗೆ ತೆರಳೋದಂತೆ… ಈ ಪದ್ಧತಿ ವಿಚಿತ್ರ ಎನಿಸಿದರು ಅಲ್ಲಿನ ದೇವರಿಗೆ ಮಾತ್ರ…

ಬರೋಬ್ಬರಿ 17 ವರ್ಷಗಳ ಬಳಿಕ ತಾನು ಕಳೆದುಕೊಂಡಿದ್ದ ಬೆಕ್ಕನ್ನು ಮರಳಿ ಪಡೆದ ಮಹಿಳೆ !! | ಮರಳಿ ಭೇಟಿಗೆ ಕಾರಣವಾಯಿತು ಬೆಕ್ಕಿಗೆ ಅಳವಡಿಸಿದ್ದ ಆ ಒಂದು ಸಣ್ಣ ವಸ್ತು | ಇಲ್ಲಿದೆ ನೋಡಿ ಇದರ ರೋಚಕ ಸ್ಟೋರಿ

ಹಲವು ಅವರು ತಮ್ಮ ಮನೆಯಲ್ಲಿ ಸಾಕಿ ಸಲಹುವ ಸಾಕುಪ್ರಾಣಿಗಳನ್ನು ತಮ್ಮ ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಾರೆ. ಅವುಗಳಿಗೆ ಸ್ವಲ್ಪ ಏಟಾದರೂ ತಮ್ಮ ಮನೆಯ ಸದಸ್ಯರಿಗೆ ಏನೋ ಆಗಿದೆ ಎಂಬಂತೆ ಕಾಳಜಿ ವಹಿಸುತ್ತಾರೆ. ಹೀಗಿರುವಾಗ ಅವುಗಳನ್ನು ಕಳೆದುಕೊಂಡವರ ಪರಿಸ್ಥಿತಿ ಹೇಗಿರಬೇಡ. ಕಳೆದುಕೊಂಡರೂ…

ಹೊಸದಾಗಿ ಬಂದಿದೆ ‘ಗೋಲ್ಡ್ ಕಾರ್ ‘|ಈ ಕಾರ್ ಟ್ಯಾಕ್ಸಿಲಿ ಪ್ರಯಾಣಿಸಬೇಕಾದರೆ ನೀವು ನೀಡಬೇಕು 7ಲಕ್ಷ!

ಇಂದಿನ ಟೆಕ್ನಾಲಜಿಯಲ್ಲಿ ಕಾರುಗಳಿಗೆ ಏನು ಕಮ್ಮಿ ಇಲ್ಲ. ವಿಭಿನ್ನ ಎಂಬಂತೆ ಹೊಸ-ಹೊಸ ಕಾರುಗಳು ಮಾರುಕಟ್ಟೆಗೆ ಬರುತ್ತಲೇ ಇದೆ. ಅದೆಷ್ಟೇ ಬಂದರೂ ಅವುಗಳಿಗಿರುವ ಡಿಮ್ಯಾಂಡ್ ಕಮ್ಮಿಯಾಗಿಲ್ಲ ನೋಡಿ. ಯಾಕಂದ್ರೆ ಹೊಸ ಮಾದರಿಯ ಕಾರ್ ಬರುತ್ತಿದ್ದಂತೆ ಕುತೂಹಲ ಹೆಚ್ಚಾಗಿರುತ್ತೆ. ಅದರಲ್ಲೂ ಬೆಂಗಳೂರು…

ಮಾರ್ಚ್ 28 ಮತ್ತು 29 ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ ಕೇಂದ್ರ ಕಾರ್ಮಿಕ ಸಂಘಟನೆ!!

ನವದೆಹಲಿ:ಸರ್ಕಾರದ ನೀತಿಗಳು ಕಾರ್ಮಿಕರಿಗೆ,ರೈತ ಮತ್ತು ಜನರ ಮೇಲೆ ಪರಿಣಾಮ ಬೀರುವುದನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಹೆಚ್ಚಿದ ನಿರುದ್ಯೋಗ, ಕಡಿಮೆಯಾದ ವೇತನ,ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಖಾಸಗೀಕರಣ ಮತ್ತು ಬ್ಯಾಂಕಿಂಗ್ ಕಾನೂನುಗಳ…

ಪಾಕ್ ಪ್ರಧಾನಿ ಪಟ್ಟಕ್ಕೆ ರಾಜೀನಾಮೆ ನೀಡಲಿದ್ದಾರೆ ಇಮ್ರಾನ್ ಖಾನ್!! ಯಾರಾಗಲಿದ್ದಾರೆ ಮುಂದಿನ ಪ್ರಧಾನಿ!?

ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರಿಂದ ಸಚಿವ ಸಂಪುಟದ ಸದಸ್ಯರು ಅಂತರ ಕಾಯ್ದುಕೊಂಡ ಬೆನ್ನಲ್ಲೇ ಇಮ್ರಾನ್ ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡಿದೆ. ಇಸ್ಲಾಮಾಬಾದ್ ನಲ್ಲಿ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಈ…

ಕೊನೆಗೂ ಬಯಲಾಯಿತಾ ಕನ್ನಡದ ಸ್ಟಾರ್ ನಟಿ ಮಂಜುಳಾ ಸಾವಿನ ಹಿಂದಿರುವ ಸತ್ಯ !!? | ಅಂತಿಂಥ ಹೆಣ್ಣು ನಾನಲ್ಲ.. ಎಂದು ಬೀಗಿದ ನಟಿಯ ಅಂತ್ಯ ಹೇಗಾಯಿತು ಗೊತ್ತಾ ??

ಅಂತಿಂಥ ಹೆಣ್ಣು ನಾನಲ್ಲ… ನನ್ನಂತ ಹೆಣ್ಣು ಯಾರು ಇಲ್ಲ… ಇದು ಇಂದಿಗೂ ಚಿತ್ರರಸಿಕರ ಮನದಲ್ಲಿ ಅಚ್ಚಳಿಯದೆ ಉಳಿದಿರುವ ಹಾಡು. ಯಾಕೆಂದರೆ ಆ ಹಾಡಿನಲ್ಲಿ ನಟಿಸಿದ್ದು ಅಂತಿಂಥ ಹೆಣ್ಣಲ್ಲ, ಕನ್ನಡ ಚಿತ್ರರಂಗದ ಅಪರೂಪದ ಸ್ಫುರದ್ರೂಪಿ ನಟಿ ಮಂಜುಳಾ. 1970 ಮತ್ತು…

ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಪತ್ರಕರ್ತೆಯ ಮೃತದೇಹ!! ಸಾವಿನ ಸುತ್ತ ಹಲವು ಅನುಮಾನ-ಪತಿಯ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ನಗರದ ಅಪಾರ್ಟ್ಮೆಂಟ್ ಒಂದರಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಕಾಸರಗೋಡು ಮೂಲದ ಪತ್ರಕರ್ತೆಯೊಬ್ಬರ ಸಾವಿನ ಹಿಂದೆ ಹಲವು ಅನುಮಾನ ಎದ್ದಿದ್ದು, ಸಮಗ್ರ ತನಿಖೆಗಾಗಿ ಕುಟುಂಬಸ್ಥರು ಆಗ್ರಹಿಸಿದ್ದಾರೆ.ಮೃತ ಪತ್ರಕರ್ತೆಯನ್ನು ಶ್ರುತಿ ಎಂದು ಗುರುತಿಸಲಾಗಿದೆ. 2017 ರಲ್ಲಿ ಕಾಸರಗೋಡು ಸಮೀಪದ ಸಾಫ್ಟ್ವೇರ್ ಇಂಜಿನಿಯರ್…