ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಳೇ ವಿದ್ಯಾರ್ಥಿ ಸಂಘದ ಉದ್ಘಾಟನೆ
ಸವಣೂರು : ಇಲ್ಲಿನ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಳೇ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಡಿ.5ರಂದು ನಡೆಯಿತು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಅವರು,ಉದ್ಘಾಟಿಸಿ ಮಾತನಾಡಿ,ಹಳೇ ವಿದ್ಯಾರ್ಥಿಗಳು ನಮ್ಮ ಸಂಸ್ಥೆಯ!-->…