ಭಾನುವಾರ, 8 ನವೆಂಬರ್ 2026

News

ಈ  ಔಷಧಿಗಳ ‘ಬೆಲೆ ” ಘಾಟು ಹೆಚ್ಚಳ ; ಕಹಿಯಾದ ಜನಸಾಮಾನ್ಯರ ಸ್ಥಿತಿ

ಪ್ಯಾರೆಸಿಟಮಾಲ್, ಅಜಿಥ್ರೊಮೈಸಿನ್ ಇತರೆ ಅಗತ್ಯ ಔಷಧಗಳ ಬೆಲೆಗಳು ಏಪ್ರಿಲ್‌ನಿಂದ 10.7% ರಷ್ಟು ಏರಿಕೆಯಾಗಲಿವೆ. ಭಾರತದ ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ(ಎನ್‌ಪಿಪಿಎ) ಶುಕ್ರವಾರ ರಾಷ್ಟ್ರೀಯ ಅಗತ್ಯ ಔಷಧಿಗಳ ಪಟ್ಟಿಯ ಸಗಟು ಬೆಲೆ ಸೂಚ್ಯಂಕದಲ್ಲಿ(ಡಬ್ಲ್ಯುಪಿಐ) 10.7% ರಷ್ಟು ಬೆಲೆ ಏರಿಕೆಯನ್ನು ಘೋಷಿಸಿರುವುದರಿಂದ…

ಬೆಳ್ಳಂಬೆಳಗ್ಗೆ ಉಡುಪಿಯಲ್ಲಿ ಘರ್ಜಿಸಿದ ಜೆಸಿಬಿಗಳು !!| ಎಸ್‍ಡಿಪಿಐ ಜಿಲ್ಲಾಧ್ಯಕ್ಷನ ಅಕ್ರಮ ಹೋಟೆಲ್ ಕಟ್ಟಡ ನೆಲಸಮ

ಬೆಳ್ಳಂಬೆಳಗ್ಗೆ ಉಡುಪಿ ನಗರದಲ್ಲಿ ಜೆಸಿಬಿಗಳ ಘರ್ಜನೆ ಶುರುವಾಗಿದೆ. ಎಲ್ಲೆಂದರಲ್ಲಿ ಅಕ್ರಮವಾಗಿ ನಿರ್ಮಿಸಿದ ಕಟ್ಟಡಗಳ ತೆರವು ಕಾರ್ಯಾಚರಣೆ ಆರಂಭವಾಗಿದೆ. ಇಷ್ಟು ದಿನ ಅಕ್ರಮವಾಗಿ ಕಟ್ಟಡ ನಿರ್ಮಿಸಿ ಹಾಯಾಗಿ ಮಲಗಿದ್ದ ಮಾಲೀಕರಿಗೆ ನಗರಸಭೆ ಅಧಿಕಾರಿಗಳು ಚಳಿ ಬಿಡಿಸಿದ್ದಾರೆ. ಈ ತೆರವಿನ ಭಾಗವಾಗಿ…

ನಟನೆಗೆ ವಿದಾಯ ಹೇಳಿದ ನಟಿ ಸಾಯಿ ಪಲ್ಲವಿ !

ಸಹಜ ಸುಂದರಿ ನಟಿ ಸಾಯಿ ಪಲ್ಲವಿ ನಟಿಸಿದ ಮೊದಲ ಸಿನಿಮಾದಲ್ಲೇ ಸ್ಟಾರ್ ಪಟ್ಟಕ್ಕೆ ಏರಿದವರು. ಯಾವ ನಾಯಕ ನಟರಿಗೂ ಕಮ್ಮಿಯಿಲ್ಲದಂತೇ ನಟಿಸುವ ಸಾಯಿ ಪಲ್ಲವಿ ಲಕ್ಷಾಂತರ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿಯೊಂದನ್ನು ಕೊಟ್ಟಿದ್ದಾರೆ. ಹೌದು ಭಾಷೆಯ ಗಡಿ ದಾಟಿ ಭಾರತದಾದ್ಯಂತ…

ಪಾಕಿಸ್ತಾನ ಪರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಯುವತಿ !! | ರಾಷ್ಟ್ರದ್ರೋಹಿ ಆರೋಪಿ ಪರ ಯಾರೂ ವಕಾಲತ್ತು ಹಾಕದಂತೆ ವಕೀಲರ ಸಂಘಕ್ಕೆ ಹಿಂದೂಪರ ಸಂಘಟನೆಗಳಿಂದ ಒತ್ತಾಯ

ಇತ್ತೀಚೆಗೆ ನಮ್ಮ ದೇಶದಲ್ಲಿ ಪಾಕಿಸ್ತಾನ ಪರವಾಗಿ ತಮ್ಮ ನಿಲುವು ತೋರಿರುವ ದೇಶದ್ರೋಹದ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇತ್ತೀಚೆಗೆ ಕರ್ನಾಟಕದ ಯುವತಿಯೋರ್ವಳು ಪಾಕಿಸ್ತಾನದ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ರಾಷ್ಟ್ರದ್ರೋಹ ಎಸಗಿದ್ದಾಳೆ. ಈ ರೀತಿ ರಾಷ್ಟ್ರದ್ರೋಹ ಎಸಗಿರುವ…

ಬೆಸ್ತನಿಗೆ ಸಿಕ್ಕ‌ ಬಂಗಾರದ ಮೀನು ! ಮುಂದೇನಾಯಿತು ? ನೀವೇ ನೋಡಿ

ಸಮುದ್ರದಲ್ಲಿ ಮೀನು ಹಿಡಿಯಲು ಹೋಗಿದ್ದ‌ ಒಬ್ಬ ಬೆಸ್ತನ ಬಲೆಯಲ್ಲಿ ಉಳಿದ ಮೀನುಗಳ ಜೊತೆಗೆ ‘ಗೋಲ್ಡನ್’ ಫಿಶ್ ಕೂಡ ಬಿದ್ದಿದೆ. ಪೂರ್ವ ಗೋದಾವರಿ ಜಿಲ್ಲೆಯ ಅಂತರವೇದಿ ನಿವಾಸಿಯಾಗಿರುವ ಈ ಮೀನುಗಾರ ಕರಾವಳಿ ಪ್ರದೇಶದ ಮಿನಿ ಫಿಶಿಂಗ್ ಹಾರ್ಬರ್‌ಗೆ ಮೀನುಗಾರಿಕೆಗೆ ತೆರಳಿದ್ದರು.…

ಕುಲಗೋವು ಸಮ್ಮೇಳನದಲ್ಲಿ ಮುಸ್ಲಿಂ ವರ್ತಕರಿಗೆ ನಿಷೇಧ!! ಅಂಗಡಿ ತೆರವುಗೊಳಿಸಿದ ಬಜರಂಗದಳ-ಗಂಟು ಮೂಟೆ ಕಟ್ಟಿ ಹೊರಟ ಮುಸ್ಲಿಂ ವರ್ತಕರು

‘ಕುಲಗೋವು ಸಮ್ಮೇಳನ’ ದಲ್ಲಿ ಮುಸ್ಲಿಂ ವ್ಯಾಪಾರಿಗಳ ಅಂಗಡಿಗಳನ್ನು ಬಜರಂಗದಳದ ಕಾರ್ಯಕರ್ತರು ತೆರವುಗೊಳಿಸಿದ ಘಟನೆಯೊಂದು ಮಡಿಕೇರಿಯಲ್ಲಿ ನಡೆದಿದೆ. ತಪೋವನ ಕ್ಷೇತ್ರದ ಮನೇಹಳ್ಳಿ ಮಠದ ಬಿಲ್ವ ಗೋಶಾಲೆಯ ದಶಮಾನೋತ್ಸವ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮ ಇದಾಗಿತ್ತು. ಮಕ್ಕಳ ಆಟಿಕೆ ವಸ್ತು, ಕಬ್ಬಿನ ಜ್ಯೂಸ್,…

ಖಾಸಗಿ ಶಾಲಾ ಬಸ್ ಪಲ್ಟಿ : ವಿದ್ಯಾರ್ಥಿಗಳಿಗೆ ಗಾಯ

ಹಾಸನ: ಖಾಸಗಿ ಶಾಲಾ ಬಸ್ ಪಲ್ಟಿಯಾಗಿ, ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಶ್ರವಣಬೆಳಗೊಳದಲ್ಲಿರುವ ಬಿಎಂಎಚ್ ಶಾಲೆಯ ಬಸ್ ಪರಮ ಗ್ರಾಮದ ಅಪಘಾತಕ್ಕೀಡಾಗಿ ಪಲ್ಟಿಯಾಗಿದೆ. ಚಾಲಕನ ಅಜಾಗರೂಕತೆಯ ಚಾಲನೆಯಿಂದಾಗಿ ಬಸ್ ಹಳ್ಳಕ್ಕೆ ಉರುಳಿದೆ. ತಕ್ಷಣ ಸ್ಥಳೀಯರು…

ಕ್ಷುಲ್ಲಕ ಕಾರಣಕ್ಕೆ ಫೋನ್ ನಲ್ಲಿ ಜಗಳ ಮಾಡಿಕೊಂಡ ಪ್ರೇಮಿಗಳು | ಸಾವಿನಲ್ಲೇ ಅಂತ್ಯಗೊಂಡ ಪ್ರೀತಿ!

ಕ್ಷುಲ್ಲಕ ಕಾರಣದಿಂದಾಗಿ ಜಗಳ ನಡೆದು ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆಯೊಂದು ಬಿಹಾರದಲ್ಲಿ ನಡೆದಿದೆ. ಸಿಎಗೆ ತಯಾರಿ ನಡೆಸುತ್ತಿದ್ದ ಬಿಹಾರದ ಮುಜಾಫರ್‌ಪುರ ನಿವಾಸಿ ಅಂಜಲಿ ( 23 ವರ್ಷ) ಎಂಬ ಯುವತಿ ಜೈಪುರದಲ್ಲಿ ನೆಲೆಸಿರುವ ತನ್ನ ಗೆಳೆಯ…

17 ವರ್ಷದ ವಿದ್ಯಾರ್ಥಿಯೊಂದಿಗೆ ಟೀಚರಮ್ಮನ ಲವ್ ! ಮನೆಯಿಂದ ಓಡಿಹೋಗಿ ಮದುವೆಯಾದ ಜೋಡಿ!

11 ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯೋರ್ವನೊಂದಿಗೆ 26 ವರ್ಷದ ಶಿಕ್ಷಕಿಯೊಂದಿಗೆ ಓಡಿ ಹೋಗಿರುವ ಘಟನೆಯೊಂದು ತಮಿಳುನಾಡಿನ ತುರೈಯೂರಿನಲ್ಲಿ ನಡೆದಿದೆ. ಶಿಕ್ಷಕಿ ಶರ್ಮಿಳಾಳೊಂದಿಗೆ ಈ ವಿದ್ಯಾರ್ಥಿ ಓಡಿಹೋಗಿದ್ದಾನೆ. ಈ ಘಟನೆ ಬೆಳಕಿಗೆ ಬಂದದ್ದಾದರೂ ಹೇಗೆ ? 11 ನೇ ತರಗತಿ…

ಸೈಕಲ್ ನಿಂದ ಬೈಕಿನ ಹಿಂಬದಿಗೆ ಡಿಕ್ಕಿ ಹೊಡೆದು, ಸೈಕಲ್ ಬಸ್ಸಿನಡಿಗೆ ಬಿದ್ದರೂ ಪ್ರಾಣಾಪಾಯದಿಂದ ಪಾರಾದ ಬಾಲಕ !! | ಅಪಘಾತದ ಭಯಾನಕ ವೀಡಿಯೋ ವೈರಲ್

ರಸ್ತೆ ಅಪಘಾತದ ವೀಡಿಯೋ ನೋಡಲು ತುಂಬಾನೇ ಭಯಾನಕವಾಗಿರುತ್ತದೆ. ಹಾಗೆಯೇ ಎದೆ ಝಲ್ಲೆನ್ನಿಸುವ ಅಪಘಾತದ ವೀಡಿಯೋವೊಂದು ಇದೀಗ ವೈರಲ್ ಆಗಿದೆ. ರಸ್ತೆ ಅಪಘಾತವೊಂದರಲ್ಲಿ ಪವಾಡ ಸದೃಶ ರೀತಿಯಲ್ಲಿ ಬಾಲನೊಬ್ಬನು ಪಾರಾದ ಘಟನೆ ಕೇರಳದ ಕನ್ನೂರಿನ ತಳಿಪರಂಬ ಸಮೀಪದ ಚೋರುಕ್ಕಲ ಎಂಬಲ್ಲಿ…