ಭಾನುವಾರ, 8 ನವೆಂಬರ್ 2026

News

ಜಾರಿತೆ ಸಿದ್ದರಾಮಯ್ಯ ಅವರ ನಾಲಿಗೆ? ; ಹಿಜಾಬ್ ವಿಷಯಕ್ಕೆ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ

ಇಂದು(ಶುಕ್ರವಾರ) ಬೆಳಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೊಟ್ಟ ಒಂದೇ ಒಂದು ಹೇಳಿಕೆ ರಾಜ್ಯದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ.  ಸಿದ್ದು ನಾಲಿಗೆ ಹರಿಬಿಟ್ಟರು ಎಂದು ಜನ ಮಾತನಾಡಿಕೊಳ್ಳುವಂತಾಗಿದೆ. ಅವರ ಹೇಳಿಕೆ ಕಾಂಗ್ರೆಸ್​ ಪಕ್ಷಕ್ಕೇ ಮುಜುಗರ ಉಂಟುಮಾಡಿದೆ. ಹಿಂದುತ್ವ ವಿಚಾರದಲ್ಲಿ ಸದಾ…

ಚಾರ್ಮಾಡಿ ಘಾಟ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕೊಳೆತ ಗಂಡಸಿನ ಮೃತದೇಹ ಪತ್ತೆ!!

ಚಿಕ್ಕಮಗಳೂರು :ಅಪರಿಚಿತ ಗಂಡಸಿನ ಶವ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ನೇಣು ಬಿಗಿದು ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹ ಚಾರ್ಮಾಡಿ ಘಾಟ್ ನ ಪಕ್ಕದ ಗುಡ್ಡದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು,ಸುಮಾರು 50 ವರ್ಷ ಮೇಲ್ಪಟ್ಟ ಗಂಡಸಿನ ಶವ ಎಂದು…

ಅಪರಿಚಿತರ ಕೈಗೆ ATM ಕಾರ್ಡ್ ಕೊಟ್ಟು ಹಣ ಡ್ರಾ ಮಾಡಿಸುವವರೇ ಎಚ್ಚರ|ಈ ವ್ಯಕ್ತಿಗಾದ ಪರಿಸ್ಥಿತಿ ನಿಮಗೂ ಆಗೋ ಮುಂಚೆ ಎಚ್ಚೆತ್ತುಕೊಳ್ಳಿ!

ಕೊಳ್ಳೇಗಾಲ: ಅದೆಷ್ಟೋ ಜನರಿಗೆ ಇಂದಿಗೂ ಎಟಿಎಂ ಬಳಕೆ ತಿಳಿಯದೆ ಇದೆ. ಇಂತವರು ತಮಗೆ ಅಗತ್ಯ ಹಣ ಬೇಕಾದಾಗ ಅಪರಿಚಿತರ ಕೈಗೆ ಕಾರ್ಡ್ ಕೊಟ್ಟು ಹಣ ಡ್ರಾ ಮಾಡಿಸುತ್ತಾರೆ. ಇಂತವರಿಗೆ ಈ ಘಟನೆಯೇ ಎಚ್ಚರಿಕೆ ಆಗಿದೆ.. ಹೌದು.ಪಟ್ಟಣದ ಕೆನರಾ ಬ್ಯಾಂಕ್…

ಮುಂದಿನ ಶೈಕ್ಷಣಿಕ ವರ್ಷದಿಂದಲೇ ಪರಿಷ್ಕೃತ ಪಠ್ಯ ಪುಸ್ತಕ ವಿತರಣೆ : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದಲೇ ಪರಿಷ್ಕೃತ ಪಠ್ಯ ಪುಸ್ತಕ ವಿತರಣೆ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಮಿತಿಯು 1 ರಿಂದ 10 ನೇ ತರಗತಿವರೆಗಿನ ಭಾಷಾ ವಿಷಯಗಳು, 2 ಮತ್ತು 4 ನೇ ತರಗತಿಗಳ ಪರಿಸರ…

ಮಾಜಿ ಸಿಎಂ ಸಿದ್ದರಾಮಯ್ಯನವರಿಂದ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಕುರಿತಂತೆ ಮಹತ್ವದ ಹೇಳಿಕೆ !

ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ‘ಮುಂದಿನ ಚುನಾವಣೆಯೇ ಕೊನೆಯ ಚುನಾವಣೆ. ಮತ್ತೆ ಚುನಾವಣಾ ರಾಜಕಾರಣ ಮಾಡಲ್ಲ ‘ ಎಂದು ಮೈಸೂರಿನಲ್ಲಿ ಹೇಳಿದ್ದಾರೆ. ಐದು ಬಾರಿ ಚಾಮುಂಡೇಶ್ವರಿ ಜನ ನನ್ನನ್ನು…

ಒಂದೇ ಒಂದು ನಿಮಿಷ ಕೆಲಸ ಮಾಡಿದ್ದಕ್ಕೆ ಈ ದಂಪತಿಗೆ ಬಂತು ಬರೋಬ್ಬರಿ 19000 ಕೋಟಿ ಕರೆಂಟ್ ಬಿಲ್ !

ಗ್ಯಾಸ್ ಹಾಗೂ ಕರೆಂಟ್ ಬಿಲ್ ಬೆಲೆ ಏರಿಕೆ ಇತ್ತೀಚೆಗೆ ಜಾಸ್ತಿ ಆಗಿದೆ ಖಂಡಿತ. ಆದರೆ ಈ ದಂಪತಿಗೆ ಬಂದ ಬಿಲ್ ನಷ್ಟು ಬಂದಿರಬಹುದೇ ? ಇಂಗ್ಲೆಂಡ್ ನಲ್ಲಿ ಯುವ ದಂಪತಿಗೆ ಬರೋಬ್ಬರಿ 19,146 ಕೋಟಿ ರೂಪಾಯಿ ಎನರ್ಜಿ ಬಿಲ್…

ವಿದ್ಯಾರ್ಥಿ ಮೇಲೆ ಹಾಕಿ ಸ್ಟಿಕ್‌ನಿಂದ ಹಲ್ಲೆ ನಡೆಸಿದ ಗ್ರೌಂಡ್ ಇಂಚಾರ್ಜ್|ತಲೆಗೆ ಗಂಭೀರ ಗಾಯವಾಗಿ 9 ಸ್ಟಿಚ್ ಹಾಕಿಸಿಕೊಂಡ ವಿದ್ಯಾರ್ಥಿ

ಗ್ರೌಂಡ್ ಇಂಚಾರ್ಜ್ ವಿದ್ಯಾರ್ಥಿ ಮೇಲೆ ಹಾಕಿ ಸ್ಟಿಕ್‌ನಿಂದ ಹಲ್ಲೆ ನಡೆಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಕಾಲೇಜಿನಲ್ಲಿ ನಡೆದಿದೆ. ಹಲ್ಲೆಗೊಳಗಾದ ಬಿಬಿಎ ವಿದ್ಯಾರ್ಥಿ ಸಂತೋಷ್ ಹತ್ತೂರ ಎಂದು ತಿಳಿದು ಬಂದಿದೆ. ಯಲ್ಲಪ್ಪ ಚಲವಾದಿ ಎಂಬ…

ಸಿನಿಮಾ ನೋಡಿ ವಾಪಾಸು ಮನೆಗೆ ತೆರಳುತ್ತಿದ್ದ ವೈದ್ಯೆ ಮೇಲೆ ಅಪ್ರಾಪ್ತರಿಂದ ಗ್ಯಾಂಗ್ ರೇಪ್ !

ಸಿನಿಮಾ ನೋಡಿಕೊಂಡು ವಾಪಾಸು ಬರುವ ಸಮಯದಲ್ಲಿ ಮಹಿಳೆಯೋರ್ವಳಿಗೆ ಗ್ಯಾಂಗ್ ರೇಪ್ ಮಾಡಿರುವ ಕೃತ್ಯವೊಂದು ತಮಿಳುನಾಡಿನ ವೆಲ್ಲೂರಿನಲ್ಲಿ ನಡೆದಿದೆ. ಬಿಹಾರ ಮೂಲದ ವೈದ್ಯೆಯ ಮೇಲೆ ಇಬ್ಬರು ಅಪ್ರಾಪ್ತರು ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿರುವ ಆತಂಕಕಾರಿ ಘಟನೆಯೊಂದು ಮಾರ್ಚ್ 16ರ…

ಮದರಸಾಗಳಲ್ಲಿ ಇನ್ನು ಮುಂದೆ ರಾಷ್ಟ್ರಗೀತೆ ಕಡ್ಡಾಯ !! | ಆದೇಶ ಹೊರಡಿಸಿದ ಮದರಸಾ ಶಿಕ್ಷಣ ಮಂಡಳಿ

ಮದರಸಾಗಳಲ್ಲಿ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುವ ಮುನ್ನ ಬೆಳಗ್ಗೆ ಪ್ರಾರ್ಥನಾ ಗೀತೆಯೊಂದಿಗೆ ಕಡ್ಡಾಯವಾಗಿ ರಾಷ್ಟ್ರಗೀತೆಯನ್ನು ಪಠಿಸಬೇಕು ಎಂದು ಉತ್ತರ ಪ್ರದೇಶದ ಮದರಸಾ ಶಿಕ್ಷಣ ಮಂಡಳಿಯು ಆದೇಶ ಹೊರಡಿಸಿದೆ. ಶಿಕ್ಷಣ ಮಂಡಳಿಯು ಸ್ವಾತಂತ್ರ್ಯ ದಿನದಂದು ರಾಷ್ಟ್ರಗೀತೆ ಮತ್ತು ರಾಷ್ಟ್ರಧ್ವಜಾರೋಹಣವನ್ನು ಕಡ್ಡಾಯಗೊಳಿಸಿದ ಸುಮಾರು…

ಮುಸ್ಲಿಮರಿಗೆ ಮೀಸಲಿಟ್ಟಿದ್ದ ಯೋಜನೆಗಳನ್ನು ರದ್ದುಗೊಳಿಸಿದ ಸರಕಾರ|ಈ ಕುರಿತು ಬಸವರಾಜ ಬೊಮ್ಮಾಯಿ ಹೇಳಿದ್ದೇನು!?

ಹಲವು ಯೋಜನೆಗಳನ್ನು ಸರಕಾರ ರದ್ದುಗೊಳಿಸಿದೆ ಎಂಬ ಆರೋಪಕ್ಕೆ,ಶಾದಿ ಮಹಲ್ ಯೋಜನೆ ಮಾತ್ರ ಕೈಬಿಡಲಾಗಿದೆ ಉಳಿದ ಯೋಜನೆ ಇದೆ ಎಂದು ನಿನ್ನೆ ಸದನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರ ನೀಡಿದ್ದಾರೆ. ಸಿ.ಎಂ.ಇಬ್ರಾಹೀಂ ಮಾತನಾಡಿಅಲ್ಪಸಂಖ್ಯಾತರಿಗೆ ರಾಜ್ಯದಲ್ಲಿ ಮೀಸಲಿಟ್ಟಿದ್ದ 77ಯೋಜನೆಗಳಲ್ಲಿ ಈಗ 29…