ಪುತ್ತೂರು ವಿರಾಟ್ ಭಜನೋತ್ಸವ-2020 ಫೆ.8 ರಂದು | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರ ಗದ್ದೆಯಲ್ಲಿ
ಪುತ್ತೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಶ್ರಯದಲ್ಲಿ, ಪುತ್ತೂರು ತಾಲೂಕು ಭಜನಾ ಪರಿಷತ್ ನೇತೃತ್ವದಲ್ಲಿ, ನಾನಾ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಭಜನೋತ್ಸವವನ್ನು 2020ರ ಫೆ.8ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ!-->…