ಭಾನುವಾರ, 8 ನವೆಂಬರ್ 2026

News

ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ ರಾಜೀನಾಮೆ ; ಮುಂದಿನ ನಾಯಕ ಯಾರು ?

ಇನ್ನೇರಡು ದಿನಗಳಲ್ಲಿ ಐಪಿಎಲ್ (IPL 2022) 15ನೇ ಆವೃತ್ತಿ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಹಾಗೂ ಕೋಲ್ಕತ್ತಾ ಸೆಣೆಸಲಿವೆ. ಆದರೆ ಆರಂಭಕ್ಕೂ ಮುನ್ನ ಸಿಎಸ್​ಕೆ ತಂಡದಿಂದ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ ರಾಜೀನಾಮೆ ನೀಡಿದ್ದಾರೆ!…

ಎರಡು ವರ್ಷದ ಪುಟ್ಟ ಕಂದನ ಮೇಲೆ ಸ್ವಂತ ದೊಡ್ಡಪ್ಪನಿಂದಲೇ ಅತ್ಯಾಚಾರ| ವಿಕೃತ ಕಾಮಿಯ ಚಟಕ್ಕೆ ಹಾಲುಗಲ್ಲದ ಕಂದನ ಉಸಿರು ಸ್ತಬ್ಧ|

ವಿಕೃತ ಕಾಮುಕನೊಬ್ಬ ತನ್ನ ತಮ್ಮನ ಎರಡು ವರ್ಷದ ಪುಟ್ಟ ಕಂದನ ಮೇಲೆ ಅತ್ಯಾಚಾರ ನಡೆಸಿದ್ದರಿಂದಾಗಿ ಮಗುವಿಗೆ ತೀವ್ರ ರಕ್ತಸ್ರಾವವಾಗಿ ಮಗು ಮೃತಪಟ್ಟ ಅಮಾನುಷ ಘಟನೆಯೊಂದು ಬೆಂಗಳೂರಲ್ಲಿ ನಡೆದಿದೆ. ಈ ಪೈಶಾಚಿಕ ಕೃತ್ಯ ಮಾಡಿದ ಆರೋಪಿ ದೀಪು. ಅತ್ತಿಬೆಲೆ ಸಮೀಪದ…

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ ; ದೇಶದಲ್ಲೇ ಮೊದಲ ಬಾರಿಗೆ ಹೈನುಗಾರರಿಗೆ ಸಹಕಾರ ಬ್ಯಾಂಕ್ ಸ್ಥಾಪನೆ

ದೇಶದಲ್ಲೇ ಮೊದಲ ಬಾರಿಗೆ ಹೈನುಗಾರರಿಗೆ ಸಹಕಾರ ಬ್ಯಾಂಕ್ ಸ್ಥಾಪನೆಗೆ ಸರ್ಕಾರ ಆದೇಶ ಹೊರಡಿಸಿದೆ. ಬಜೆಟ್ನಲ್ಲಿ ನೀಡಿದ್ದ ಭರವಸೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಡೇರಿಸಿದ್ದಾರೆ. ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ರಚನೆಗೆ ಒಪ್ಪಿಗೆ ಸೂಚಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022-23 ನೆ…

ಶಿವಮೊಗ್ಗ ಹರ್ಷ ಕೊಲೆ ಪ್ರಕರಣ : ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದ ಸರಕಾರ

ಬೆಂಗಳೂರು: ಶಿವಮೊಗ್ಗದ ಹರ್ಷ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ತನಿಖೆಗೆ ಸರ್ಕಾರ ವಹಿಸಿದೆ.ಎನ್‍ಐಎ ಈ ಪ್ರಕರಣದ ಕುರಿತು ಈಗಾಗಲೇ ಎಫ್‍ಐಆರ್ ದಾಖಲಿಸಿಕೊಂಡಿದೆ. ಫೆ. 20ರಂದು ಶಿವಮೊಗ್ಗದ ಸೀಗೆಹಟ್ಟಿಯಲ್ಲಿ ನಡೆದಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 10…

ST ಮೀಸಲಾತಿ ಬಗ್ಗೆ ಸಿ.ಎಂ ಮಹತ್ವದ ಹೇಳಿಕೆ

ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಆಲೋಚಿಸಿದ್ದಾರೆ. ಮಹತ್ವದ ಹೇಳಿಕೆ ನೀಡಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆಮೀಸಲಾತಿ ಹೆಚ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಸಚಿವರು,…

ಎರಡು ದಿನ ಇಡೀ ದೇಶ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಮುಳುಗುವ ಸಾಧ್ಯತೆ !! | ಕಾರಣ !?

ಇಡೀ ದೇಶಾದ್ಯಂತ ಎರಡು ದಿನ ವಿದ್ಯುತ್ ಇಲ್ಲದೆ ಕತ್ತಲು ಆವರಿಸಲಿದೆ. ಇದಕ್ಕೆ ಕಾರಣ ವಿದ್ಯುತ್ ವಲಯದ ನೌಕರರ ಮುಷ್ಕರ. ಹೌದು. ಕೇಂದ್ರ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿ ದೇಶಾದ್ಯಂತ ವಿದ್ಯುತ್ ವಲಯದ ನೌಕರರು ಮಾರ್ಚ್ 28 ಮತ್ತು 29…

ಹಿಜಾಬ್ ವಿವಾದ : ಅರ್ಜಿ ವಿಚಾರಣೆ ಕುರಿತು ಮತ್ತೆ ತುರ್ತು ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂಕೋರ್ಟ್|

ಮಾ.15 ರಂದು ಹೈಕೋರ್ಟ್ ಹಿಜಾಬ್ ಧರಿಸುವ ವಿಚಾರದಲ್ಲಿ ರಾಜ್ಯ ಸರಕಾರದ ಆದೇಶವನ್ನೇ ಎತ್ತಿ ಹಿಡಿದು ತೀರ್ಪು ನೀಡುತ್ತಿದ್ದಂತೆಯೇ, ಈ ತೀರ್ಪನ್ನು ಪ್ರಶ್ನಿಸಿ ಹಲವಾರು ಮಂದಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಅದರ ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಿಸಿದೆ. ಇದರ ವಿಚಾರಣೆ ತುರ್ತಾಗಿ…

ವಾಹನ ಖರೀದಿದಾರರೇ ಗಮನಿಸಿ : ಏಪ್ರಿಲ್ 1 ರಿಂದ ಥರ್ಡ್ ಪಾರ್ಟಿ ಮೋಟಾರ್ ಇನ್ಸೂರೆನ್ಸ್ ಪ್ರೀಮಿಯಂ’ ಹೆಚ್ಚಳ

ಹೊಸ ವಾಹನ ಖರೀದಿದಾರರಿಗೆ ರಸ್ತೆ ಸಾರಿಗೆಸಚಿವಾಲಯ ಬಿಗ್ ಶಾಕಿಂಗ್ ಸುದ್ದಿಯೊಂದನ್ನು ನೀಡಿದ್ದು, ಹೊಸ ಕಾರು-ಬೈಕ್ ಖರೀದಿಸುವುದು ಏಪ್ರಿಲ್ ನಿಂದ ದುಬಾರಿಯಾಗಬಹುದು. ರಸ್ತೆ ಸಾರಿಗೆ ಸಚಿವಾಲಯವು ವಿಮಾ ನಿಯಂತ್ರಕದೊಂದಿಗೆ ಸಮಾಲೋಚಿಸಿ 2022-23 ರ ಹಣಕಾಸು ವರ್ಷದಲ್ಲಿ ಥರ್ಡ್ ಪಾರ್ಟಿ ಮೋಟಾರ್…

ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಪೋಟ : ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ

ಕಾಪು :ಮಲ್ಲಾರು ಪಕೀರಣಕಟ್ಟೆಯ ಗುಜರಿ‌ ಅಂಗಡಿಯಲ್ಲಿ ಸೋಮವಾರ ಸಂಭವಿಸಿದ ಸಿಲಿಂಡರ್ ಸ್ಪೋಟ ಮತ್ತು ಬೆಂಕಿ ದುರಂತದಿಂದಾಗಿ ಸಾವಿನ ಸಂಖ್ಯೆ ನಾಲ್ಕಕ್ಕೇರಿದೆ. ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುಜರಿ ಅಂಗಡಿಯ ಕಾರ್ಮಿಕರಾದ ನಯಾಜ್‌ ಮತ್ತು ವೀರಪ್ಪ ಎಂಬವರು…

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಎಸ್ ಎಸ್.ಎಲ್.ಸಿ ವಿದ್ಯಾರ್ಥಿನಿ!! ಆಕೆಯ ಡೆತ್ ನೋಟ್ ನಲ್ಲಿತ್ತು ಸಾವಿಗೆ ಕಾರಣ

ಚಾಮರಾಜನಗರ: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೊಬ್ಬಳು ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚಾಮರಾಜನಗರ, ಕೊಳ್ಳೆಗಾಲ ತಾಲೂಕಿನ ಮುಳ್ಳೂರು ಎಂಬ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಮಮತಾ(16) ಎಂದು ಗುರುತಿಸಲಾಗಿದ್ದು, ಈಕೆ ಕಳೆದ ಮೂರು ದಿನಗಳಿಂದ…