ಭಾನುವಾರ, 8 ನವೆಂಬರ್ 2026

News

ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ಕರೆಂಟ್ ಶಾಕ್ !! | ಓರ್ವ ಸಾವು, ಇನ್ನೋರ್ವನಿಗೆ ಗಂಭೀರ ಗಾಯ

ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಪಡುಬಿದ್ರಿಯ ಬಾಲಗಣಪತಿ ದೇವಸ್ಥಾನದ ರಸ್ತೆಯಲ್ಲಿರುವ ಗಿರಿ ಚಿಕನ್ ಸೆಂಟರ್‌ನಲ್ಲಿ ನಡೆದಿದೆ. ಮೃತರನ್ನು ಕಂಚಿನಡ್ಕ ನಿವಾಸಿ ಅಬ್ದುಲ್ ಬಶೀರ್ (45) ಎಂದು ಗುರುತಿಸಲಾಗಿದೆ. ಮೃತರ ಜೊತೆಗೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ…

ಅಪ್ಪನನ್ನೇ ಹುಡುಗಿಯೆಂದು ಭ್ರಮಿಸಿ ಪ್ರೀತಿ ಮಾಡಿದ ಹುಡುಗನ ಕಥೆ | ಈ ಕಥೆಯೊಳಗಿನ ಒಳ ಗುಟ್ಟೇನು ಗೊತ್ತೇ ?!

ನ್ಯೂಯಾರ್ಕ್: ಇದು ಸ್ವಂತ ಅಪ್ಪನನ್ನು ಮಗ ಉತ್ಕಟವಾಗಿ ಲವ್ ಮಾಡಿದ ಕಥೆ. ಆ ದಿನ ಸುಂದರ ಹುಡುಗಿಯೊಬ್ಬಳು ಆತನಿಗೆ ಹೈ ಎಂದು ಮೆಸ್ಸೇಜ್ ಮಾಡಿದ್ದಳು. ಹುಡುಗ ಉಲ್ಲಸಿತನಾಗಿದ್ದ. ಬಹುಬೇಗನೆ ಗೆಳೆತನ ಬೆಳೆದುಬಿಟ್ಟಿತ್ತು. ಹುಡುಗಿಯನ್ನು ಹುಡುಗ ಮನಸ್ಸಿಗೆ ತುಂಬಾ ಹಚ್ಚಿಕೊಂಡಿದ್ದ.…

ಸಿಹಿ ಸುದ್ದಿ : ಮಾರ್ಚ್ 31 ರ ನಂತರ ದೇಶಾದ್ಯಂತ ಎಲ್ಲಾ ಕೋವಿಡ್ ನಿರ್ಬಂಧ ರದ್ದು – ಕೇಂದ್ರ ಸರಕಾರ

ಕೋವಿಡ್ ಸೋಂಕು ಗಣನೀಯವಾಗಿ ಕುಸಿದಿರುವ ಕಾರಣ ಮಾ.31ರಿಂದ ದೇಶಾದ್ಯಂತ ಎಲ್ಲಾ ಕೋವಿಡ್ ನಿರ್ಬಂಧಗಳು ರದ್ದಾಗಲಿವೆ. ಮಾಸ್ಕ್ ಮತ್ತು ಸಾಮಾಜಿಕ ಅಂತರ ಪಾಲನೆ ಹೊರತುಪಡಿಸಿ ಮಿಕ್ಕೆಲ್ಲಾ ನಿರ್ಬಂಧಗಳನ್ನು ಸಡಿಲಗೊಳಿಸಿ ಕೇಂದ್ರ ಸರಕಾರ ಮಾರ್ಗಸೂಚಿ ಹೊರಡಿಸಿದೆ. ಅಲ್ಲದೆ, ‘ವಿಪತ್ತು ನಿರ್ವಹಣಾ ಕಾಯಿದೆ’ಯ…

ಈ ಇಸ್ಲಾಂ ರಾಷ್ಟ್ರದಲ್ಲಿ ಮನೆಯ ಗೋಡೆಯ ಮೇಲೆ ಪತ್ನಿಯ ಫೋಟೋ ಹಾಕಲೇಬೇಕು!

ಪತಿ ಪತ್ನಿಯ ನಡುವಿನ ಸಂಬಂಧ ಸ್ವರ್ಗದಲ್ಲಿ ನಿಶ್ಚಯವಾಗಿರುತ್ತದೆ ಎಂದು ಹೇಳಲಾಗುತ್ತಿದೆ. ದಂಪತಿ ನಡುವಿನ ಸಂಬಂಧ ಚೆನ್ನಾಗಿದ್ರೆ ಅದು ಸುಖ ಸಂಸಾರ ಆಗಿರುತ್ತದೆ. ಸುಖಿಸಂಸಾರ ಅಂದ್ರೆ ರರಲ್ಲಿ ಪ್ರೀತಿ, ಸಮರ್ಪಣೆ ಅರ್ಥಮಾಡಿಕೊಳ್ಳುವಿಕೆ ಅಂತಹ ಅಂಶಗಳೆಲ್ಲ ಒಳಗೊಂಡಿರುತ್ತದೆ. ಆದರೆ ಕೆಲ ಮನೆಗಳಲ್ಲಿ…

ಮಹಿಳೆಯ ಖಾಸಗಿ ವೀಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿ ವಿದ್ಯಾರ್ಥಿಗಳಿಂದ ನಿರಂತರ ಅತ್ಯಾಚಾರ |

22 ವರ್ಷದ ದಲಿತ ಮಹಿಳೆಯ ಮೇಲೆ 7 ತಿಂಗಳ ಅವಧಿಯಲ್ಲಿ ಪದೇಪದೆ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾದ ಘಟನೆಯೊಂದು ತಮಿಳುನಾಡಿನಲ್ಲಿ ನಡೆದಿದೆ. ಮೂವರು ಶಾಲಾ ವಿದ್ಯಾರ್ಥಿಗಳು ಸೇರಿದಂತೆ 8 ಜನರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಆರೋಪಿಗಳು…

ಸಿಇಟಿ ವೇಳಾಪಟ್ಟಿ ದಿನಾಂಕ ಮಾ.25 ರಂದು ಪ್ರಕಟ : ಜೂನ್ ನಲ್ಲಿ ಸಿಇಟಿ ಪರೀಕ್ಷೆ – ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

ನೀಟ್ ಪ್ರಕ್ರಿಯೆ ತಡವಾಗಿದ್ದರಿಂದ 2022ರ ಸಿಇಟಿ ಅರ್ಜಿ ಆಹ್ವಾನ ವಿಳಂಬವಾಗಿದ್ದು, ಮಾ.25ರಂದು ಸಿಇಟಿ ವೇಳಾಪಟ್ಟಿ ಪ್ರಕಟಿಸಲಾಗುವುದು. ಜೂನ್ ಮೊದಲ ವಾರದಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಜೂನ್ ಮೊದಲ ಅಥವಾ ಎರಡನೇ…

60 ಕಿ.ಮೀ ವ್ಯಾಪ್ತಿಯಲ್ಲಿ 2 ಟೋಲ್ ಗೇಟ್ ಇದ್ದರೆ 3 ತಿಂಗಳಲ್ಲಿ ಮುಚ್ಚಲಾಗುತ್ತದೆ-ಗಡ್ಕರಿ

ನವದೆಹಲಿ, ಮಾರ್ಚ್ 22; ರಾಷ್ಟ್ರೀಯ ಹೆದ್ದಾರಿಯಲ್ಲಿ 60 ಕಿ. ಮೀ. ವ್ಯಾಪ್ತಿಯೊಳಗೆ ಎರಡು ಟೋಲ್ ಬೂತ್‌ಗಳಿದ್ದರೆ ಒಂದನ್ನು ಮೂರು ತಿಂಗಳಿನಲ್ಲಿ ಮುಚ್ಚಲಾಗುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದರು. ಮಂಗಳವಾರ ಲೋಕಸಭೆಯಲ್ಲಿ ರಸ್ತೆ ಮತ್ತು ಸಾರಿಗೆ ಕ್ಷೇತ್ರಕ್ಕೆ…

ಹಿಜಾಬ್ ಕಿಡಿ : ವೈದ್ಯರ ಬಳಿ ಹೋದಾಗ ಎಲ್ಲಾ ಬಿಚ್ಚಿ ತೋರಿಸುತ್ತೇವೆ, ಹಾಗಾಗಿ (
***) ಮುಚ್ಕೊಂಡು ಶಾಲೆಗೆ ಹೋಗಬೇಕು – ಹಿರಿಯ ವಾಗ್ಮಿ ಹಿರೇಮಗಳೂರು ಕಣ್ಣನ್ ವಿವಾದಾತ್ಮಕ ಹೇಳಿಕೆ

ಹಿಜಾಬ್ ಕುರಿತು ರಾಜಕೀಯ ನಾಯಕರು ನೀಡುತ್ತಿರುವ ಹಾಗೂ ನೀಡಿರುವ ಹೇಳಿಕೆಗಳು ವಿವಾದ ಹೊತ್ತಿಸುವುದು ಇತ್ತೀಚೆಗೆ ಸರ್ವೇ ಸಾಮಾನ್ಯ ಆಗಿದೆ. ಈಗ ಅಂಥದ್ದೇ ವಿವಾದದ ಕಿಚ್ಚು ಹೊತ್ತಿಸುವಂತಹ ಹೇಳಿಕೆಯೊಂದನ್ನು ಹಿರೇಮಗಳೂರು ಕಣ್ಣನ್ ನೀಡಿದ್ದಾರೆ. ಬಹುರೂಪಿ ರಾಷ್ಟ್ರೀಯ ರಂಗೋತ್ಸವದ ಅಂಗವಾಗಿ ಮೈಸೂರಿನ…

3 ಮದುವೆ ಆದರೂ ತೀರದ ಆಸೆ | ಇನ್ನೊಬ್ಬನ ಜೊತೆ ಲವ್ವಿ ಡವ್ವಿ ಮಾಡುವಾಗಲೇ ಪತಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ !

ಬರೋಬ್ಬರಿ 3 ಮದುವೆ ಆಗಿ ತೀರದ ಈಕೆಯ ಆಸೆಯನ್ನು ಮತ್ತೊಬ್ಬನ ಜೊತೆ ಲವ್ವಿ ಡವ್ವಿ ಮಾಡುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆಯೊಂದು ರಾಜೀವ್ ನಗರದಲ್ಲಿ ನಡೆದಿದೆ. ನಿಧಾಖಾನ್ ಎಂಬಾಕೆಯೇ 3 ಮದುವೆ ಆಗಿರುವ ಮಹಿಳೆ. ಈಕೆ ಮೈಸೂರು…

ಪದವೀಧರರೇ RBI ನಿಂದ ನಿಮಗೊಂದು ಗುಡ್ ನ್ಯೂಸ್ | 294 ಗ್ರೇಡ್ ಬಿ ಆಫೀಸರ್ ಹುದ್ದೆಗೆ ಅಧಿಸೂಚನೆ ಪ್ರಕಟ!

ಭಾರತೀಯ ರಿಸರ್ವ್ ಬ್ಯಾಂಕ್ ಗ್ರೇಡ್ ಬಿ ಹುದ್ದೆಗಳ ಭರ್ತಿಗೆ ಇದೀಗ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಯಾವುದೇ ಪದವೀಧರರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಮಾರ್ಚ್ 28 ರಿಂದ ಏಪ್ರಿಲ್ 18 ರವರೆಗೆ ಅವಕಾಶ ಇರುತ್ತದೆ. ಈ…