ಭಾನುವಾರ, 8 ನವೆಂಬರ್ 2026

News

ಪುತ್ತೂರು: ಸ್ಕೂಟರ್ ಸವಾರನಿಗೆ ‘ವಿತ್ ಔಟ್ ಸೀಟ್ ಬೆಲ್ಟ್’ಎಂದು ಫೈನ್ ಹಾಕಿದ ಪೊಲೀಸ್!!

ಪುತ್ತೂರು:ಕಾರಿನಲ್ಲಿ ಪ್ರಯಾಣಿಸುವಾಗ ಸೀಟ್ ಬೆಲ್ಟ್ ಧರಿಸಿಲ್ಲ ಅಂತಾ ಫೈನ್ ಹಾಕೋದು ನೋಡಿದ್ದೀವಿ. ಹತ್ತೂರಿನಲ್ಲಿ ಟ್ರಾಫಿಕ್ ರೂಲ್ಸ್ ಒಂದಿದ್ರೆ, ಪುತ್ತೂರಿನಲ್ಲಿ ಬೇರೆಯದೇ ನಿಯಮ. ಅಲ್ಲಿನ ಟ್ರಾಫಿಕ್ ಪೊಲೀಸರು ಎಷ್ಟರಮಟ್ಟಿಗೆ ಕಟ್ಟುನಿಟ್ಟು ಎಂದರೆ, ಪುತ್ತೂರಿನಲ್ಲಿ ಸ್ಕೂಟರ್ ಸವಾರ ಕೂಡಾ ಸೀಟ್ ಬೆಲ್ಟ್…

ಬ್ಯಾಂಕ್ ಗ್ರಾಹಕರೇ ಗಮನಿಸಿ : ನಿಮಗೊಂದು ಮಹತ್ವದ ಸುದ್ದಿ| ಮಾ.28 ಮತ್ತು ಮಾ.29 ರಂದು ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ !

ಮಾರ್ಚ್ 28 ಮತ್ತು ಮಾರ್ಚ್ 29 ರಂದು ( ಸೋಮವಾರ ಮತ್ತು ಮಂಗಳವಾರ) ಬ್ಯಾಂಕ್ ಒಕ್ಕೂಟಗಳು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಅದಕ್ಕೂ ಮೊದಲು ವಾರಾಂತ್ಯದಲ್ಲಿ ಬ್ಯಾಂಕುಗಳು ರಜೆ ಕೂಡಾ ಇದೆ. ಹೀಗಾಗಿ ನಾಲ್ಕು ದಿನ ಬ್ಯಾಂಕ್ ವ್ಯವಹಾರ…

ಉರುಸ್ ನಲ್ಲಿ ಆಹಾರ ಸೇವಿಸಿದ 56 ಹೆಚ್ಚು ಜನರು ಅಸ್ವಸ್ಥ !! | 22 ಮಕ್ಕಳು ಸೇರಿದಂತೆ ಎಲ್ಲರೂ ಆಸ್ಪತ್ರೆಗೆ ದಾಖಲು

ಉರುಸ್ ನಲ್ಲಿ ಆಹಾರ ಸೇವಿಸಿ 56ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಬಾಗಲಕೋಟೆ ತಾಲೂಕಿನ ಡೊಮನಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಯಮನೂರಪ್ಪನ‌ ಉರುಸ್ ಅಂಗವಾಗಿ ಸಾಮೂಹಿಕ ಉಪಹಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾಮೂಹಿಕ ಉಪಹಾರ ಸೇವಿಸಿದ ಬಳಿಕ ಜನರಿಗೆ ವಾಂತಿ-ಬೇದಿ…

ಆರ್ಥಿಕ ಸಂಕಷ್ಟದಿಂದ ಬೇಸತ್ತು ಇಲಿ ಪಾಷಾಣ ಸೇವಿಸಿದ್ದ ರಿಕ್ಷಾ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಉಡುಪಿ: ರಿಕ್ಷಾ ಚಾಲಕರೊಬ್ಬರು ಆರ್ಥಿಕ ಸಂಕಷ್ಟದಿಂದ ಬೇಸತ್ತು, ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ನಿನ್ನೆ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಕುಕ್ಕಿಕಟ್ಟೆ ನಿವಾಸಿ ಸುನಿಲ್ ಕೆ(28ವ.) ಎಂದು ಗುರುತಿಸಲಾಗಿದೆ. ಇವರು ಆರ್ಥಿಕ ಸಂಕಷ್ಟದಿಂದ…

ಪ್ರಶ್ನೆಪತ್ರಿಕೆಯ ಭೂಪಟದಲ್ಲಿ ಅರ್ಧ ಕಾಶ್ಮೀರವೇ ಮಾಯ !! | ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಎಡವಟ್ಟು ಮಾಡಿಕೊಂಡ ಪಿಯು ಮಂಡಳಿ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈಗ ಪೂರ್ವ ಸಿದ್ಧತಾ ಪರೀಕ್ಷೆಗಳು ನಡೆಯುತ್ತಿವೆ. ಹೀಗಿರುವಾಗ ಶನಿವಾರ ನಡೆದ ಪರೀಕ್ಷೆಯಲ್ಲಿ ಮಕ್ಕಳಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ನೀಡಿದ ಇತಿಹಾಸ ಪ್ರಶ್ನೆಪತ್ರಿಕೆಯ ಭಾರತದ ಭೂಪಟದಲ್ಲಿ ಅರ್ಧ ಕಾಶ್ಮೀರವೇ ಮಾಯವಾಗಿದೆ!! ಕಾಶ್ಮೀರದ ತುಂಡು ನೆಲವನ್ನು ಬಿಟ್ಟುಕೊಡುವ…

ಎಲ್ಲಾ ಕಾರ್ಮಿಕರ ತಿಂಗಳ ಸಂಬಳ 10685 ರೂಪಾಯಿಗಿಂತ ಕಡಿಮೆ ನೀಡುವಂತಿಲ್ಲ|ಯಾವ್ಯಾವ ಕೆಲಸಕ್ಕೆ ಎಷ್ಟು ವೇತನ ಕಡ್ಡಾಯ ಎಂಬ ಮಾಹಿತಿ ಇಲ್ಲಿದೆ..

ಕಾರ್ವಿುಕರಿಗೆ ಸೇವಾ ಭದ್ರತೆ ಕಲ್ಪಿಸುವ ಉದ್ದೇಶದಿಂದ, ‘ಕನಿಷ್ಠ ವೇತನ’ ನಿಗದಿಪಡಿಸಿ ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದ್ದು, ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿದೆ. ಈಗಾಗಲೆ 17 ರಾಜ್ಯಗಳಲ್ಲಿ ಜಾರಿಗೆ ತರಲಾಗಿರುವ ಈ ಸಂಹಿತೆಗಳು ಶೀಘ್ರವಾಗಿ ರಾಜ್ಯದಲ್ಲೂ ಅನುಷ್ಠಾನಗೊಳ್ಳಲಿವೆ. ಕೆಲವೇ ದಿನಗಳಲ್ಲಿ…

ಟಿಂಬರ್ ಗೋದಾಮಿನಲ್ಲಿ ಅಗ್ನಿ ಅವಘಡ !! | 11 ಮಂದಿ ಕಾರ್ಮಿಕರು ಸಜೀವ ದಹನ

ಟಿಂಬರ್ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿ 11 ಮಂದಿ ಕಾರ್ಮಿಕರು ಸುಟ್ಟು ಕರಕಲಾಗಿರುವ ದುರಂತ ಘಟನೆ ತೆಲಂಗಾಣದ ಸಿಕಂದರಬಾದ್ ನ ಭೋಯಿಗುಡಾ ಪ್ರದೇಶದಲ್ಲಿ ನಡೆದಿದೆ. ಪೊಲೀಸ್ ಮೂಲಗಳ ಪ್ರಕಾರ ಸಿಕಂದರಬಾದ್‌ನ ಜನನಿಬಿಡ ಭೋಯಿಗುಡಾ ಗೋದಾಮಿನಲ್ಲಿ ಬಿಹಾರದ 12 ವಲಸೆ…

ಕುಂದಾನಗರಿಯನ್ನೇ ಬೆಚ್ಚಿಬೀಳಿಸಿದ ಕೊಲೆ ಪ್ರಕರಣವನ್ನು ಭೇದಿಸಿದ ಪೊಲೀಸರು : ಮೂವರು ಹೆಂಡತಿಯರ ಮುದ್ದಿನ ಗಂಡನ ಕೊಲೆಯಲ್ಲಿ ಎರಡನೇ ಹೆಂಡತಿಯೇ ಮಾಸ್ಟರ್ ಮೈಂಡ್ !

ಮಾರ್ಚ್ 15 ರಂದು ಇಡೀ ಕುಂದಾನಗರಿ ಬೆಳಗಾವಿಯನ್ನೇ ಬೆಚ್ಚಿ ಬೀಳಿಸಿದ ಕೊಲೆ ಪ್ರಕರಣ ನಡೆದಿತ್ತು. ಭವಾನಿ ನಗರದಲ್ಲಿ ವಾಕಿಂಗ್ ಗೆಂದು ಹೋಗಿದ್ದ ವ್ಯಕ್ತಿಯನ್ನು ಬೆಳ್ಳಂಬೆಳಿಗ್ಗೆ ರಸ್ತೆ ಬದಿಯಲ್ಲಿ ಭೀಕರವಾಗಿ ಹತ್ಯೆಮಾಡಲಾಗಿತ್ತು. ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಆ ವ್ಯಕ್ತಿ ಮನೆಯಿಂದ…

ಬ್ರಹ್ಮಾವರ: ದೇವಸ್ಥಾನಕ್ಕೆ ತೆರಳಿ ಮರಳುತ್ತಿದ್ದ ಕಾರು ಅಪಘಾತ | ಒಂದೇ ಕುಟುಂಬದ ನಾಲ್ವರಿಗೆ ಗಾಯ, ಕಾರು ಸಂಪೂರ್ಣ ನಜ್ಜುಗುಜ್ಜು

ಬ್ರಹ್ಮಾವರ: ಒಂದೇ ಕುಟುಂಬದ ನಾಲ್ವರಿದ್ದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ತಗ್ಗುಪ್ರದೇಶಕ್ಕೆ ಉರುಳಿಬಿದ್ದ ಘಟನೆ ಉಳ್ಳೂರು ಕೆ.ಜಿ. ರೋಡ್ ಬಳಿ ನಡೆದಿದೆ. ಕುಟುಂಬ ಸಮೇತರಾಗಿ ಕುಂದಾಪುರದ ದೇವಸ್ಥಾನಕ್ಕೆ ಭೇಟಿ ನೀಡಿ ಉಡುಪಿಗೆ ವಾಪಾಸಾಗುದ್ದ ವೇಳೆ ಈ ದುರ್ಘಟನೆ…

ಕಿವಿಯೋಲೆ ಆಸೆಗೆ ಜೀವ ಕಳೆದುಕೊಂಡಳೆ ಮಹಿಳೆ ? ಚಿಕಿತ್ಸೆಯಿಂದ ಸಾವನ್ನಪ್ಪಿದ ನಾರಿ; ಆಗಿದ್ದಾದರೂ ಏನು ?

ಕಿವಿ ದೇಹದ ಸುಂದರ ಅಂಗ.‌ ಹೆಣ್ಣುಮಕ್ಕಳಿಗಂತೂ ಕಿವಿ ಸಿಂಗಾರ, ಕಿವಿಯೋಲೇ ಧರಿಸುವುದು ಅಪಾರ ಇಷ್ಟ, ಅದು ಸುಂದರತೆಯನ್ನು ಹೆಚ್ಚಿಸುತ್ತದೆ. ಆದರೆ ಇಲ್ಲೊಬ್ಬ ಮಹಿಳೆಯ ಕಿವಿ ಅವರ ಸಾವಿಗೆ ಕಾರಣವಾಗಿದೆ ! ಕಿವಿಯೊಲೆ ಧರಿಸುವ ಆಸೆ ಪ್ರಾಣವನ್ನು ಪಡೆದಿದೆ ! …