ಭಾನುವಾರ, 8 ನವೆಂಬರ್ 2026

News

ಬಡ ಯುವತಿಯ ಮದುವೆಗೆ ಮಂಗಳಮುಖಿಯರಿಂದ ನೆರವಿನ ಹಸ್ತ!! ಸ್ವಂತ ಖರ್ಚು ಪೂರೈಸಿ ಮದುವೆ ನಡೆಸಿ ಇತರರಿಗೆ ಮಾದರಿ

ಲಾತೂರ್: ಮಂಗಳಮುಖಿಯರು ತಮ್ಮದೇ ಸ್ವಂತ ನೆರವಿನಿಂದ ಬಡ ಕುಟುಂಬದ ಹೆಣ್ಣು ಮಗಳೊಬ್ಬಳ ಮದುವೆ ಕಾರ್ಯ ನೆರವೇರಿಸಿದ್ದು,ಎಲ್ಲಾ ಖರ್ಚು ವೆಚ್ಚಗಳ ಪೂರೈಸಿ ನಡೆಸಿದ ಅದ್ದೂರಿ ಮದುವೆಯ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಲಾತೂರ್ ನ ಮಾತಾಜಿ ನಗರದ ಪ್ರದೇಶವೊಂದರಲ್ಲಿ ದಿನಗೂಲಿ ನೌಕರಿ…

ದೇವಸ್ಥಾನದಿಂದ ಕದ್ದ ಕಾಣಿಕೆ ಹುಂಡಿಯನ್ನು ವಾಪಸ್ ತಂದಿಟ್ಟ ಕಳ್ಳರು !! | ಈ ಕೆಲಸ ದೇವರ ಭಯಕ್ಕೋ?? ಪೊಲೀಸರ ಭಯಕ್ಕೋ??

ದೇವಾಲಯಗಳಿಂದ ಹುಂಡಿ ಕಳ್ಳತವಾಗುವಂತಹ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಹಾಗೆಯೇ ಇಲ್ಲೊಂದು ಕಡೆ ಕಳ್ಳರು ಕದ್ದ ಹುಂಡಿಯನ್ನು ವಾಪಸ್ ತಂದಿಟ್ಟಿರುವ ವಿಚಿತ್ರ ಘಟನೆ ತುಮಕೂರಿನಲ್ಲಿ ನಡೆದಿದೆ. ಕುಣಿಗಲ್ ತಾಲೂಕು ರಂಗಸ್ವಾಮಿ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿದ್ದ ಎರಡು ಹುಂಡಿಗಳನ್ನು ಕಳ್ಳರು…

ಬಿಜೆಪಿಗೆ ಮತ ಹಾಕಿದ್ದಕ್ಕಾಗಿ ಮುಸ್ಲಿಂ ಮಹಿಳೆಗೆ ಗಂಡನ ಮನೆಯಿಂದ ಗೇಟ್ ಪಾಸ್ !

ಬಿಜೆಪಿಗೆ ಮತ ಹಾಕಿರುವುದಕ್ಕಾಗಿ ಮುಸ್ಲಿಂ ಮಹಿಳೆಯೋರ್ವಳಿಗೆ ಗಂಡನ ಮನೆಯವರು ಥಳಿಸಿ, ಬೆದರಿಕೆ ಹಾಕಿರುವ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರಪ್ರದೇಶದಲ್ಲಿ ತ್ರಿವಳಿ ತಲಾಖ್ ವಿರುದ್ಧದ ಕಾನೂನು ಜಾರಿಯಲ್ಲಿದೆ. ಬಿಜೆಪಿಗೆ ಮತ ಹಾಕಿದ್ದಾಳೆಂಬ ಕಾರಣಕ್ಕಾಗಿ ಆಕ್ರೋಶಗೊಂಡಿರುವ ಗಂಡನ ಮನೆಯವರು ಮಹಿಳೆಯನ್ನ ಥಳಿಸಿ…

ಆರ್ ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಚಿಂತಾಜನಕ | ಹೆಚ್ಚಿನ ಚಿಕಿತ್ಸೆಗೆ ದಿಲ್ಲಿಯ ಏಮ್ಸ್ ಗೆ ರವಾನಿಸಲು ನಿರ್ಧಾರ

ಮೇವು ಹಗರಣ ಸಂಬಂಧಿಸಿದಂತೆ ಜೈಲು ಶಿಕ್ಷೆಗೆ ಗುರಿಯಾಗಿರುವ ಆರ್‌ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಗಂಭೀರವಾಗಿದ್ದು, ಅವರನ್ನು ಹೊಸ ದಿಲ್ಲಿಯ ಏಮ್ಸ್‌ಗೆ ರವಾನಿಸಲು ನಿರ್ಧರಿಸಲಾಗಿದೆ. ರಾಂಚಿಯ ರಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಾಲೂ ಅವರ ಆರೋಗ್ಯ ಸ್ಥಿತಿ…

ಪೋಸ್ಟ್ ಮಾರ್ಟಮ್ ಮೇಜಿನ ಮೇಲೆಯೇ ಹುಟ್ಟುಹಬ್ಬದ ಕೇಕ್ ಕಟ್ಟಿಂಗ್ !! | ಶವಾಗಾರದ ಪಕ್ಕದ ಕೋಣೆಯಲ್ಲಿಯೇ ಗುಂಡು- ತುಂಡಿನೊಂದಿಗೆ ಮೋಜು ಮಸ್ತಿ- ಫೋಟೋ ಲೀಕ್

ಮನೆಗಳಲ್ಲಿ, ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಭರ್ಜರಿಯಾಗಿ ಹುಟ್ಟುಹಬ್ಬದ ಪಾರ್ಟಿ ಮಾಡೋದು ಮಾಮೂಲು. ಆದರೆ ಇಲ್ಲೊಂದು ಕಡೆ ಜನರು ಕುಳಿತುಕೊಳ್ಳಲೂ ಸಾಧ್ಯವಿಲ್ಲದ ಸ್ಥಳದಲ್ಲಿ ಭರ್ಜರಿ ಪಾರ್ಟಿ ನಡೆದಿದೆ. ಹೌದು. ಮರಣೋತ್ತರ ಪರೀಕ್ಷೆ ಮಾಡುವ ಮೇಜಿನ ಮೇಲೆ ಹುಟ್ಟುಹಬ್ಬದ ಪಾರ್ಟಿ ಮಾಡಿರುವ…

ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೂ ವ್ಯಾಪಾರಕ್ಕೆ ಅವಕಾಶ ನೀಡುವಂತೆ ಮನವಿ

ಉಡುಪಿ : ಜಾತ್ರಾ ಮಹೋತ್ಸವದಲ್ಲಿ ಯಾವುದೇ ತಾರತಮ್ಯ ಮಾಡದೆ ಮುಸ್ಲಿಮ್ ವ್ಯಾಪಾರಿಗಳಿಗೂ ವ್ಯಾಪಾರ ನಡೆಸಲು ಅವಕಾಶ ಮಾಡಿ ಕೊಡಬೇಕು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಈಗೊಂದಲವನ್ನು ಪರಿಹರಿಸಿ ಸೌಹಾರ್ದತೆಯ ವಾತಾವರಣವನ್ನು ನಿರ್ಮಿಸಬೇಕು ಎಂದು ಉಡುಪಿ ಜಿಲ್ಲಾ ಬೀದಿಬದಿ ಹಾಗೂ ಜಾತ್ರಾ…

ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ | ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸಾವು, ಓರ್ವನ ಸ್ಥಿತಿ ಗಂಭೀರ

ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ದುರಂತ ಸಾವಿಗೀಡಾದ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಸಂಕೇನಹಳ್ಳಿ ಸಮೀಪ ನಡೆದಿದೆ. ಮೃತ ವಿದ್ಯಾರ್ಥಿಗಳು ಬೇಲೂರಿನ ವಿದ್ಯಾವಿಕಾಸ್ ಶಾಲೆಯ ವಿದ್ಯಾರ್ಥಿಗಳು. ಮಂಗಳವಾರ ಮಧ್ಯಾಹ್ನ…

ಮಿಕ್ಸ್ಚರ್ ತಿನ್ನುವಾಗ ಕಡಲೆಬೀಜ ಗಂಟಲಲ್ಲಿ ಸಿಲುಕಿ ನಾಲ್ಕು ವರ್ಷದ ಬಾಲಕಿ ಉಸಿರುಗಟ್ಟಿ ಸಾವು|

ಮಿಕ್ಸರ್ ಪ್ಯಾಕೇಟಿನಲ್ಲಿದ್ದ ಕಡಲೆಬೀಜ ತಿಂದು ಗಂಟಲಲ್ಲಿ ಸಿಲುಕಿ ನಾಲ್ಕು ವರ್ಷದ ಬಾಲಕಿಯೋರ್ವಳು ಮೃತಪಟ್ಟಿರುವ ಘಟನೆಯೊಂದು ಕೇರಳದ ಕೊಯಿಕ್ಕೋಡ್‌ನ ನಾರತ್ ವೆಸ್ಟ್‌ನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ತಾನ್ವಿ ಎಂದು ಗುರುತಿಸಲಾಗಿದೆ. ಮೃತ ತಾನ್ವಿ, ಪ್ರವೀಣ್ ಮತ್ತು ಶರಣ್ಯಾ ದಂಪತಿಯ ಒಬ್ಬಳೇ…

ಕುಂದಾಪುರ : ತಾಯಿ-ಮಗು ನಾಪತ್ತೆ|ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕುಂದಾಪುರ: ಮನೆಯಲ್ಲೇ ಇದ್ದ ತಾಯಿ-ಮಗು ನಾಪತ್ತೆಯಾಗಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ. ನಾಪತ್ತೆಯಾದವರು ತಾಯಿ ಶಾಲಿನಿ ಹಾಗೂ ಮಗ ಉಲ್ಲಾಸ್ ಎಂದು ತಿಳಿದು ಬಂದಿದೆ. ಪತ್ನಿ ಹಾಗೂ ಮಗು ಮನೆಯಲ್ಲಿ ಇಲ್ಲದೇ ಇರುವುದನ್ನು ನೋಡಿದ ಶಾಲಿನಿ ಗಂಡ ಉದಯರವರು ಮನೆ…

ಆಗಸ್ಟ್‌ನಲ್ಲಿ ಕೋವಿಡ್ ನಾಲ್ಕನೇ ಅಲೆ ಸಾಧ್ಯತೆ, ಎಚ್ಚರ ಅಗತ್ಯ- ಸಚಿವ ಡಾ.ಕೆ.ಸುಧಾಕರ್

ಕೋವಿಡ್‌ ನಾಲ್ಕನೇ ಅಲೆ ಈ ವರ್ಷ ಆಗಸ್ಟ್‌ನಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದ್ದು, ಅದನ್ನು ಎದುರಿಸಲು ಸರ್ಕಾರ ಸನ್ನದ್ಧವಾಗಿದೆ. ಜನತೆ ಹೆದರುವ ಅವಶ್ಯಕತೆಯಿಲ್ಲ. ಆದರೆ, ಕೋವಿಡ್‌-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಆರೊಗ್ಯ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ.…