ಭಾನುವಾರ, 8 ನವೆಂಬರ್ 2026

News

ವಿಶ್ವದ ಅತಿದೊಡ್ಡ ಹಿಂದೂ ದೇವಾಲಯ ನಿರ್ಮಾಣಕ್ಕಾಗಿ ಭೂಮಿ ದಾನ ಮಾಡಿದ ಮುಸ್ಲಿಂ ಕುಟುಂಬ !! | 2.5 ಕೋಟಿ ಮೌಲ್ಯದ ಜಾಗ ನೀಡಿ ಕೋಮು ಸೌಹಾರ್ದತೆ ಮೆರೆದ ಉದ್ಯಮಿ

ದೇಶದಲ್ಲಿ ಕೆಲವೊಮ್ಮೆ ಕೋಮು ಸೌಹಾರ್ದತೆಯ ಘಟನೆಗಳು ನಡೆಯುತ್ತಿರುತ್ತವೆ. ಅಂತೆಯೇ ಇದಕ್ಕೆ ಉದಾಹರಣೆಯಾಗಿ, ಬಿಹಾರದ ಮುಸ್ಲಿಂ ಕುಟುಂಬವೊಂದು ವಿಶ್ವದ ಅತಿದೊಡ್ಡ ಹಿಂದೂ ದೇವಾಲಯ – ವಿರಾಟ್ ರಾಮಾಯಣ ಮಂದಿರ ನಿರ್ಮಾಣಕ್ಕಾಗಿ ರೂ.2.5 ಕೋಟಿ ಮೌಲ್ಯದ ಭೂಮಿಯನ್ನು ದಾನ ಮಾಡಿದೆ. ರಾಜ್ಯದ…

ಎರಡು ತಿಂಗಳ ಹೆಣ್ಣು ಮಗು ಮೈಕ್ರೋವೇವ್ ಓವನ್‍ನಲ್ಲಿ ಶವವಾಗಿ ಪತ್ತೆ !! | ತನ್ನ ಕರುಳಕುಡಿಯನ್ನು ತಾನೇ ಕೊಂದಳೇ ಹೆತ್ತಮ್ಮ !!?

ಎರಡು ತಿಂಗಳ ಹೆಣ್ಣು ಮಗುವೊಂದು ಮನೆಯ ಮೈಕ್ರೋವೇವ್ ಓವನ್‍ನಲ್ಲಿ ಶವವಾಗಿ ಪತ್ತೆಯಾದ ಘಟನೆ ದಕ್ಷಿಣ ದೆಹಲಿಯ ಚಿರಾಗ್ ಡಿಲ್ಲಿ ಪ್ರದೇಶದಲ್ಲಿ ನಡೆದಿದೆ. ಗುಲ್ಶನ್ ಕೌಶಿಕ್ ಮತ್ತು ಡಿಂಪಲ್ ಕೌಶಿಕ್ ಮಗುವಿನ ಪೋಷಕರು. ಇವರಿಗೆ 4 ವರ್ಷದ ಗಂಡು ಮಗನಿದ್ದಾನೆ.…

ಮಕ್ಕಳಿಗೆ ನೀತಿಪಾಠ ಹೇಳಿಕೊಡಬೇಕಾಗಿದ್ದ ಶಿಕ್ಷಕರೇ ಬೀದಿಯಲ್ಲಿ ಬಡಿದಾಡಿಕೊಂಡರು !! | ಮೊಟ್ಟೆ ಹಣಕ್ಕಾಗಿ ಇಬ್ಬರು ಶಿಕ್ಷಕರ ನಡುವೆ ಬೀದಿ ಜಗಳ- ವೀಡಿಯೋ ವೈರಲ್

ನಮ್ಮ ಸಮಾಜದಲ್ಲಿ ಶಿಕ್ಷಕರಿಗೆ ಪೂಜ್ಯ ಸ್ಥಾನವಿದೆ. ಮಕ್ಕಳನ್ನು ಒಳ್ಳೆಯ ದಾರಿಯಲ್ಲಿ ನಡೆಸುವುದು ಶಿಕ್ಷಕರ ಜವಾಬ್ದಾರಿಯಾಗಿರುತ್ತದೆ. ಹೀಗಿರುವಾಗ ಮಕ್ಕಳಿಗೆ ಸರಿ-ತಪ್ಪುಗಳ ಬಗ್ಗೆ ಅರಿವು ಮೂಡಿಸಬೇಕಿರುವ ಶಿಕ್ಷಕರೇ ಮೊಟ್ಟೆ ಹಣಕ್ಕಾಗಿ ಬಡಿದಾಡಿಕೊಂಡಿರುವ ಘಟನೆ ಬೀದರ್ ತಾಲೂಕಿನ ಮರ್ಜಾಪೂರ್ ಗ್ರಾಮದಲ್ಲಿ ನಡೆದಿದೆ. ಹೌದು.…

ರಸ್ತೆ ಅಪಘಾತದಲ್ಲಿ ಸಂತ್ರಸ್ತರ ನೆರವು ಮಾಡಿದವರಿಗೆ ರೂ.5000 ಕ್ಯಾಶ್ ಪ್ರೈಸ್ !

ರಸ್ತೆ ಅಪಘಾತವಾದಾಗ ಜನ ಸಹಾಯ ಮಾಡಲು ಹಿಂದೆ ಮುಂದೆ ನೋಡುವುದು ಸಹಜ. ಸಹಾಯ ಮಾಡಲು ಮುಂದಾದರೆ ಎಲ್ಲಿ ಕೋರ್ಟ್, ಕಚೇರಿ, ಪೊಲೀಸ್ ಸ್ಟೇಷನ್ ಎಂದು ಅಲೆದಾಡುವುದು ಎಂದು ಜನ ಹಿಂಜರಿಯುತ್ತಾರೆ. ಆದರೆ ಈಗ ಅಪಘಾತ ಸಂತ್ರಸ್ತರಿಗೆ ನೆರವಾದರೆ ಅವರಿಗೆ…

ಶಾಕಿಂಗ್ ನ್ಯೂಸ್ : ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ 50 ರೂ.ಹೆಚ್ಚಳ!

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ನಂತರ, ದೇಶೀಯ ಎಲ್ಪಿಜಿ ಸಿಲಿಂಡರ್ ಬೆಲೆಗಳು ಮಂಗಳವಾರದಿಂದ ಏರಿಕೆ ಕಂಡಿದೆ. ದೆಹಲಿ, ಮುಂಬೈ ಮತ್ತು ಇತರ ನಗರಗಳಲ್ಲಿ 50 ರೂ. ಹೆಚ್ಚಿದೆ. ಈಗ ದೆಹಲಿ ಮತ್ತು ಮುಂಬೈನಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆ 949.50…

ಬರಿಗಾಲಲ್ಲಿ ರಾಷ್ಟ್ರಪತಿ ಭವನಕ್ಕೆ ಬಂದು ಪ್ರಧಾನಿ, ರಾಷ್ಟ್ರಪತಿಗೆ ಮಂಡಿಯೂರಿ ನಮಸ್ಕರಿಸಿದ 125 ವರ್ಷದ ಯೋಗಗುರು !! | ಪದ್ಮ ಪ್ರಶಸ್ತಿ ಸ್ವೀಕಾರಕ್ಕೂ ಮುನ್ನ ತನ್ನ ಮುಗ್ಧತೆಯಿಂದ ದೇಶವಾಸಿಗಳ ಮನಗೆದ್ದ ಯೋಗಿ-ವೀಡಿಯೋ ವೈರಲ್

ಸಂಸ್ಕಾರ ಮತ್ತು ಸಂಸ್ಕೃತಿಯಲ್ಲಿ ಭಾರತ ಪ್ರಪಂಚಕ್ಕೆ ಮಾದರಿಯಾಗಿದೆ. ನಮ್ಮ ದೇಶದಲ್ಲಿನ ಸಂಸ್ಕೃತಿ ಬೇರೆ ಯಾವುದೇ ದೇಶದಲ್ಲೂ ಕಾಣಲು ಸಿಗುವುದಿಲ್ಲ. ನಿನ್ನೆ ರಾಷ್ಟ್ರಪತಿ ಭವನದಲ್ಲಿ ನಡೆದ ಘಟನೆಯೊಂದು ಭಾರತದ ಸಂಸ್ಕೃತಿಗೆ ಹಿಡಿದ ಕೈಗನ್ನಡಿಯಾಗಿದೆ. ರಾಷ್ಟ್ರಪತಿ ಭವನದಲ್ಲಿ ನಿನ್ನೆ ನಡೆದ ಪದ್ಮ…

15,000 ಶಿಕ್ಷಕರ ಭರ್ತಿಗೆ ಕರ್ನಾಟಕ ರಾಜ್ಯಪತ್ರ ಪ್ರಕಟ | ಆನ್ಲೈನ್ ಅರ್ಜಿ ಸಲ್ಲಿಕೆ ಮಾರ್ಚ್ 23 ರಿಂದ ಆರಂಭ |

ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು 15 ಸಾವಿರ 6 ರಿಂದ 8 ನೇ ತರಗತಿಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ, ಇದೀಗ ಕರ್ನಾಟಕ ರಾಜ್ಯಪತ್ರ ಬಿಡುಗಡೆ ಮಾಡಿದೆ. ಇದರಲ್ಲಿ ಇನ್ನಷ್ಟು ಅಗತ್ಯ ಮಾಹಿತಿಗಳನ್ನು ಅಭ್ಯರ್ಥಿಗಳ…

ಕೆಲಸ ಮುಗಿಸಿ 10 ಕಿ.ಮೀ.ಓಡುತ್ತಲೇ ಮನೆ ಸೇರೋ ಹುಡುಗನಿಗೆ ಸೇನಾಧಿಕಾರಿಯಿಂದ ದೊರಕಿತು ಬಂಪರ್ ಆಫರ್ !

ರಾತ್ರಿ ಕೆಲಸ ಮುಗಿಸಿದ ಬಳಿಕ 10 ಕಿಲೋ ಮೀಟರ್ ಓಡುತ್ತಲೇ ಮನೆ ಸೇರುತ್ತಿದ್ದ ಯುವಕನಿಗೆ ನಿವೃತ್ತ ಲೆಫ್ಟಿನೆಂಟ್ ಜನರಲ್‌ವೋರ್ವರು ಸಹಾಯ ಮಾಡಲು ಮುಂದಾಗಿದ್ದಾರೆ. ಮೆಕ್‌ಡೊನಾಲ್ಡ್ ಕಂಪನಿಯಲ್ಲಿ ಕೆಲಸ ಮಾಡುವ 19 ವರ್ಷದ ಯುವಕ ಕೆಲಸ ಮುಗಿಸಿ ಮಧ್ಯರಾತ್ರಿ ಬರೋಬ್ಬರಿ…

ಉಪ ತಹಶೀಲ್ದಾರ್ ಒಬ್ಬರಿಗೆ ಯುವತಿಯಿಂದ ಹನಿಟ್ರ್ಯಾಪ್ !! ಹೋಟೆಲ್ ಗೆ ಕರೆಸಿಕೊಂಡು ಖಾಸಗಿ ಕ್ಷಣಗಳ ಚಿತ್ರೀಕರಣ-ಹಣಕ್ಕೆ ಬೇಡಿಕೆ

ತಹಶೀಲ್ದಾರ್ ಒಬ್ಬರನ್ನು ತನ್ನ ಮೋಸದ ಬಲೆಗೆ ಕೆಡವಿಕೊಂಡ ಯುವತಿಯೋರ್ವಳು ಅಶ್ಲೀಲ ಫೋಟೋ ಕ್ಲಿಕ್ಕಿಸಿಕೊಂಡು 25 ಲಕ್ಷಕ್ಕೆ ಬೇಡಿಕೆ ಇಟ್ಟು ಬ್ಲಾಕ್ ಮೇಲ್ ಮಾಡಿದ ಪ್ರಕರಣವೊಂದು ಬೆಂಗಳೂರಿನ ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದ್ದು, ದೂರು ದಾಖಲಾದ ಹಿನ್ನೆಲೆಯಲ್ಲಿ…

7 ತಿಂಗಳ ಗರ್ಭಿಣಿ ಅನುಮಾನಾಸ್ಪದ ಸಾವು| ಗಂಡನ ಮೇಲೆ ಕೊಲೆ ಆರೋಪ ಮಾಡಿದ ಪೋಷಕರು

ಆಕೆ ತುಂಬು ಗರ್ಭಿಣಿ. ತಾಯ್ತನದ ಸುಖ ಅನುಭವಿಸುವ ಕಾತುರತೆಯಲ್ಲಿದ್ದ ಯುವತಿ. ಆದರೆ ವಿಧಿಯಾಟ ಬೇರೆ ಇತ್ತು ಎಂದು ಕಾಣುತ್ತದೆ. ಮಗುವಿನ ನೀರಿಕ್ಷೆಯಲ್ಲಿದ್ದ 7 ತಿಂಗಳ ಗರ್ಭಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಈಕೆ ಗಂಡನ ಮೇಲೆ ಕೊಲೆ ಆರೋಪ ಮಾಡಲಾಗಿದೆ. ವಿಜಯನಗರ…