Browsing Category

News

SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ | ಇಂದು ಮಧ್ಯಾಹ್ನ ವೆಬ್ಸೈಟ್ ನಲ್ಲಿ ಲಭ್ಯ

ಬೆಂಗಳೂರು: ಕಳೆದ ಜೂನ್ ನಲ್ಲಿ ನಡೆದಿದ್ದಂತ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ( SSLC Supplementary Exam Result 2022 ) ಪ್ರಕಟಗೊಂಡಿದೆ. ವಿದ್ಯಾರ್ಥಿಗಳಿಗೆ ಇಂದು ಮಧ್ಯಾಹ್ನ 12 ಗಂಟೆಗೆ ಅಧಿಕೃತ ವೆಬ್ https://karresults.nic.in/ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

ಶಿರೂರು: ರೋಗಿಯನ್ನು ಹೊತ್ತು ತರುತ್ತಿದ್ದ ಆಂಬುಲೆನ್ಸ್ ಟೋಲ್ ಕಂಬಕ್ಕೆ ಡಿಕ್ಕಿ !! ಮಹಿಳೆ ಸಹಿತ ಮೂವರ ದುರ್ಮರಣ-ಭೀಕರ…

ಉಡುಪಿ:ರೋಗಿಯನ್ನು ಹೊತ್ತು ತರುತ್ತಿದ್ದ ಆಂಬುಲೆನ್ಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆಯೊಂದು ಶಿರೂರು ಟೋಲ್ ಗೇಟ್ ನಲ್ಲಿ ನಡೆದಿದೆ. ಅಪಘಾತದ ಭೀಕರತೆಗೆ ಮಹಿಳೆ ಸಹಿತ ಮೂವರು ಮೃತಪಟ್ಟಿದ್ದು, ಆಂಬುಲೆನ್ಸ್ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಮುಂದಾದ

ಗಾಯಕ ಮೂಸೆವಾಲಾ ಹತ್ಯೆ ಪ್ರಕರಣ । ಶಾರ್ಪ್ ಶೂಟರ್ ಎನ್ ಕೌಂಟರ್, ಮುಂದುವರೆದ ಗುಂಡಿನ ಕಾಳಗ

ಗಾಯಕ ಸಿಧು ಮೂಸೆ ವಾಲಾ ಹತ್ಯೆಯ ಶಂಕಿತ ಆರೋಪಿಯ ಎನ್ ಕೌಂಟರ್ ನಡೆದಿದೆ. ಜಗ್ರೂಪ್ ಸಿಂಗ್ ರೂಪ ಎಂಬ ದರೋಡೆಕೋರ ಬುಧವಾರ ಅಮೃತಸರ ಬಳಿ ಪಂಜಾಬ್ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಕಾರ್ಯಾಚರಣೆ ವೇಳೆ ಮೂವರು ಪೊಲೀಸರು ಗಾಯಗೊಂಡಿದ್ದಾರೆ.

ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ!! ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ರಿಲೀಫ್!??

ಉಡುಪಿ: ಇಲ್ಲಿನ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಪೊಲೀಸರು ಅಂತಿಮ ವರದಿ ಸಲ್ಲಿಸಿದ್ದು, ಮಾಜಿ ಸಚಿವ ಈಶ್ವರಪ್ಪಗೆ ಕ್ಲೀನ್ ಚಿಟ್ ದೊರಕಿರುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ. ಗುತ್ತಿಗೆದಾರ

ದೂರದ ಅಮೆರಿಕದಿಂದ ಫೇಸ್ಬುಕ್ ಫ್ರೆಂಡ್ ನ ಭೇಟಿಯಾಗಲು ಬಂದಳೊಬ್ಬಳು ಸುಂದರಿ| ಬಂದ ನಂತರ ಆ ಸ್ನೇಹಿತರೇನು ಮಾಡಿದರು…

21 ವರ್ಷದ ಅಮೆರಿಕದ ಟಿಕ್ ಟಾಕರ್ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾ ಫ್ರೆಂಡ್ ನನ್ನು ಭೇಟಿಯಾಗಲು ಬಂದಿದ್ದಳು. ಆದರೆ ಆಕೆ ಬಂದ ನಂತರ ನಡೆದದ್ದೇ ಬೇರೆ. ಯಾವ ಉತ್ಸಾಹದಿಂದ ತನ್ನ ಸ್ನೇಹಿತರನ್ನು ಭೇಟಿಯಾಗಲು ಬಂದಿದ್ದಳೋ, ಆದರೆ ಈಗ ಪಶ್ಚಾತ್ತಾಪ ಪಡುವಂತಹ ಪರಿಸ್ಥಿತಿ ತಂದಿದ್ದಾಳೆ. ಅಮೆರಿಕದ

ದಕ್ಷಿಣ ಸಿನಿರಂಗದ ಪವರ್ ಸ್ಟಾರ್ ಪವನ್ ಕಲ್ಯಾಣ್ ಆರೋಗ್ಯದಲ್ಲಿ ಏರುಪೇರು !!!

ದಕ್ಷಿಣ ಸಿನಿರಂಗದ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜನಸೇನಾ ಪಕ್ಷದ ಮುಖ್ಯಸ್ಥರಾಗಿರುವ ಪವನ್ ರಾಜಕೀಯ ಕಾರ್ಯಕ್ರಮದ ನಿಮಿತ್ತಾ ಪವನ್ ಕಲ್ಯಾಣ್ ಗೋದಾವರಿ ಜಿಲ್ಲೆಗಳಲ್ಲಿ

‘ಫ್ಯಾಕ್ಟ್ ಚೆಕರ್ ಮೊಹಮ್ಮದ್ ಜುಬೇರ್’ ವಿರುದ್ಧ ದಾಖಲಾದ ಎಲ್ಲಾ ಪ್ರಕರಣಗಳಿಗೆ “ಸುಪ್ರೀಂ ಕೋರ್ಟ್” ನಿಂದ…

ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಯುಪಿಯ ಎಲ್ಲಾ ಪೊಲೀಸ್ ಎಫ್ ಐಆರ್ ಗಳಲ್ಲಿ ಮಧ್ಯಂತರ ಜಾಮೀನು ನೀಡಿ, ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ. ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನೇತೃತ್ವದ ಪೀಠವು ಬಂಧನದ ಅಧಿಕಾರದ ಅಸ್ತಿತ್ವವನ್ನು ಪೊಲೀಸರು

KPSC ಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಕೆ ವಿವರ ಇಲ್ಲಿದೆ!!!

ಕರ್ನಾಟಕ ಲೋಕಸೇವಾ ಆಯೋಗ( KPSC)30 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಮುಖ್ಯ ವಿದ್ಯುತ್ ಪರಿವೀಕ್ಷಣಾಲಯದಲ್ಲಿ ಕಾರ್ಯ ನಿರ್ವಹಿಸಲು ಸಹಾಯಕ ವಿದ್ಯುತ್ ಪರಿವೀಕ್ಷಕರ ನೇಮಕಾತಿಗೆ ಮುಂದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ