ಮಾಸ್ಕ್ ಕಡ್ಡಾಯ ನಿಯಮ ಕೈಬಿಡಲು ಕೇಂದ್ರಕ್ಕೆ ಸಲಹೆ ನೀಡಿದ ತಜ್ಞರು !! | ಏಷ್ಯಾ ಹಾಗೂ ಯುರೋಪ್ ದೇಶಗಳಲ್ಲಿ ಕೋವಿಡ್ ಸಂಖ್ಯೆ ಹೆಚ್ಚುತ್ತಿರುವಾಗಲೇ ತಜ್ಞರಿಂದ ಅಚ್ಚರಿಯ ಸಲಹೆ
ಏಷ್ಯಾ ಮತ್ತು ಯೂರೋಪ್ ದೇಶಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ತಜ್ಞರು ಸರ್ಕಾರಕ್ಕೆ ಆಶ್ಚರ್ಯಕರ ಸಲಹೆ ನೀಡಿದ್ದು, ಮಾಸ್ಕ್ ಕಡ್ಡಾಯದ ನಿಯಮ ಕೈಬಿಡಬೇಕು ಎಂದು ಸಾಂಕ್ರಾಮಿಕ ರೋಗಗಳ ತಜ್ಞರು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಏಷ್ಯಾ ಮತ್ತು…










