ಶನಿವಾರ, 7 ನವೆಂಬರ್ 2026

News

ಕೌನ್ಸ್ ಲಿಂಗ್ ನೆಪದಲ್ಲಿ ಅಪ್ರಾಪ್ತ ಯುವತಿಗೆ ಲೈಂಗಿಕ ಕಿರುಕುಳ!! ಚರ್ಚ್ ಒಂದರ ಧರ್ಮಗುರುಗಳ ಮೇಲೆ ನೇರ ಆರೋಪ-ಆರೋಪಿಯನ್ನು ಬಂಧಿಸಿದ ಪೊಲೀಸರು

17 ವರ್ಷದ ಅಪ್ರಾಪ್ತ ಯುವತಿಯನ್ನು ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪತ್ತನಂತಿಟ್ಟ ಜಿಲ್ಲೆಯ ಮಲಂಕರ ಆರ್ಥೋಡೋಕ್ಸ್ ಸಿರಿಯನ್ ಚರ್ಚ್ ಒಂದರ ಪಾದ್ರಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೂಡಲ್ ಎಂಬಲ್ಲಿನ ಚರ್ಚ್ ಪಾದ್ರಿ ಪಾಂಡೈನ್ ಜಾನ್(35) ಎಂಬಾತನೇ ಬಂಧಿತ ವ್ಯಕ್ತಿ. ಕಲಿಯುವುದರಲ್ಲಿ…

ಕಾಣಿಯೂರು : ಮರದಿಂದ ಬಿದ್ದು ಶಾಲಾ ಬಾಲಕ ಮೃತ್ಯು

ಕಡಬ: ಶಾಲೆ ಮುಗಿಸಿ ಮನೆಗೆ ಬಂದ ಬಾಲಕನೊಬ್ಬ ಪೇರಾಳ ಮರ ಹತ್ತಲು ಹೋಗಿ ಉರುಳಿ ಬಿದ್ದು ಮೃತಪಟ್ಟ ಧಾರುಣ ಘಟನೆ ಕಡಬ ತಾಲೂಕಿನ ಕಾಣಿಯೂರು ಸಮೀಪದ ದೋಳ್ಪಾಡಿ ಬಳಿ ಮಾ.17ರ ಸಂಜೆ ನಡೆದಿದೆ. ದೋಳ್ವಾಡಿ ಮರಕ್ಕಡ ಮನೆಯ ದಿವಾಕರ…

ವಿಟ್ಲ : ನೇಣು ಬಿಗಿದು ಯುವಕ ಆತ್ಮಹತ್ಯೆ

ವಿಟ್ಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಉಜಿರೆಮಾರ್ ನಲ್ಲಿ ನಡೆದಿದೆ. ಮೃತರನ್ನು ವಿಟ್ಲದ ಉಜಿರೆಮಾರ್ ನಿವಾಸಿ ಬಾಲಕೃಷ್ಣ ನಾಯ್ಕ ಎಂಬವರ ಪುತ್ರ ದೀಪಕ್ (21) ಎಂದು ಗುರುತಿಸಲಾಗಿದೆ. ದೀಪಕ್ ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ನಿರ್ವಹಿಸುತ್ತಿದ್ದು…

ಮನೆಯಲ್ಲಿದ್ದ ಹಣವನ್ನು ಹಿಡಿದು ಯುವಕನೊಂದಿಗೆ ಅಪ್ರಾಪ್ತ ಬಾಲಕಿ ಎಸ್ಕೇಪ್!! ಮದುವೆಯ ಆಮಿಷ,ಹಣ ಕದಿಯಲು ಪ್ರೇರಣೆ-ಯುವಕನಿಗೆ ಕೇಸ್ ಜಡಿದ ಪೋಷಕರು

ಯುವಕನೋರ್ವ ಮದುವೆಯ ಆಮಿಷವೊಡ್ಡಿ ಅಪ್ರಾಪ್ತ ಬಾಲಕಿಯನ್ನು ಮನೆಯಿಂದ ಹಣ ತರುವಂತೆ ತಿಳಿಸಿ ಆಕೆಯೊಂದಿಗೆ ಪರಾರಿಯಾದ ಘಟನೆಯೊಂದು ಛತ್ತೀಸ್ ಗಢದಲ್ಲಿ ಬೆಳಕಿಗೆ ಬಂದಿದ್ದು, ಇಬ್ಬರ ಮೇಲೂ ಪ್ರಕರಣ ದಾಖಲಾಗಿದೆ. ಘಟನೆ ವಿವರ:ಬಾಲಕಿಯ ಪೋಷಕರು ಫ್ಲಾಟ್ ಒಂದನ್ನು ಮಾರಿದ ಹಣವನ್ನು ಮನೆಯಲ್ಲಿರಿಸಿದ್ದು,…

ಐದು ವರ್ಷಗಳ ಹಿಂದಿನ ಕರಾಳ ಘಟನೆಯ ಬಳಿಕ ಮಲಯಾಳಂ ಚಿತ್ರರಂಗದಿಂದ ದೂರ ಉಳಿದಿದ್ದ ನಟಿ ಭಾವನಾ!! ನಿಲುವನ್ನು ಬದಲಿಸಿ ಪುನಃ ಮಲಯಾಳಂ ಚಿತ್ರದಲ್ಲಿ ನಟನೆಗೆ ಸಜ್ಜು

ಸರಿ ಸುಮಾರು ಐದು ವರ್ಷಗಳಿಂದ ಮಲಯಾಳಂ ಚಿತ್ರದಿಂದ ದೂರ ಉಳಿದಿದ್ದ ಬಹುಭಾಷ ನಟಿ ಭಾವನಾ, ಮತ್ತೊಮ್ಮೆ ಮಲಯಾಳಂ ಚಿತ್ರದಲ್ಲಿ ನಟಿಸಲು ಮುಂದಾಗಿದ್ದಾರೆ ಎನ್ನುವ ಮಾಹಿತಿಯೊಂದು ಹರಿದಾಡಿದ ಬೆನ್ನಲ್ಲೇ ಸ್ಪಷ್ಟಿಕರಣ ನೀಡಿದ್ದಾರೆ. 2017 ರ ಕರಾಳ ಘಟನೆಯ ಬಳಿಕ ಮಲಯಾಳಂ…

‘ಕ್ಯಾಚ್ ಮಿ ಇಫ್ ಯೂ ಕ್ಯಾನ್ ‘ ಎಂದು ಪೊಲೀಸರಿಗೆ ಸವಾಲು ಹಾಕಿಹೋಗುತ್ತಿದ್ದ ಖತರ್ನಾಕ್ ಕಾರು ಕಳ್ಳ ಕೊನೆಗೂ ಪೊಲೀಸ್ ಬಲೆಗೆ

ಬೆಂಗಳೂರು:ಅದೆಷ್ಟೇ ಪದವೀಧರರಾದರು ತನ್ನ ಶ್ರೀಮಂತಿಕೆ ಹೆಚ್ಚಿಸಿಕೊಳ್ಳಲು ಅಡ್ಡ ದಾರಿ ಹಿಡಿಯುವಂತಹ ಘಟನೆಗಳನ್ನ ನಾವು ನೋಡಿದ್ದೇವೆ. ಅದೇ ರೀತಿ ಇಲ್ಲೊಬ್ಬ ಐಷಾರಾಮಿ ಜೀವನ ಶೈಲಿಗಾಗಿ ಕಾರುಗಳನ್ನು ಕಡಿಯುತ್ತಿದ್ದು, ಅಷ್ಟು ಮಾತ್ರ ಅಲ್ಲದೆ ಪೊಲೀಸರಿಗೆ ಸವಾಲು ಹಾಕಿ ಹೋಗುತ್ತಿದ್ದ. ಅನೇಕ ಕಾರುಗಳನ್ನು…

ಶಾಲೆಗಳಲ್ಲಿ ಇನ್ನು ಮುಂದೆ ಭಗವದ್ಗೀತೆ ಅಧ್ಯಯನ !

ಹಿಂದುಗಳ ಪವಿತ್ರ ಧರ್ಮಗ್ರಂಥ ಭಗವದ್ಗೀತೆಯನ್ನು ಗುಜರಾತ್ ನ ಶಾಲೆಗಳಲ್ಲಿ ಪಠ್ಯಕ್ರಮವಾಗಿ ಸೇರಿಸಲಾಗುವುದು ಎಂದು ಗುಜರಾತ್ ನ ಶಿಕ್ಷಣ ಸಚಿವ ಜಿತು ವಾಘನಿ ಘೋಷಣೆ ಮಾಡಿದ್ದಾರೆ. 6 ರಿಂದ 12ನೇ ತರಗತಿಯ ಮಕ್ಕಳು ಪಠ್ಯಕ್ರಮದ ಭಾಗವಾಗಿ ಶ್ರೀಮದ್ ಭಗವದ್ಗೀತೆಯ ಸಾರವನ್ನು…

ಬರೋಬ್ಬರಿ 18 ತಿಂಗಳ ಬಳಿಕ ಸುದ್ದಿ ವಾಹಿನಿಗಳ ಟಿ ಆರ್ ಪಿ ಪ್ರಕಟ|ಯಾವ ವಾಹಿನಿ ಯಾವ ಸ್ಥಾನದಲ್ಲಿದೆ ನೋಡಿ..

ನವದೆಹಲಿ: ಹಗರಣದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಟಿ ಆರ್ ಪಿ ಪ್ರಕಟನೆ ಬರೋಬ್ಬರಿ 18 ತಿಂಗಳ ಬಳಿಕ ಪ್ರಕಟಗೊಂಡಿದೆ. ಟಿಆರ್ ಪಿ ಸುದ್ದಿ ವಾಹಿನಿಗಳ ಜನಪ್ರಿಯತೆಯಲ್ಲಿ ಮುಖ್ಯ ಪಾತ್ರವಹಿಸಿದ್ದು,ಇದರಿಂದಾಗಿ ಜಾಹಿರಾತುಗಳು ವಾಹಿನಿಗೆ ಹರಿದುಬರುತ್ತದೆ. ರಾಜ್ಯದಲ್ಲಿ ಸುದ್ದಿ ವಾಹಿನಿಗಳ ಪೈಕಿ ಟಿವಿ-9…

ತನ್ನ ಕರುಳಕುಡಿಯನ್ನು ಜೀವಂತ ಸಮಾಧಿ ಮಾಡಲು ಯತ್ನಿಸಿದ ತಾಯಿ| ಪವಾಡಸದೃಶವಾಗಿ ಮಗು ಪಾರು!

ತಾಯಿಯೊಬ್ಬಳು ತನ್ನ ಹೆತ್ತ ಕಂದನನ್ನು ಜೀವಂತ ಸಮಾಧಿ ಮಾಡಲು ಯತ್ನಿಸಿರುವ ಘಟನೆಯೊಂದು ಉತ್ತರ ಪ್ರದೇಶದ ಬಸ್ತಿಯಲ್ಲಿ ನಡೆದಿದೆ. ಆದರೆ ತಾಯಿಗೆ ಬೇಡವಾದ ಮಗು ಅರ್ಧಂಬರ್ಧ ಸಮಾಧಿಯಾಗಿದ್ದ ಪುಟ್ಟ ಕಂದ ಪವಾಡಸದೃಶವಾಗಿ ಬದುಕಿ ಉಳಿದಿದೆ. ಬಸ್ತಿಯ ಜಿಲ್ಲಾಸ್ಪತ್ರೆಯ ಬಳಿ ಇಂಥದ್ದೊಂದು…

ಬಟ್ಟೆ ತೆಗೆದರೆ ಮಾತ್ರ ಅತ್ಯಾಚಾರ ಎನ್ನಲು ಸಾಧ್ಯವಿಲ್ಲ – ಹೈಕೋರ್ಟ್

ಅತ್ಯಾಚಾರ ಕುರಿತಾದ ಮಹತ್ವದ ತೀರ್ಪೊಂದನ್ನು ಹೈಕೋರ್ಟ್ ಹೊರ ಹಾಕಿದ್ದು, ಬಟ್ಟೆ ತೆಗೆದರೆ ಮಾತ್ರ ಅತ್ಯಾಚಾರ ಎನ್ನಲು ಸಾಧ್ಯವಿಲ್ಲ. ಒಳ ಉಡುಗೆಗಳಿದ್ದಾಗಲೂ ಎಸಗುವ ಲೈಂಗಿಕ ದೌರ್ಜನ್ಯ ಅತ್ಯಾಚಾರಕ್ಕೆ ಸಮ ಎಂದು ಮೇಘಾಲಯ ಹೈಕೋರ್ಟ್‌ ಹೇಳಿದೆ. ಲೈಂಗಿಕ ದೌರ್ಜನ್ಯ ಪ್ರಕರಣವೊಂದರ ವಿಚಾರಣೆ…