ಭಾನುವಾರ, 8 ನವೆಂಬರ್ 2026

News

ಬಜೆಟ್‌ 2026-27: ಯಾವ ಇಲಾಖೆಗೆ ಎಷ್ಟು ಅನುದಾನ?

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು 2026-27 ರ ಬಜೆಟ್‌ ಮಂಡನೆ ಮಾಡಿದ್ದು, ಇದರಲ್ಲಿ ಸಾರಿಗೆ, ರಕ್ಷಣೆ, ಗ್ರಾಮೀಣಾಭಿವೃದ್ಧಿ ಇಲಾಖೆಗಳಿಗೆ ಗರಿಷ್ಠ ಅನುದಾನ ಹಂಚಿಕೆ ಮಾಡಲಾಗಿದೆ. ಇದರ ವಿವರ ಇಲ್ಲಿದೆ. ಅನುದಾನ ದೊರಕಿದೆ ಇಲಾಖೆಗಳ ಪಟ್ಟಿ…

ಆಯುಷ್ ಹಬ್ಬ–2026: ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಆಯುಷ್ ಹಬ್ಬ 2026ರ ಅಂಗವಾಗಿ ನಡೆದ ಆಯುಷ್ ಅಭಿನಂದನಂ ಕಾರ್ಯಕ್ರಮದಲ್ಲಿ ಆಯುಷ್ ವೈದ್ಯ ಪದ್ಧತಿಗಳ ಸಾಧಕರಿಗೆ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಉಜಿರೆಯ ಬೆನಕ ಹೆಲ್ತ್ ಸೆಂಟರ್, ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ಕೆ ಅವರಿಗೆ…

ಬಜೆಟ್ 2026-27: ಯಾವುದು ಅಗ್ಗ ಮತ್ತು ದುಬಾರಿ? ಸಂಪೂರ್ಣ ಪಟ್ಟಿ ಇಲ್ಲಿದೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1, ಭಾನುವಾರದಂದು 2026-27ನೇ ಹಣಕಾಸು ವರ್ಷದ ಸತತ ಒಂಬತ್ತನೇ ಕೇಂದ್ರ ಬಜೆಟ್ ಅನ್ನು ಮಂಡಿಸಿದರು. “ಕಸ್ಟಮ್ಸ್ ಮತ್ತು ಕೇಂದ್ರ ಅಬಕಾರಿ ಸುಂಕಕ್ಕೆ ಸಂಬಂಧಿಸಿದ ನನ್ನ ಪ್ರಸ್ತಾಪಗಳು ಸುಂಕ ರಚನೆಯನ್ನು…

ಬಜೆಟ್‌: ಕರಾವಳಿ ಕೃಷಿಕರಿಗೆ ಬಂಪರ್‌ ಕೊಡುಗೆ

2026ರ ಬಜೆಟ್‌ನಲ್ಲಿ ರೈತರ ಆದಾಯ ಹೆಚ್ಚಿಸಲು ಅಧಿಕ ಮೌಲ್ಯದ ಬೆಳೆಗಳಾದ ತೆಂಗು, ಶ್ರೀಗಂಧ, ಗೋಡಂಬಿ, ಕೋಕೋಗೆ ಆದ್ಯತೆ ನೀಡಲಾಗಿದೆ. ಶ್ರೀಗಂಧ ಪುನರುಜ್ಜೀವನ, ಕರಾವಳಿ ಬೆಳೆಗಳ ಉತ್ಪಾದಕತೆ ಹೆಚ್ಚಳ ಗುರಿ. AI ಕೃಷಿ ಉಪಕರಣ ‘ಭಾರತ್ ವಿಸ್ತಾರ್’ ಮೂಲಕ ರೈತರಿಗೆ…

ಬಜೆಟ್‌ ಮಂಡನೆ: ಇಂದಿನ ಬಜೆಟ್‌ ಮಂಡನೆಯ ಲೈವ್‌ ಅಪ್ಡೇಟ್‌ಗಳು ಇಲ್ಲಿದೆ

2026-27 ಬಜೆಟ್ ಬೆಳವಣಿಗೆಯನ್ನು ವೇಗಗೊಳಿಸುವುದು, ಆಕಾಂಕ್ಷೆಗಳನ್ನು ಈಡೇರಿಸುವುದು ಮತ್ತು ಅಂತರ್ಗತ ಅಭಿವೃದ್ಧಿಯನ್ನು ಖಾತ್ರಿಪಡಿಸುವ ಮೂರು “ಕರ್ತವ್ಯಗಳ” ಮೇಲೆ ಕೇಂದ್ರೀಕೃತವಾಗಿದೆ.ರೈ ರೈಲ್ವೆ: ಕವಚ 4.0 (ರೈಲು ಡಿಕ್ಕಿ ತಡೆ ತಂತ್ರಜ್ಞಾನ) ಮತ್ತು ಹಳಿಗಳ ವಿಸ್ತರಣೆಯ ಮೇಲೆ ಗಮನ. ರಾಜ್ಯಗಳಿಗೆ ಬೆಂಬಲ:…

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ತಂಬಾಕು ಜಾಹೀರಾತು: 15 ದಿನ ಗಡುವು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಹಾಗೂ ಬಸ್‌ ನಿಲ್ದಾಣಗಳಲ್ಲಿ ಅಳವಡಿಸಿರುವ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದನೆ ನೀಡುವ ಜಾಹೀರಾತುಗಳನ್ನು ತೆರವು ಮಾಡಲು 15 ದಿನಗಳ ಗಡುವು ನೀಡಲಾಗಿದೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆಯ ಮೇರೆಗೆ…

ಬಜೆಟ್‌ ಮಂಡನೆ: 27 ವರ್ಷಗಳ ಬಳಿಕ ಮತ್ತೆ ರವಿವಾರ ಬಜೆಟ್‌

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಫೆಬ್ರವರಿ 1 ರಂದು ಬೆಳಿಗ್ಗೆ 11 ಗಂಟೆಗೆ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಕೇಂದ್ರ ಬಜೆಟ್ 2026 ಅನ್ನು ಅನಾವರಣಗೊಳಿಸಲಿದ್ದಾರೆ. ಇದರೊಂದಿಗೆ ಸೀತಾರಾಮನ್ ತಮ್ಮ ದಾಖಲೆಯ ಒಂಬತ್ತನೇ ಬಜೆಟ್ ಅನ್ನು ಮಂಡಿಸಲಿದ್ದಾರೆ.…

ಬಜೆಟ್: ಕಾಂಜೀವರಂ ಸೀರೆಯೊಂದಿಗೆ ನಿರ್ಮಲಾ ಸೀತಾರಾಮನ್ ಎಂಟ್ರಿ

ಒಂಬತ್ತನೇ ಕೇಂದ್ರ ಬಜೆಟ್ ಮಂಡಿಸುವ ಅಂಚಿನಲ್ಲಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೈಯಿಂದ ನೇಯ್ದ ಮೆರೂನ್ ಬಣ್ಣದ ಕಾಂಜೀವರಂ ಸೀರೆಯನ್ನು ಉಟ್ಟು ಕರ್ತವ್ಯ ಭವನಕ್ಕೆ ಆಗಮಿಸಿ, ತಮ್ಮ ತವರು ರಾಜ್ಯವಾದ ತಮಿಳುನಾಡಿನ ಪ್ರಾಚೀನ ಸಾಂಸ್ಕೃತಿಕ ಪರಂಪರೆಗೆ ಗೌರವ ಸಲ್ಲಿಸಿದರು.…

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ : ಶಿವರಾತ್ರಿ ಪ್ರಯುಕ್ತ ವಿಶೇಷ ರೈಲು ಸಂಚಾರ

ಬೆಂಗಳೂರು ಫ್ರೆಬವರಿ 01: ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ಗೋವಾ ಮಡಗಾಂವ್ ನಡುವೆ ಒಂದು ಟ್ರಿಪ್ ವಿಶೇಷ ರೈಲನ್ನು ಸಂಚರಿಸುವುದಾಗಿ ನೈಋತ್ಯ ರೈಲ್ವೆ ತಿಳಿಸಿದೆ. ಯಶವಂತಪುರ-ಮಡಗಾಂವ್ ವಿಶೇಷ ಎಕ್ಸ್ ಪ್ರೆಸ್ ರೈಲು (06507)…

ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: 17ನೇ ಅಂತಾರಾಷ್ಟ್ರೀಯ ಬೆಂಗಳೂರು ಚಿತ್ರೋತ್ಸವದಲ್ಲಿ ಸಂವಾದದಲ್ಲಿ ಅನುರಾಗ್ ಕಶ್ಯಪ್

ಬೆಂಗಳೂರು, 31 ಜನವರಿ: 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ನಡೆದ ‘ಫಿಯರ್‌ಲೆಸ್ ಫಿಲ್ಮ್ ಮೇಕಿಂಗ್ʼ (ಭಯವಿಲ್ಲದ ಚಲನಚಿತ್ರ ನಿರ್ಮಾಣ) ಸಂವಾದದಲ್ಲಿ ಬಾಲಿವುಡ್‌ ನಟ-ನಿರ್ದೇಶಕ ಅನುರಾಗ್‌ ಕಶ್ಯಪ್‌ ಭಾಗವಹಿಸಿ, ಸದ್ಯದ ಸಿನಿಮಾ ಪ್ರವೃತ್ತಿ, ರಾಜಕೀಯ ಮತ್ತು ತಂತ್ರಜ್ಞಾನದ ಬಗ್ಗೆ…