ಶನಿವಾರ, 7 ನವೆಂಬರ್ 2026

News

ಯುವತಿಯ ಜತೆ ಮಾತನಾಡಿದ ವಿಚಾರ : ಯುವಕನನ್ನು ಥಳಿಸಿ ಕೊಂದ ಯುವತಿಯ ಮನೆಯವರು

ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳ್ಳುಪೇಟೆ ಗ್ರಾಮದ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಅನಿಲ್‌ರಾಜ್ (22) ಮೃತ ಯುವಕ. ಸ್ನೇಹಿತ ಪ್ರಜ್ವಲ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಮೃತ ಅನಿಲ್‌ರಾಜ್ ಹಾಗೂ ಸ್ನೇಹಿತ…

ರಾಜ್ಯದ ಜನತೆಗೆ ಬೆಲೆ ಏರಿಕೆಯ ಮತ್ತೊಂದು ಶಾಕ್ | ನಂದಿನಿ ಹಾಲಿನ ದರ ಶೀಘ್ರದಲ್ಲೇ 3 ರೂ.ಹೆಚ್ಚಳ!

ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 3 ರೂ ಏರಿಕೆ ಮಾಡುವ ಚಿಂತನೆಯನ್ನು ಸರ್ಕಾರ ಈಗಾಗಲೇ ನಡೆಸಿದ್ದು,ಈ ಮೂಲಕ ರಾಜ್ಯದ ಜನತೆಗೆ ಮತ್ತೊಂದು ಶಾಕ್ ನೀಡೋದಕ್ಕೆ ಸರಕಾರ ಸಜ್ಜಾಗಿದೆ ಎನ್ನಲಾಗಿದೆ. ಕರ್ನಾಟಕ ಹಾಲು ಮಂಡಳಿ, ಕೊರೋನಾ ಸಂದರ್ಭದಲ್ಲಿಯೇ…

ಹದಿನಾಲ್ಕು ವರ್ಷದಲ್ಲಿ ಕಾಣದಷ್ಟು ಏರಿಕೆ ಕಂಡಿದ್ದ ಕಚ್ಚಾ ತೈಲ ದರ ಇಳಿಕೆ|ಕಾರಣ ಇಲ್ಲಿದೆ ನೋಡಿ..

ನವದೆಹಲಿ:ವಾಹನ ಸವಾರರಿಗೆ ತೈಲ ಬೆಲೆ ಏರಿಕೆಯಿಂದಾಗಿ ಓಡಾಟ ನಡೆಸಲೂ ಸ್ವಲ್ಪ ಯೋಚಿಸಬೇಕಾದ ಪರಿಸ್ಥಿತಿ ಎದುರಾಗಿತ್ತು. ಯಾಕೆಂದರೆ ಅಷ್ಟರ ಮಟ್ಟಿಗೆ ಇಂಧನ ಬೆಲೆ ಹೆಚ್ಚಾಗಿತ್ತು. ಉಕ್ರೇನ್-ರಷ್ಯಾ ಯುದ್ಧದಿಂದಾಗಿ ಕಳೆದ ಹದಿನಾಲ್ಕು ವರ್ಷಗಳಲ್ಲಿ ಏರಿಕೆಯಾದಕ್ಕಿಂತ ಹೆಚ್ಚೇ ಏರಿಕೆಯಾಗಿದ್ದು ಇದೀಗ ಇಳಿಕೆಯಾಗುವ ಮೂಲಕ…

ಕರ್ನಾಟಕದಲ್ಲೇ ಅಭೂತಪೂರ್ವ ಬದಲಾವಣೆ ತಂದ ಕಾಲೇಜು| ಈ ಕಾಲೇಜಿನ ಮಹಿಳಾ ಸಿಬ್ಬಂದಿಗಳಿಗೆ ಇನ್ನು ಮುಂದೆ ‘ ಮುಟ್ಟಿನ ರಜೆ’

ನಾವೆಲ್ಲರೂ ಹೆರಿಗೆ ರಜೆಯನ್ನು ಒಂದು ಸಂಸ್ಥೆ ಅಥವಾ ಕಚೇರಿಯಲ್ಲಿ ನೀಡುವುದನ್ನು ಕೇಳಿದ್ದೇವೆ. ಬಹುತೇಕರಿಗೆ ಇದು ಗೊತ್ತಿರುವ ವಿಚಾರ. ಇತ್ತೀಚೆಗೆ ಸ್ತ್ರೀಯರು ಅವರ ಮುಟ್ಟಿನ ಸಂದರ್ಭದಲ್ಲಿ ಅವರಿಗೆ ರಜೆಯನ್ನು ನೀಡಬೇಕೆಂದು ದೇಶಾದ್ಯಂತ ಚರ್ಚೆ ನಡೆಯುತ್ತಿದೆ. ಕೆಲವು ದಿನಗಳ ಹಿಂದಷ್ಟೇ ಪ್ರಮುಖ…

‘ಹಿಜಾಬ್ ‘ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ

ಬೆಂಗಳೂರು : ಹಿಜಾಬ್ ಕುರಿತು ಇಂದು ನಡೆದ ವಿಚಾರಣೆ ಬಳಿಕ ಹೊರಬಂದ ತೀರ್ಪಿನಲ್ಲಿ ಶಾಲಾ ಸಮವಸ್ತ್ರವನ್ನು ಕಡ್ಡಾಯಗೊಳಿಸಲಾಗಿದೆ.ಇದೀಗ ರಾಜ್ಯ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ,ವಿದ್ಯಾರ್ಥಿನಿ ಪರ ವಕೀಲರು ಸುಪ್ರೀಂ ಕೋರ್ಟ್ʼನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ…

ಮದುವೆಗೆ ವಿರೋಧಿಸಿದ ಪೋಷಕರ ಹತ್ಯೆಗೆ ಮಗಳೇ ಹಾಕಿದ್ದಳು ಸ್ಕೆಚ್ !!| 20 ರ ಪ್ರೇಮಿಯೊಂದಿಗೆ ಸೇರಿ ಹೆತ್ತವರನ್ನೇ ಕೊಂದ 17 ವರ್ಷದ ಅಪ್ರಾಪ್ತೆ

ಅಪ್ರಾಪ್ತರ ಮದುವೆಗೆ ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಬಾಲಕಿಯ ಪೋಷಕರನ್ನು ಪ್ರೇಮಿಗಳಿಬ್ಬರು ಸೇರಿ ಕೊಲೆ ಮಾಡಿರುವ ಭೀಕರ ಘಟನೆ ಉತ್ತರಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮದುವೆಗೆ ವಿರೋಧ ವ್ಯಕ್ತಪಡಿಸಿದ್ದ ಬಾಲಕಿಯ ಪೋಷಕರನ್ನು 17 ವರ್ಷದ ಅಪ್ರಾಪ್ತೆ ಮತ್ತು 20…

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವವರಿಗೆ ಸುವರ್ಣವಕಾಶ!|’ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ’ದಲ್ಲಿ ಉದ್ಯೋಗ

ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ(KRIDL) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ವಿವರ : ಸಹಾಯಕ ಇಂಜಿನಿಯರ್ ಗ್ರೇಡ್-1…

ಈ ರಾಜ್ಯದಲ್ಲಿ ಮರುಕಳಿಸಿತು ಗೋವುಗಳ ಮಾರಣಹೋಮ | ವಿಷಪೂರಿತ ಮೇವು ಸೇವಿಸಿ 116 ಜಾನುವಾರುಗಳು ದುರಂತ ಸಾವು !!

ಇಡೀ ದೇಶದಲ್ಲಿ ಹೈನುಗಾರಿಕೆಗೆ ಹೆಸರುವಾಸಿಯಾಗಿರುವ ಗುಜರಾತ್‌ನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ಮರುಕಳಿಸಿದ್ದು, ವಿಷಪೂರಿತ ಆಹಾರ ಸೇವಿಸಿ ನೂರಾರು ಮೂಕ ಪ್ರಾಣಿಗಳ ಮಾರಣಹೋಮವೇ ನಡೆದು ಹೋಗಿದೆ. ಗುಜರಾತ್‌ನ ಸಬರಕಾಂತ ಜಿಲ್ಲೆಯ ಇಡಾರ್‌ನ ಪಂಜ್‌ಪೋಲ್‌ನಲ್ಲಿ ವಿಷವಾದ ಮೇವನ್ನು ತಿಂದು 116 ಹಸುಗಳು…

12 ರಿಂದ 14 ವರ್ಷ ವಯಸ್ಸಿನವರಿಗೆ ನಾಳೆಯಿಂದ ದೊರೆಯಲಿದೆ COVID-19 ಲಸಿಕೆ|60 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ‘ಮುನ್ನೆಚ್ಚರಿಕೆ ಡೋಸ್’ |ಲಸಿಕೆ ನೋಂದಾವಣೆ ಕುರಿತು ಇಲ್ಲಿದೆ ಮಾಹಿತಿ

ನವದೆಹಲಿ : 12 ರಿಂದ 14 ವರ್ಷ ವಯಸ್ಸಿನವರಿಗೆ COVID-19 ಲಸಿಕೆ ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ‘ಮುನ್ನೆಚ್ಚರಿಕೆ ಡೋಸ್’ ಮಾರ್ಚ್ 16 ರಿಂದ ದೇಶಾದ್ಯಂತ ಪ್ರಾರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ…

ವಿಚ್ಛೇದನ ಕೋರಿದ್ದ ತಂದೆ-ತಾಯಿಯನ್ನು ಮತ್ತೆ ಒಂದು ಮಾಡಿದ ಮಗ !! | ಈ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾಯಿತು ನ್ಯಾಯ ದೇಗುಲ

ಗಂಡ-ಹೆಂಡಿರ ಜಗಳ ಉಂಡು ಮಲಗುವ ತನಕ ಎಂಬ ಮಾತಿದೆ. ಇತರೆ ಇತ್ತೀಚಿನ ದಿನಗಳಲ್ಲಿ ಆ ಜಗಳ ಕೋರ್ಟ್ ಮೆಟ್ಟಿಲು ಏರುತ್ತಿದೆ. ಹಾಗೆಯೇ ಇಲ್ಲಿ ಮೂರು ವರ್ಷಗಳ ಹಿಂದೆ ಮನಸ್ತಾಪಗೊಂಡು ದೂರವಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ತಂದೆ-ತಾಯಿಯನ್ನು ಮಗನೇ ಒಂದು…