Browsing Category

News

ಸುಳ್ಯ | ಅಮರ ಸಂಘಟನೆಯಿಂದ ‘ಅಮ್ಮ ಐ ಲವ್ ಯೂ ‘ ಅಭಿಯಾನ

ಮೇ 10 ರಂದು ವಿಶ್ವ ತಾಯಂದಿರ ದಿನದ ಪ್ರಯುಕ್ತ ಅಮರ ಸಂಘಟನಾ ಸಮಿತಿ ವತಿಯಿಂದ ವಿಶೇಷ ಅಭಿಯಾನವೊಂದನ್ನು ಆಯೋಜಿಸಲಾಗಿತ್ತು. "ಅಮ್ಮ ಐ ಲವ್ ಯೂ" ಎಂಬ ಶೀರ್ಷಿಕೆಯಡಿ ಸೆಲ್ಫಿ ಫೋಟೋ ಅಭಿಯಾನವನ್ನು ಆಯೋಜಿಸಲಾಗಿತ್ತು. ಅಮರ ಮುಡ್ನೂರು ಹಾಗೂ ಪಡ್ನೂರಿನ ಅಮರ ಸಂಘಟನಾ ಸಮಿತಿ ನಡೆಸಿದ ಈ

ಬಂಟ್ವಾಳದ ಕುಕ್ಕಿಪಾಡಿಯಲ್ಲಿ ಆಶಾ ಕಾರ್ಯಕರ್ತೆಯ ಮೇಲೆ ಪೊರಕೆಯಿಂದ ಹಲ್ಲೆ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಎಂಬಲ್ಲಿ ಮನೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸೇರಿದ್ದ ಜನರ ಬಗ್ಗೆ ವಿಚಾರಿಸಿದ ಆಶಾ ಕಾರ್ಯಕರ್ತೆಯ ಮೇಲೆ ಪೊರಕೆಯಿಂದ ಹಲ್ಲೆಗೆ ಯತ್ನಿಸಿದ ಘಟನೆ ನಡೆದದ್ದು ವರದಿಯಾಗಿದೆ. ವಿಶ್ವನಾಥ ಎಂಬಾತನಿಂದ ಮನೆಯಲ್ಲಿ

ಕಾಸರಗೋಡು: ಕೊರೋನಾ ಮುಕ್ತ ಜಿಲ್ಲೆ ಘೋಷಣೆ ಬೆನ್ನಲ್ಲೆ ಮತ್ತೆ 4 ಪಾಸಿಟಿವ್ ಪ್ರಕರಣ

ಕೊರೋನಾ ಮುಕ್ತವಾಗಿದ್ದ ಕಾಸರಗೋಡಿನಲ್ಲಿ ಇಂದು 4 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಮಹಾರಾಷ್ಟ್ರ ದಿಂದ ತಲಪಾಡಿ ಗಡಿಯ ಮೂಲಕ ಬಂದವರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಕಾಸರಗೊಡು ಕೇರಳದಲ್ಲಿ ಇಂದು ಒಟ್ಟಾರೆಯಾಗಿ 7 ಹೊಸ ಕೋರೋನ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.

ನಾಳೆ ದುಬೈಯಿಂದ ಮಂಗಳೂರಿಗೆ ಬಂದಿಳಿಯಲಿದೆ ವಿಮಾನ|ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ|

ಮಂಗಳೂರು: ದುಬೈಯಲ್ಲಿರುವ ಭಾರತಿಯರನ್ನು ಹೊತ್ತ ವಿಮಾನ ನಾಳೆ ಮೇ 12ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಬಂದಿಳಿಯಲಿದೆ‌. ಇದರಲ್ಲಿ ಬರುವ ಪ್ರಯಾಣಿಕರನ್ನು ವೈದ್ಯಕೀಯ ತಪಾಸಣೆ ನಡೆಸಿ, ನಂತರ ಆಸ್ಪತ್ರೆ ಅಥವಾ ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಕ್ವಾರೆಂಟೈನ್ ಕೇಂದ್ರಗಳಿಗೆ

ದ.ಕ -ಉಡುಪಿ ಓಡಾಟಕ್ಕೆ ಉದ್ಯೋಗಸ್ಥರಿಗೆ ಬೇಕಿಲ್ಲ ಪಾಸ್

ಅವಿಭಜಿತ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಮದ್ಯೆ ಜನ ಸಂಚಾರಕ್ಕೆ ಇದ್ದ ನಿರ್ಬಂಧವನ್ನು ರಾಜ್ಯ ಸರ್ಕಾರ ಕೊಂಚ ಸಡಿಲಿಕೆ ಮಾಡಿದ್ದು, ಉಭಯ ಜಿಲ್ಲೆಗಳ ಉದ್ಯೋಗಗಸ್ಥರು ಇನ್ನು ಮುಂದೆ ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ಯಾವುದೇ ಅಂತರ್ ಜಿಲ್ಲಾ ಪಾಸ್ ವ್ಯವಸ್ಥೆ ಇಲ್ಲದೆ

ಬೆಳ್ಳಾರೆ | ಮಕ್ಕಳೇ ಮರದ ಮೇಲೊಂದು ಮನೆಯ ಮಾಡಿದರು

ಲಾಕ್ ಡೌನ್ ನ ಹಲವು ದಿನದ ಕಡ್ಡಾಯ ರಜೆಯನ್ನು ವಿದ್ಯಾರ್ಥಿಗಳು ಟಿವಿ ಮೊಬೈಲ್ ಎಂದು ಹಲವು ರೀತಿಯಲ್ಲಿ ಸದುಪಯೋಗಪಡಿಸಿಕೊಂಡರೆ ಇನ್ನು ಕೆಲವು ವಿದ್ಯಾರ್ಥಿಗಳು ವಿಭಿನ್ನ ರೀತಿಯಲ್ಲಿ ಬೇರೆಯದೇ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುತ್ತಾರೆ. ಹೌದು, ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ತಡಕಜೆ

ಶ್ರಮಿಕ ಹರೀಶ್ ಪೂಂಜಾ ಅವರ ಉಚಿತ ಬಸ್ ನಲ್ಲಿ ಬೆಳ್ತಂಗಡಿಯಿಂದ ಬೆಂಗಳೂರಿಗೆ ತಲುಪಿದ 9 ಬಸ್ಸುಗಳು

ಬೆಳ್ತಂಗಡಿ : ಮೇ. 9 ರಂದು, ಶನಿವಾರ ರಾತ್ರಿ 9.00 ಕ್ಕೆ ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಸಂಭ್ರಮದ ವಾತಾವರಣ. ಕೊರೋನಾ ಲಾಕ್ ಡೌನ್ ನ ರಜೆ ಮುಗಿಸಿ ಮತ್ತೆ ತಮ್ಮ ತಮ್ಮ ಕರ್ತವ್ಯಗಳಿಗೆ, ಕೆಲಸಕಾರ್ಯಗಳಿಗೆ ಮರಳಲು ಸಿದ್ದವಾಗಿ ನಿಂತ ಬೆಳ್ತಂಗಡಿಯ ದೇಶವಾಸಿಗಳು ಬಸ್ ನಿಲ್ದಾಣದಲ್ಲಿ

ಗೆಳೆಯರೊಂದಿಗೆ ನದಿಯಲ್ಲಿ ಚಿಪ್ಪು ಹೆಕ್ಕಲು ಹೋದ ಯುವ ಫೋಟೋಗ್ರಾಫರ್ ಕೌಶಿಕ್ ನೀರುಪಾಲು

ಮಂಗಳೂರು: ಕಾವೂರು ದಿಯಾ ಸ್ಟುಡಿಯೋದಲ್ಲಿ ಕೆಲಸ ಮಾಡುತ್ತಿದ್ದ ಯುವ ಛಾಯಾಗ್ರಾಹಕ ಕೌಶಿಕ್ (22) ಮರವೂರಿನಲ್ಲಿ ಫಲ್ಗುಣಿ ನದಿಯಲ್ಲಿ ಮುಳುಗಿ ಶನಿವಾರ ಮೃತಪಟ್ಟಿದ್ದಾರೆ. ಕಾವೂರು ಪಳನೀರ್ ಕಟ್ಟೆ ನಿವಾಸಿಯಾಗಿದ್ದ ಕೌಶಿಕ್ ತಾಯಿಯೊಂದಿಗೆ ವಾಸವಿದ್ದರು. ತಾಯಿಯ ಏಕೈಕ ಪುತ್ರನಾಗಿದ್ದ ಈತ