ಶನಿವಾರ, 7 ನವೆಂಬರ್ 2026

News

SBI ಗ್ರಾಹಕರಿಗೊಂದು ಮಹತ್ವದ ಸೂಚನೆ | ಈ ಕೆಲಸ ನೀವು ಮಾಡದಿದ್ದರೆ ಮಾರ್ಚ್ 31 ರೊಳಗೆ ನಿಮ್ಮ ಡೆಬಿಟ್, ಕ್ರೆಡಿಟ್ ಕಾರ್ಡ್ ನಿಷ್ಕ್ರಿಯಗೊಳ್ಳುವುದು ಖಂಡಿತ!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಗ್ರಾಹಕರಿಗೆ ಮಹತ್ವದ ಸೂಚನೆಯೊಂದನ್ನು ನೀಡಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಥವಾ ಎಸ್‌ಬಿಐ ತನ್ನ ಖಾತೆದಾರರಿಗೆ ತಮ್ಮ ಪ್ಯಾನ್ (ಶಾಶ್ವತ ವಿಳಾಸ ಸಂಖ್ಯೆ) ಅನ್ನು ಆಧಾರ್ ಸಂಖ್ಯೆಯೊಂದಿಗೆ ಮಾರ್ಚ್ 31…

ಹಿಜಾಬ್ ಕುರಿತು ಕೋರ್ಟ್ ತೀರ್ಪು ಹೊರಬೀಳುತ್ತಿದ್ದಂತೆಯೇ ಪರೀಕ್ಷೆ ಬಿಟ್ಟು ಹೊರ ನಡೆದ ವಿದ್ಯಾರ್ಥಿನಿಯರು !!

ಹಿಜಾಬ್ ಸಂಬಂಧ ಹೈಕೋರ್ಟ್ ಇಂದು ಐತಿಹಾಸಿಕ ತೀರ್ಪು ನೀಡಿದೆ. ತೀರ್ಪು ಹೊರ ಬೀಳುತ್ತಿದ್ದಂತೆಯೇ ಯಾದಗಿರಿಯ ಸುರಪುರ ತಾಲೂಕಿನ ಕೆಂಬಾವಿ ಪಟ್ಟಣದ ಪದವಿ ಪೂರ್ವ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆ ಬಿಟ್ಟು ಮನೆಗೆ ತೆರಳಿದ್ದಾರೆ. ಹಿಜಾಬ್ ತೆಗೆಯದೆ ಬೆಳಗ್ಗೆಯಿಂದ ಕೋರ್ಟ್…

ಶಾಕಿಂಗ್ ನ್ಯೂಸ್ !! ಹಿಂಸಾಚಾರ ನಿಯಂತ್ರಣಕ್ಕೆ ಇಡೀ ದೇಶದಲ್ಲೇ ಇನ್ಸ್ಟಾಗ್ರಾಮ್ ಬಾನ್!! ನಿರ್ಬಂಧಿತ ಆಪ್ ಗಳ ಲಿಸ್ಟ್ ನಲ್ಲಿ ಇನ್ಸ್ಟಾ- ಬಳಕೆದಾರರಿಗೆ ಬೇಜಾರು

ಉಕ್ರೇನ್ ನಲ್ಲಿ ರಷ್ಯಾ ಸೇನೆಯ ಕಾರ್ಯಚರಣೆಯ ಬಗ್ಗೆ ರಷ್ಯಾನ್ನರಿಗೆ ತಿಳಿಯದಂತೆ ಮಾಡುವ ಉದ್ದೇಶದಿಂದ ರಷ್ಯಾ ದಲ್ಲಿ ಇನ್ಸ್ಟಾಗ್ರಾಮ್ ಬಳಕೆಗೆ ಸಿಗದಂತೆ ಮಾಡಲಾಗಿದೆ. ರಷ್ಯಾನ್ನರ ವಿರುದ್ಧದ ಹಿಂಸಾಚಾರಕ್ಕೆ ಸಾಮಾಜಿಕ ಜಾಲತಾಣವು ಅವಕಾಶ ನೀಡುತ್ತಿದೆ ಎಂದು ರಷ್ಯಾ ಆರೋಪಿಸಿದ ಬೆನ್ನಲ್ಲೇ ಈ…

‘ಕಾಪಾಡಿ ಕಾಪಾಡೀ’ ಎಂದು ರಕ್ಷಣೆಗೆ ಎಷ್ಟೇ ಕೂಗಿದರೂ ಮೂಕಪ್ರೇಕ್ಷಕರಂತೆ ನಿಂತ ಜನರು !! | ನೋಡು ನೋಡುತ್ತಿದ್ದಂತೆಯೇ ಮೂವರು ಜಲಸಮಾಧಿಯಾಗುವ ದೃಶ್ಯ ವೈರಲ್

ಇತ್ತೀಚೆಗೆ ಮನುಷ್ಯನಲ್ಲಿ ಮಾನವೀಯ ಮೌಲ್ಯಗಳು ಕ್ಷೀಣಿಸುತ್ತಲೇ ಹೋಗುತ್ತಿದೆ. ಅದಕ್ಕೆ ಜೀವಂತ ಸಾಕ್ಷಿ ಈ ಘಟನೆ. ಮಾನವೀಯತೆ ಮರೆತ ಜನರಿಂದ ಮೂರು ಜನ ಯುವಕರು ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡ ಅಮಾನವೀಯ ದೃಶ್ಯಗಳು ಮೊಬೈಲ್ ನಲ್ಲಿ ಸೆರೆಯಾಗಿದ್ದು, ಈ ಘಟನೆ…

ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ!! | ಸ್ವಂತ ಜಿಲ್ಲೆಗೆ ವರ್ಗಾವಣೆಗೆ ಗ್ರೀನ್ ಸಿಗ್ನಲ್ ಸಾಧ್ಯತೆ

ಬೆಂಗಳೂರು : ಸ್ವಂತ ಜಿಲ್ಲೆಗೆ ವರ್ಗಾವಣೆಯ ನಿರೀಕ್ಷೆಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಲು ಮುಂದಾಗಿದ್ದು,ಒಂದು ಬಾರಿಗೆ ಅವರ ಸ್ವಂತ ಜಿಲ್ಲೆಗೆ ವರ್ಗಾವಣೆಗೆ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯ ಸರ್ಕಾರಿ ನೌಕರರ…

ಸ್ಕ್ರಾಪ್ ಆಗಿ ಗುಜಿರಿ ಸೇರಬೇಕಿದ್ದ ಬಸ್ ನಲ್ಲಿ ಸ್ಮಾರ್ಟ್ ತರಗತಿ!! ಉಡುಪಿಯಲ್ಲೊಂದು ವಿಭಿನ್ನ ಪ್ರಯತ್ನ-ರಾಜ್ಯದಲ್ಲೇ ಸುದ್ದಿಯಾಗುವ ಹಿಂದಿದೆ ಇಂಟ್ರೆಸ್ಟಿಂಗ್ ಸ್ಟೋರಿ

ಇಂದಿನ ಕಾಲಘಟ್ಟದಲ್ಲಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯು ಕ್ಷೀಣಿಸುತ್ತಿರುವ ಬೆನ್ನಲ್ಲೇ ವಿದ್ಯಾರ್ಥಿಗಳನ್ನು ಮರು ಆಕರ್ಷಿಸಲು ಉಡುಪಿ ಜಿಲ್ಲೆಯಲ್ಲೊಂದು ಶಾಲೆ ಹೊಸ ಮಾದರಿಯನ್ನು ಪ್ರಯೋಗಿಸಿದ್ದು, ಸದ್ಯ ಇಡೀ ರಾಜ್ಯದಲ್ಲೇ ಹೆಚ್ಚು ಸುದ್ದಿಯಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶತಮಾನದ ಹೊಸ್ತಿಲಲ್ಲಿ…

ನಾಳೆ ಬೆಳಗ್ಗೆ ಹಿಜಾಬ್ ಕುರಿತು ತೀರ್ಪು ಪ್ರಕಟ!! | ಎಲ್ಲರ ಚಿತ್ತ ಹೈಕೋರ್ಟ್ ತೀರ್ಪಿನತ್ತ

ದೇಶದ್ಯಾಂತ ಸಂಚಲನ ಸೃಷ್ಟಿಸಿದ್ದ ಹಿಜಾಬ್‌ ವಿವಾದಕ್ಕೆ ನಾಳೆ ಪೂರ್ಣವಿರಾಮ ಬೀಳುವ ಸಾಧ್ಯತೆ ಇದೆ. ಹಿಜಾಬ್ ಕುರಿತಾದ ಮಹತ್ವದ ತೀರ್ಪು ನಾಳೆ ಬೆಳಗ್ಗೆ 10:30ಕ್ಕೆ ಪ್ರಕಟವಾಗಲಿದೆ. ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ…

ಜಾತಿ ಹೆಸರಿರುವ ಗ್ರಾಮಗಳನ್ನು ತಕ್ಷಣ ತೆಗೆದು ಹಾಕಲು ಸೂಚನೆ-ಕಂದಾಯ ಸಚಿವ ಆರ್.ಅಶೋಕ್

ಬೆಂಗಳೂರು :ರಾಜ್ಯದಲ್ಲಿ ಜಾತಿ ಸೂಚಕ ಹೆಸರುಗಳಿದ್ದು, ಆ ಗ್ರಾಮಗಳ ಹೆಸರನ್ನು ರದ್ದುಪಡಿಸಲು ತಕ್ಷಣವೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಕಂದಾಯ ಸಚಿವ ಆರ್.ಅಶೋಕ್ ವಿಧಾನಸಭೆಗೆ ತಿಳಿಸಿದರು. ಶಾಸಕ ಬಸನಗೌಡ ತುರವಿಹಾಳ್ ಅವರ ಪ್ರಶ್ನೆಗೆ ಸಚಿವರು, ಕೆಲವು ಕಡೆ ವಡ್ಡರಹಟ್ಟಿ, ಕುರುಬರ…

ಅಪ್ಪನ ಜೊತೆ ಜಗಳ ಮಾಡಿ ನೇಣಿಗೆ ಶರಣಾದ 4ನೇ ತರಗತಿಯ ಬಾಲಕ !

ಚಿಕ್ಕಮಗಳೂರು: 9 ವರ್ಷದ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಚಿಕ್ಕಮಗಳೂರಿನ ಆಲ್ಲೂರು ಗ್ರಾಮದಲ್ಲಿ ನಡೆದಿದೆ. ಅಪ್ಪನ ಜೊತೆ ಜಗಳವಾಡಿದ್ದಕ್ಕೆ ಬಾಲಕ ಈ ನಿರ್ಧಾರ ಮಾಡಿದ್ದಾನೆ. ಚೇತನ್(9) ಮೃತ ದುರ್ದೈವಿ ಬಾಲಕನಾಗಿದ್ದು 4 ನೇ ತರಗತಿ ಓದುತ್ತಿದ್ದಾನೆ. ಗಣೇಶ್ ಹಾಗೂ…

ಕೇವಲ 4,999 ರೂ. ಡೌನ್ ಪೇಮೆಂಟ್ ನಲ್ಲಿ ಕೊಳ್ಳಿರಿ ಹೊಸ ಹೀರೋ ಬೈಕ್ !! | 100 kmpl ಮೈಲೇಜ್ ನೀಡುವ ಈ ಬೈಕ್ ಕುರಿತು ಇಲ್ಲಿದೆ ಮಾಹಿತಿ

ನೀವು ಒಂದೊಳ್ಳೆ ಬೈಕ್ ಖರೀದಿಸಬೇಕೆಂಬ ಯೋಜನೆ ಹೊಂದಿದ್ದೀರಾ?? ಹಾಗಿದ್ದಲ್ಲಿ ನಿಮಗಿದೆ ಬಂಪರ್ ಕೊಡುಗೆ. ನಿಮ್ಮ ಬಜೆಟ್ ಗಾತ್ರ ಚಿಕ್ಕದಾಗಿದ್ದಲ್ಲಿ, ಇಲ್ಲಿದೆ ಮಿತವ್ಯಯದೊಂದಿಗೆ ಬಲಿಷ್ಠ ಮೈಲೇಜ್ ನೀಡುವ ಬೈಕ್ ಕುರಿತು ಮಾಹಿತಿ. ಭಾರತದ ಅಚ್ಚುಮೆಚ್ಚಿನ ದ್ವಿಚಕ್ರ ವಾಹನ ತಯಾರಕ ಕಂಪನಿ…