ಶನಿವಾರ, 7 ನವೆಂಬರ್ 2026

News

ಮದುವೆಗೆ ಸುಂದರವಾಗಿ ಕಾಣಬೇಕೆಂದು ಕೂದಲು ಕಸಿ ಮಾಡಿಕೊಂಡಾತ, ಚಿಕಿತ್ಸೆ ಪಡೆದ ಮರುದಿನವೇ ಮಸಣ ಸೇರಿದ !!

ಮದುವೆ ಎಂದರೆ ಸಾಕು, ವಧು-ವರರ ತಯಾರಿ ಅಷ್ಟಿಷ್ಟಲ್ಲ. ತಾವು ಸುಂದರವಾಗಿ ಕಾಣಬೇಕೆಂದು ವಿವಿಧ ರೀತಿಯ ಸೌಂದರ್ಯವರ್ಧಕ ಪ್ರಯೋಗಗಳನ್ನು ಕೂಡ ಮಾಡುವುದುಂಟು. ಹಾಗೆಯೇ ಇಲ್ಲೊಬ್ಬ ವ್ಯಕ್ತಿ ತನ್ನ ಮದುವೆಗಾಗಿ ಕೂದಲು ಕಸಿ ಮಾಡಿಕೊಂಡು ಮರುದಿನವೇ ಸಾವನ್ನಪ್ಪಿರುವ ಘಟನೆ ಬಿಹಾರದ ಪಾಟ್ನಾದಲ್ಲಿ…

ನನ್ನ ಕ್ಷೇತ್ರದಲ್ಲಿ ಮಾಂಸ ತಿಂದರೆ ಜೋಕೆ ಎಂದ ಬಿಜೆಪಿ ಶಾಸಕ ! ಹೀಗೆಂದ ಬಿಜೆಪಿ ಶಾಸಕ ಯಾರು ಗೊತ್ತಾ ?

ನನ್ನ ಕ್ಷೇತ್ರದಲ್ಲಿ ಮಾಂಸ ತಿನ್ನೋ ಹಾಗಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಲೋನಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ನಂದ ಕಿಶೋರ್ ನಂತರ ತಮ್ಮ ಹೇಳಿಕೆಯನ್ನುಈಗ ಬದಲಾಯಿಸಿ ಸ್ಪಷ್ಟನೆ ನೀಡಿದ್ದಾರೆ. ಲೋನಿಯಲ್ಲಿ ರಾಮರಾಜ್ಯವಿದೆ. ಇಲ್ಲಿ ಒಂದೇ ಒಂದು ಮಾಂಸದ…

4 ದಿನದಿಂದ ಅಮ್ಮನ ಶವದೊಂದಿಗೆ ಕಾಲ ಕಳೆದ 10 ವರ್ಷದ ಕಂದ| ಅಮ್ಮ ಸತ್ತಿದ್ದಾಳೆಂದೂ ತಿಳಿಯದೇ ಜೋಗುಳ ಹಾಡುತ್ತಿದ್ದ ಕಂದ|

ಆ ಒಂದು ಮನೆಯಲ್ಲಿ ಇದ್ದದ್ದು ಕೇವಲ ತಾಯಿ ಮತ್ತು ಮಗ. ಒಂದು ದಿನ ಅಮ್ಮ ಚಿರನಿದ್ದೆಗೆ ಜಾರಿದ್ದಾಳೆ. ಆದರೆ ಮಗುವಿಗೆ ಗೊತ್ತಾಗಿಲ್ಲ. ತಾಯಿಯೊಂದಿಗೇ 4 ದಿನ ಕಳೆದ ಮಗು, ಶವದಿಂದ ವಾಸನೆ ಬರಲು ಶುರುವಾದಾಗ ತನ್ನ ಮಾವನಿಗೆ ಕರೆಮಾಡಿ…

ಕಾರು-ಬೈಕ್ ಮುಖಾಮುಖಿ ಡಿಕ್ಕಿ | ಧರ್ಮಸ್ಥಳಕ್ಕೆ ಹೊರಟಿದ್ದ ದಂಪತಿಗಳಿಬ್ಬರು ದುರಂತ ಸಾವು

ಕಾರು-ಬೈಕ್ ನಡುವೆ ನಡೆದ ಅಪಘಾತದಲ್ಲಿ ಧರ್ಮಸ್ಥಳಕ್ಕೆ ಹೊರಟಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ದಂಟರಮಕ್ಕಿ ಕೆರೆ ಏರಿ ಬಳಿ ನಡೆದಿದೆ. ಆನಂದ್ (35) ಹಾಗೂ ಲಕ್ಷ್ಮಿ(33) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಮೃತರು ಮೂಲತಃ ಚಿಕ್ಕಮಗಳೂರು ಜಿಲ್ಲೆ…

ನೀವು ಕೂಡ ಪ್ರಧಾನಮಂತ್ರಿ ಕುಸುಮ್ ಯೋಜನೆಯ ಫಲಾನುಭವಿಗಳಾಗಲು ಬಯಸುವಿರಾ?? | ಕೃಷಿಕರಿಗಾಗಿಯೇ ಜಾರಿಯಾಗಿರುವ ಈ ಯೋಜನೆಯ ಪ್ರಯೋಜನಗಳ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಭಾರತ ಕೃಷಿ ಪ್ರಧಾನ ದೇಶ. ಕೃಷಿ ಇಂದಿಗೂ ಭಾರತದ ಆರ್ಥಿಕತೆಯ ಪ್ರಮುಖ ಪ್ರೇರಕ ಶಕ್ತಿಯಾಗಿದೆ. ದೇಶವು ಕೃಷಿಯಿಂದ ಉದ್ಯಮದತ್ತ ಸಾಗಿದ್ದರೂ, ಭಾರತದಲ್ಲಿ ಕೃಷಿಯ ಮಹತ್ವವನ್ನು ಕಡೆಗಣಿಸುವಂತಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ದೇಶದ ಕೃಷಿಯನ್ನು ಸುಧಾರಿಸಲು ಮತ್ತು ರೈತರ ಆದಾಯ…

ಈ ಶೈಕ್ಷಣಿಕ ವರ್ಷದಿಂದಲೇ ಅರ್ಲಿ ಚೈಲ್ಡ್ ಎಜುಕೇಶನ್ ( ECE) ಪ್ರಾರಂಭ – ಬಿ ಸಿ ನಾಗೇಶ್

ಈ ಶೈಕ್ಷಣಿಕ ವರ್ಷದಿಂದಲೇ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯಂತೆ ಅರ್ಲಿ ಚೈಲ್ಡ್ ಎಜುಕೇಜನ್ (ECE) ಅನ್ನು ಪ್ರಾರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಎನ್ ಇಪಿ ಜಾರಿ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ಮದನ ಗೋಪಾಲ ನೇತೃತ್ವದಲ್ಲಿ…

NEET PG 2021 : ಕಟ್ ಆಫ್ ಪರ್ಸಂಟೈಲ್ ಕಡಿತ

ಹೊಸದಿಲ್ಲಿ : ದೇಶದಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವಿಯ 8000 ಸೀಟುಗಳು ಖಾಲಿ ಉಳಿದಿರುವ ಹಿನ್ನೆಲೆಯಲ್ಲಿ ನೀಟ್- ಪಿಜಿ 2021 ರ ಕಟ್ ಆಫ್ ನ್ನು 15 ಪರ್ಸಂಟೈಲ್ ಕಡಿಮೆ ಮಾಡಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯವು ರಾಷ್ಟ್ರೀಯ…

KSOU ನಿಂದ ಪಿಹೆಚ್ ಡಿ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಎಪ್ರಿಲ್ 09 ಕೊನೆಯ ದಿನಾಂಕ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು 2021 22ನೇ ಸಾಲಿಗೆ ರೆಗ್ಯೂಲರ್ ಮೋಡ್ ನಲ್ಲಿ ಪಿಹೆಚ್‌ಡಿ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-03-2022 ದಂಡ…

ಕಳ್ಳತನ ಮಾಡಲು ಮನೆಯೊಂದಕ್ಕೆ ನುಗ್ಗಿ ಅಲ್ಲಿದ್ದ ಸೊತ್ತುಗಳನ್ನು ಕಂಡು ಬೆಚ್ಚಿಬಿದ್ದ ಕಳ್ಳರು !! | ಅಷ್ಟಕ್ಕೂ ಆ ಮನೆಯಲ್ಲೇನಿತ್ತು ಗೊತ್ತಾ !??

ಕಳ್ಳತನ ಮಾಡಲು ತೆರಳಿದ್ದ ಕಳ್ಳರ ಗುಂಪೊಂದು ಮನೆಯಲ್ಲಿದ್ದ ಸೊತ್ತುಗಳನ್ನು ಕಂಡು ಹೌಹಾರಿದೆ. ಅಂದಹಾಗೆ ಅಂತಹದ್ದೇನಿತ್ತು ಗೊತ್ತಾ ಆ ಮನೆಯಲ್ಲಿ?? ಅಲ್ಲಿದ್ದದ್ದು ಬೇರೇನೂ ಅಲ್ಲ…ಗ್ರೇನೇಡ್, ಮದ್ದುಗುಂಡುಗಳು !! ಹೌದು. ಕಳ್ಳರ ತಂಡವೊಂದು ಮನೆಯೊಂದಕ್ಕೆ ಕನ್ನ ಹಾಕಲು ತೆರಳಿದ್ದಾಗ ಆ ಮನೆಯ…

ನಿರ್ಭಯಾ ಪ್ರಕರಣವನ್ನು ಹೋಲುವ ಇನ್ನೊಂದು ಪ್ರಕರಣ ಬೆಳಕಿಗೆ!! ಯುವಕನನ್ನು ಕಟ್ಟಿಹಾಕಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ-ಓರ್ವನ ಬಂಧನ

ಪ್ರಿಯತಮೆಯೊಂದಿಗೆ ಬೀಚ್ ಗೆ ತೆರಳಿದ್ದ ಯುವಕನನ್ನು ಅಡ್ಡಗಟ್ಟಿದ ಕುಡುಕರ ಗುಂಪೊಂದು ಕಟ್ಟಿಹಾಕಿ ಆತನೆದುರಲ್ಲೇ ಪ್ರಿಯತಮೆಯನ್ನು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆಯೊಂದು ಬೆಳಕಿಗೆ ಬಂದಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಓರ್ವನನ್ನು ಬಂಧಿಸಿ ಉಳಿದವರಿಗೆ ಬಲೆ ಬೀಸಿದ್ದಾರೆ. ಘಟನೆ ವಿವರ:ಪ್ರೀತಿಸುತ್ತಿದ್ದ ಜೋಡಿಯು…