ಉಪ್ಪಿನಂಗಡಿ : ನದಿ ನೀರಿನ ಹರಿವು ದಿಢೀರ್ ಹೆಚ್ಚಳ ಮತ್ತೆ ಎದುರಾಗಿದೆ ನೆರೆಭೀತಿ
ಉಪ್ಪಿನಂಗಡಿ: ಕುಮಾರಧಾರ-ನೇತ್ರಾವತಿ ನದಿಗಳ ಸಂಗಮ ಕ್ಷೇತ್ರವಾದ ಉಪ್ಪಿನಂಗಡಿಯಲ್ಲಿ ಜು.13ರ ರಾತ್ರಿ ವೇಳೆ ನದಿ ನೀರಿನ ಮಟ್ಟ ದಿಢೀರ್ ಏರಿಕೆಯಾಗಿದ್ದು ಜನ ನೆರೆಭೀತಿಯಲ್ಲಿದ್ದಾರೆ.
ಚಾರ್ಮಾಡಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ನದಿ ನೀರಿನ ಮಟ್ಟ ದಿಢೀರ್ ಹೆಚ್ಚಳಗೊಂಡಿದ್ದು!-->!-->!-->…