ಶನಿವಾರ, 7 ನವೆಂಬರ್ 2026

News

ಕಾಲೇಜು ಹಾಸ್ಟೆಲ್ ನಲ್ಲಿ ಫುಡ್ ಪಾಯಿಸನ್ !! | 25 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

ಫುಡ್ ಪಾಯಿಸನ್‌ನಿಂದ 25 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಹಾಸ್ಟೆಲ್‌ನಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ ಹಾಸ್ಟೆಲ್‌ನಲ್ಲಿ ಊಟ ಮಾಡಿದ್ದ ವಿದ್ಯಾರ್ಥಿನಿಯರಿಗೆ ಸಂಜೆ ವೇಳೆಗೆ ವಾಂತಿ ಬೇಧಿಯಾಗಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿನಿಯರನ್ನು ಕೂಡಲೇ ನಗರದ…

ಭೀಕರ ರಸ್ತೆ ಅಪಘಾತಕ್ಕೆ ಐವರು ಸ್ಥಳದಲ್ಲೇ ಸಾವು-ಮಗು ಸಹಿತ ಮಹಿಳೆಯರು ಗಂಭೀರ

ದತ್ತಾತ್ರೇಯನ ದರ್ಶನ ಪಡೆದು ಮರಳುತ್ತಿದ್ದ ಕುಟುಂಬವೊಂದು ಚಲಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿ ಮಗು ಸಹಿತ ಇಬ್ಬರು ಯುವತಿಯರು ಗಂಭೀರ ಗಾಯಗೊಂಡ ಘಟನೆ ಕಲಬುರ್ಗಿಯ ಅಫಜಲಪುರ ದಲ್ಲಿ ನಡೆದಿದೆ. ಮೃತರು ದೇವಲಗಾಣಗಾಪುರದ ದತ್ತಾತ್ರೇಯ ದರ್ಶನ ಮಾಡಿಕೊಂಡು ಮಹಾರಾಷ್ಟ್ರದ…

ಪ್ರೀತಿಸಿ ಮದುವೆಯಾದ ಯುವತಿಯ ಗಂಡ ನಾಪತ್ತೆ| ಬಾಡಿಗೆ ಮನೆ ಮಾಡಿದ್ದೇ ಅಪಹರಣಕ್ಕೆ ಕಾರಣವಾಯಿತೇ ?

ಚಿತ್ತೂರು : ಪತಿ ಕಾಣುತ್ತಿಲ್ಲ ಎಂದು ಯುವತಿಯೊಬ್ಬಳು ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆಯೊಂದು ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ನಡೆದಿದ್ದು, ಅತ್ತೆ ಮನೆಯ ವಿರುದ್ಧ ಆರೋಪ ಮಾಡಿದ್ದಾಳೆ‌. ಆಂಧ್ರದ ನಲ್ಗೊಂಡ ಜಿಲ್ಲೆಯ ಚಿಂತಪಲ್ಲಿ ಮಂಡಲದ ಮೊಹಮ್ಮದ್ ಸನಾ, ಮದನಪಲ್ಲಿ ಗ್ರಾಮೀಣ ವಲಯದ…

ಶಾಲಾ ಸಮವಸ್ತ್ರದಲ್ಲಿಯೇ ಜ್ಯುವೆಲ್ಲರಿ ಶಾಪ್ ನಿಂದ 21,000 ರೂ. ಕದ್ದ ವಿದ್ಯಾರ್ಥಿನಿ !! | ಖತರ್ನಾಕ್ ಹುಡುಗಿಯ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಇತ್ತೀಚೆಗೆ ಶಾಲಾ ವಿದ್ಯಾರ್ಥಿಗಳು ಕಳ್ಳತನದಲ್ಲಿ ತೊಡಗಿರುವ ಕೆಲ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಹಾಗೆಯೇ ಇಲ್ಲಿ ಶಾಲಾ ಸಮವಸ್ತ್ರದಲ್ಲಿಯೇ ಜ್ಯುವೆಲ್ಲರಿ ಶಾಪ್ ಗೆ ಎಂಟ್ರಿ ಕೊಟ್ಟ ವಿದ್ಯಾರ್ಥಿನಿಯೊಬ್ಬಳು 21 ಸಾವಿರ ರೂಪಾಯಿ ನಯವಾಗಿಯೇ ಎಗರಿಸಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ…

CBSE 10 ಮತ್ತು 12ನೇ ತರಗತಿ ಅವಧಿ-2ರ ಬೋರ್ಡ್ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ|ಟರ್ಮ್ 1 ಬೋರ್ಡ್ ಪರೀಕ್ಷೆಗಳ ಫಲಿತಾಂಶ ಘೋಷಿಸುವ ನಿರೀಕ್ಷೆ!

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ 10 ಮತ್ತು 12ನೇ ತರಗತಿ ಅವಧಿ 2ರ ಬೋರ್ಡ್ ಪರೀಕ್ಷೆಗಳಿಗೆ ವಿವರವಾದ ವೇಳಾಪಟ್ಟಿಯನ್ನ ಬಿಡುಗಡೆ ಮಾಡಿದೆ. ಏಪ್ರಿಲ್ 26ರಿಂದ ಪರೀಕ್ಷೆಗಳು ಪ್ರಾರಂಭವಾಗಲಿವೆ ಎಂದು ತಿಳಿಸಿದ್ದು,CBSE ಶೀಘ್ರದಲ್ಲೇ ತಮ್ಮ ಅಧಿಕೃತ…

ಕ್ಷುಲ್ಲಕ ಕಾರಣಕ್ಕೆ ಗರ್ಭಿಣಿ ಪತ್ನಿಗೆ ಡೀಸೆಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಪತಿ|ಮೊದಲ ಪತಿಯಿಂದ ಆಕೆಗೆ ಜನಿಸಿದ್ದ ಹೆಣ್ಣು ಮಗುವನ್ನು ಕಚ್ಚಿ ವಿಕೃತಿ

ಕುಡಿಯಲು ಹಣ ನೀಡದಕ್ಕೆ ಕೋಪಗೊಂಡ ಪತಿ ಗರ್ಭಿಣಿಯೆಂದು ನೋಡದೆ ಪತ್ನಿಗೆ ಡೀಸೆಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದೂ ಅಲ್ಲದೇ ಮಗುವನ್ನು ಕಚ್ಚಿ ಕೊಲೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೈಯಪ್ಪನಹಳ್ಳಿಯಲ್ಲಿ ವಾಸವಾಗಿದ್ದ ಎರಡೂವರೆ ತಿಂಗಳ ಗರ್ಭಿಣಿ ಮೀನಾ (23)…

ಭೀಕರ ರಸ್ತೆ ಅಪಘಾತ| ಸಂಸದರ ಪುತ್ರ ಸಾವು!

ಚೆನ್ನೈ : ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ ( ಡಿಎಂಕೆ) ರಾಜ್ಯಸಭಾ ಸಂಸದ ಎನ್ ಆರ್ ಇಳಂಗೋವನ್ ಅವರ ಪುತ್ರ ರಾಕೇಶ್ ( 22) ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮತ್ತೋರ್ವ ಪ್ರಯಾಣಿಕನೊಂದಿಗೆ ಪುದುಚೇರಿಯಿಂದ ಚೆನ್ನೈ ಗೆ ರಾಕೇಶ್…

ಬೆಳ್ಳಂಬೆಳಗ್ಗೆ ಕಾಡಾನೆ ದಾಳಿಗೆ ಕೂಲಿ ಕಾರ್ಮಿಕರಿಬ್ಬರು ದಾರುಣ ಸಾವು !!

ಕಾಡಾನೆ ದಾಳಿಗೆ ಕಾರ್ಮಿಕರಿಬ್ಬರು ಬಲಿಯಾದ ಘಟನೆ ಇಂದು ಬೆಳಗ್ಗೆ ಬೇಲೂರು ತಾಲೂಕಿನ ಕಡೇಗರ್ಜೆ ಗ್ರಾಮದಲ್ಲಿ ನಡೆದಿದೆ. ಕಡೆಗರ್ಜೆ ಗ್ರಾಮದ ಚಿಕ್ಕಯ್ಯ (50) ಮತ್ತು ಹೀರಯ್ಯ(52) ಮೃತ ದುರ್ದೈವಿಗಳು. ಕಡೆಗರ್ಜೆ ಮನೆ ಸಮೀಪದ ತೋಟದಲ್ಲಿ ಕೆಲಸಕ್ಕೆಂದು ಇವರಿಬ್ಬರು ಇಂದು ಬೆಳಗ್ಗೆ…

ಕೇವಲ ಐದು ರೂಪಾಯಿಗೆ ಈತ ಮಾರುವ ಆಮ್ಲೆಟ್ ರುಚಿ ಹೇಗಿದೆ ಗೊತ್ತಾ ??|ಕೇವಲ 1 ನಿಮಿಷದಲ್ಲಿ ಈತ ತಯಾರಿಸುವ ಆಮ್ಲೆಟ್ ಗೆ ಭಾರಿ ಬೇಡಿಕೆ|ಇಲ್ಲಿದೆ ‘ಭಾರತದ ಆಮ್ಲೆಟ್ ಮನುಷ್ಯ’ನ ಇಂಟೆರೆಸ್ಟಿಂಗ್ ಸ್ಟೋರಿ

ಆಮ್ಲೆಟ್ ಅಂದ್ರೆ ಯಾರು ತಾನೇ ನೋಡಿಲ್ಲ, ತಿಂದಿಲ್ಲ.. ಹೀಗಿರುವಾಗ ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ಇದರ ತಯಾರಿ,ಬಳಸುವ ಪದಾರ್ಥ, ಬೆಲೆ ಎಲ್ಲವೂ ತಿಳಿದಿರುತ್ತದೆ. ಇತ್ತೀಚೆಗೆ ಅಂತೂ ಆಹಾರ ಪದಾರ್ಥಗಳ ಬೆಲೆಯೂ ಅಧಿಕವಾಗುತ್ತಲೇ ಇದೆ.ಆದ್ರೆ ಇಲ್ಲೊಬ್ಬ ವ್ಯಕ್ತಿ ಬೆಲೆ ಏರಿಕೆ ನಡುವೆಯೂ ಎಷ್ಟು…

ವಿಮಾನ ಪ್ರಯಾಣಿಕರಿಗೊಂದು ಸಿಹಿ ಸುದ್ದಿ !! | ಶೀಘ್ರದಲ್ಲಿಯೇ ಪ್ರಯಾಣ ದರದಲ್ಲಿ ಭಾರಿ ಇಳಿಕೆ ಸಾಧ್ಯತೆ

ಎಲ್ಲರಿಗೂ ವಿಮಾನದಲ್ಲಿ ಒಮ್ಮೆಯಾದರೂ ಹಾರಾಡಬೇಕೆಂಬ ಆಸೆ ಇದ್ದೇ ಇರುತ್ತದೆ. ಆದರೆ ಆ ಪ್ರಯಾಣ ತುಸು ದುಬಾರಿಯಾಗಿರುವುದರಿಂದ ಜನಸಾಮಾನ್ಯರು ತಮ್ಮ ಆಸೆಯನ್ನು ಬದಿಗೊತ್ತುತ್ತಾರೆ. ಆದರೆ ಈ ಕುರಿತು ನಿಮಗೊಂದು ಗುಡ್ ನ್ಯೂಸ್ ಇದೆ. ಮುಂಬರುವ ದಿನಗಳಲ್ಲಿ ವಿಮಾನ ಟಿಕೆಟ್ ದರದಲ್ಲಿ…