ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್
				
ರಾಜ್ಯ ಸರಕಾರ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಇದುವರೆಗೆ ಇದ್ದ ಮ್ಯಾನುಯೆಲ್ ಸಾಲಸೌಲಭ್ಯವನ್ನು ತೆಗೆದು ಹಾಕಿ, ಆನ್ ಲೈನ್ ಮೂಲಕ ಸಾಲ ಪಡೆಯುವ ಅವಕಾಶವನ್ನು ನೀಡಿದೆ.
ಆನ್ ಲೈನ್ ಮೂಲಕ ಸಾಲ ಮಂಜೂರಾತಿಗಾಗಿ ಸಾಫ್ಟ್ ವೇರ್ ಅಭಿವೃದ್ಧಿ ಪಡಿಸಲಾಗಿದ್ದು, ಇನ್ಮುಂದೆ ಸರ್ಕಾರಿ ವಿಮಾ…