ಭಾನುವಾರ, 8 ನವೆಂಬರ್ 2026

News

ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಶಾಲೆ , ಸುಲ್ಕೇರಿಯಲ್ಲಿ ಜನರೇಟರ್ ಇದರ ಉದ್ಘಾಟನಾ ಕಾರ್ಯಕ್ರಮ

ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಶಾಲೆ , ಸುಲ್ಕೇರಿಯಲ್ಲಿ ದಿನಾಂಕ 30:01:2026 ರ ಶುಕ್ರವಾರ ಎಸ್ಕವ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇವರು ಶಾಲೆಗೆ ಕೊಡುಗೆಯಾಗಿ ನೀಡಿದ ರೂಪಾಯಿ 1 ಲಕ್ಷ 69 ಸಾವಿರ…

ಸಾಗರ ಮಾರಿ ಜಾತ್ರೆಗೆ ವಿಶೇಷ ರೈಲು: ವೇಳಾಪಟ್ಟಿ ಇಲ್ಲಿದೆ

ಶಿವಮೊಗ್ಗ: ಸಾಗರದ ಐತಿಹಾಸಿಕ ಮಾರಿಕಾಂಬಾ ದೇವಿ ಜಾತ್ರೆಗೆ ಫೆ.3 ರಿಂದ ಫೆ.10 ರವರೆಗೆ ಯಶವಂತಪುರದಿಂದ ತಾಳಗುಪ್ಪಕ್ಕೆ ಹಾಗೂ ತಾಳಗುಪ್ಪದಿಂದ ಯಶವಂತಪುರಕ್ಕೆ ಚಲಿಸಲಿದೆ. ಸಂಸದ ಬಿ.ವೈ ರಾಘವೇಂದ್ರ ಅವರು ಈ ರೈಲು ಸೇವೆಯಲ್ಲಿ ಸದುಪಯೋಗ ಪಡಿಸಿಕೊಳ್ಳಲು ಮನವಿ ಮಾಡಿದ್ದಾರೆ. ಸಾಗರ…

ಮೆಡ್‌ ಎಕ್ಸ್‌ ಪಾಲಿಕ್ಲಿನಿಕ್‌ ಗುರುವಾಯನಕೆರೆ ಉದ್ಘಾಟನಾ ಸಮಾರಂಭ

ನೂತನವಾಗಿ ಆರಂಭಗೊಂಡ ಮೆಡ್ ಎಕ್ಸ್ ಪಾಲಿಕ್ಲಿನಿಕ್ ಗುರುವಾಯನಕೆರೆ ಇದರ ಉದ್ಘಾಟನಾ ಸಮಾರಂಭದಲ್ಲಿ ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಭಾಗವಹಿಸಿ ಶುಭ ಹಾರೈಸಿದರು.

ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪ್ರಮಾಣ ವಚನ ಸ್ವೀಕಾರ

ಮುಂಬೈನ ಲೋಕ ಭವನದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ದಿವಂಗತ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎಪಿ) ಮುಖ್ಯಸ್ಥ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬುಧವಾರ ಬಾರಾಮತಿಯಲ್ಲಿ ವಿಮಾನ ಅಪಘಾತದಲ್ಲಿ…

ಬೆಳ್ತಂಗಡಿ: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ತಾತ್ಕಾಲಿಕ ತಡೆ

ಬೆಳ್ತಂಗಡಿ: ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್‌ ಅವರು ನೀಡಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್‌ ತಡೆ ನೀಡಿದೆ. ಪುತ್ತೂರು ಸಹಾಯಕ ಕಮಿಷನರ್‌ ಅವರ ಆದೇಶವನ್ನು ಪ್ರಶ್ನಿಸಿ ಮಹೇಶ್‌…

ಬೆಂಗಳೂರು ಚಿತ್ರೋತ್ಸವದಲ್ಲಿ ʼತೀರ್ಥರೂಪ ತಂದೆಯವರಿಗೆʼ ಪ್ರದರ್ಶನ

ಕನ್ನಡ ಸ್ಪರ್ಧಾ ವಿಭಾಗದಲ್ಲಿ ಪ್ರದರ್ಶನಗೊಂಡ ರಾಮೇನಹಳ್ಳಿ ಜಗನ್ನಾಥ ನಿರ್ದೇಶನದ ಚಿತ್ರ ಜೈಚಾಮುಂಡೇಶ್ವರಿ ಪ್ರೊಡಕ್ಷನ್ಸ್ ನಿರ್ಮಾಣದ ಹಾಗೂ ʼಹೊಂದಿಸಿ ಬರೆಯಿರಿʼ ಖ್ಯಾತಿಯ ರಾಮೇನಹಳ್ಳಿ ಜಗನ್ನಾಥ ನಿರ್ದೇಶನದ ʼತೀರ್ಥರೂಪ ತಂದೆಯವರಿಗೆʼ ಚಿತ್ರ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ‌ ಕನ್ನಡ ಸ್ಪರ್ಧಾ…

ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಎ.ಸಿ.ಪಿ.ಹವಾಲ್ದಾರ್‌ ದೇವಕುಮಾರ್‌ ಬರೆಮೇಲು ಮುಗೇರಡ್ಕ ಇವರಿಗೆ ಅಭಿನಂದನಾ ಕಾರ್ಯಕ್ರಮ

ಮೊಗ್ರು: ರಾಷ್ಟ್ರಭಕ್ತರ ವೇದಿಕೆ ಬಂದಾರು ಮತ್ತು ಮೊಗ್ರು ಗ್ರಾಮ ಇದರ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳು, ನಿವೃತ್ತ ಸೇನಾನಿಗಳ ಸಂಘ, ಊರ ಪರವೂರ ದೇಶ ಭಕ್ತರ ಸಹಕಾರದೊಂದಿಗೆ ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ…

ಬೆಳ್ತಂಗಡಿ: ಕೆಲ್ಲಗುತ್ತು ಕಿನ್ಯಮ್ಮ ಸಭಾಭವನ ಪರವಾನಿಗೆ ರದ್ದು

ಬೆಳ್ತಂಗಡಿ: ಅಕ್ರಮವಾಗಿ ಸರಕಾರದ ಜಮೀನಿನಲ್ಲಿ ಸಭಾಭವ ನಿರ್ಮಾಣ ಮಾಡಿರುವ ಕಾರಣದಿಂದ ಪಟ್ಟಣ ಪಂಚಾಯತ್‌ ಅಧಿಕಾರಿಗಳು ಪರವಾನಿಗೆಯನ್ನು ರದ್ದು ಮಾಡಿ ಆದೇಶ ಹೊರಡಿಸಿರುವ ಕುರಿತು ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಪ್ರಥಮ ದರ್ಜೆ ಕಾಲೇಜು ರಸ್ತೆಯ, ಜೈನ್‌ ಪೇಟೆಯಲ್ಲಿರುವ ಸ.ನ.64/14…

ಉಜಿರೆ: ಏಕಾಏಕಿ ತಡೆಗೋಡೆ ಕುಸಿತ: ಓರ್ವ ಸಾವು

ಉಜಿರೆ: ಇಂದು (ಜ.31) ನಿರ್ಮಾಣ ಹಂತದಲ್ಲಿದ್ದ ತಡೆಗೋಡೆಯೊಂದು ಏಕಾಏಕಿ ಕುಸಿದು ಬಿದ್ದ ಪರಿಣಾಮ ಕಾರ್ಮಿಕನೊಬ್ಬ ಸಾವಿಗೀಡಾದ ಘಟನೆ ನಡೆದಿದೆ. ಬಿಹಾರ ಮೂಲದ ರಾಕೇಶ್‌ ಕುಮಾರ್‌ (25) ಎನ್ನುವವರು ಮೃತಪಟ್ಟಿದ್ದಾರೆ. ಉಜಿರೆಯಿಂದ ಸುರ್ಯ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿದ್ದವೇಳೆ ತಾಲೂಕಿನ ಉಜಿರೆ…

ಕರ್ನಾಟಕ ಬಸ್ಸುಗಳಲ್ಲಿ ಮತ್ತು ಬಸ್ ನಿಲ್ದಾಣಗಳಲ್ಲಿ ತಂಬಾಕು ಜಾಹೀರಾತು ನಿಷೇಧ

ಸಚಿವ ರಾಮಲಿಂಗಾ ರೆಡ್ಡಿ ಶುಕ್ರವಾರ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಮತ್ತು ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಯನ್ನು ಉತ್ತೇಜಿಸುವ ಎಲ್ಲಾ ನೇರ ಮತ್ತು ಪರೋಕ್ಷ ಜಾಹೀರಾತುಗಳನ್ನು ನಿಷೇಧಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ…