ಮಂಡ್ಯದಲ್ಲಿ ಕಾಂಗ್ರೆಸ್ ಬೆಂಬಲಿಗರಿಂದ ಮತ್ತೆ ಸದ್ದು ಮಾಡಿದ ನಂಗಾನಾಚ್ !! | ಗ್ರಾಮದೇವತೆ ಹಬ್ಬದಲ್ಲಿ ಅಶ್ಲೀಲ ನೃತ್ಯ ಪ್ರದರ್ಶನಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ
ಚುನಾವಣೆ ಹತ್ತಿರವಾಗುತ್ತಿದ್ದ ಹಾಗೆ ಮತದಾರರನ್ನು ಸೆಳೆಯಲು ರಾಜಕೀಯ ಮುಖಂಡರು ಒಂದೆಲ್ಲಾ ಒಂದು ರೀತಿಯ ಸರ್ಕಸ್ ಮಾಡಲು ಶುರು ಮಾಡುತ್ತಾರೆ. ಇದೀಗ ಅಂತಹದೇ ಒಂದು ಗಿಮಿಕ್ ಮಾಡಲು ಹೋದ ಕಾಂಗ್ರೆಸ್ ಮುಖಂಡನ ಬೆಂಬಲಿಗರು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾದ ಘಟನೆ ಮಂಡ್ಯ…










