Browsing Category

News

ಖಾಸಗಿ ವಲಯದ ನೌಕರರಿಗೆ ಗುಡ್ ನ್ಯೂಸ್, ನಿವೃತ್ತಿ ವಯಸ್ಸು ಏರಿಕೆ!!

ಧಾರವಾಡ: ಖಾಸಗಿ ವಲಯದ ನೌಕರರಿಗೆ ಹೈಕೋರ್ಟ್ ಸಿಹಿಸುದ್ದಿ ನೀಡಿದ್ದು, ನಿವೃತ್ತಿಯ ವಯಸ್ಸನ್ನು 58 ವರ್ಷದಿಂದ 60 ವರ್ಷಕ್ಕೆ ಏರಿಸಬೇಕು ಎಂಬ ನಿರ್ಧಾರಕ್ಕೆ ಗ್ರೀನ್ ಸಿಗ್ನಲ್ ದೊರಕಿದೆ. ಕರ್ನಾಟಕ ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶಗಳ ತಿದ್ದುಪಡಿ ನಿಯಮಗಳ ಮಾದರಿ ಅನ್ವಯ ನೌಕರರ ನಿವೃತ್ತಿ

ಬಂಟ್ವಾಳ: ಪಂಜಿಕಲ್ಲಿನ ಮುಕ್ಕುಡದಲ್ಲಿ ಮತ್ತೆ ಭೂಕುಸಿತ, ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ದೊಡ್ಡ ಅನಾಹುತ

ಬಂಟ್ವಾಳ: ಜುಲೈ 6 ರಂದು ಪಂಜಿಕಲ್ಲಿನ ಮುಕ್ಕುಡ ಎಂಬಲ್ಲಿ ಜುಲೈ 6ರಂದು ಉಂಟಾದ ಭೂಕುಸಿತದಿಂದ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಇನ್ನೂ ಜನರ ಮನಸ್ಸಿನಿಂದ ಮಾಸಿಲ್ಲ. ಈಗ ಮತ್ತೆ ಅದೇ ಸ್ಥಳದಲ್ಲಿ ಭಾನುವಾರ ಸಂಜೆ ಮತ್ತೆ ಭೂಕುಸಿತ ಉಂಟಾಗಿದ್ದು ಜನ ಭಯಭೀತರಾಗಿದ್ದಾರೆ. ಆದರೆ ತಾಲೂಕು ಆಡಳಿತ

ಕೇಂದ್ರದಿಂದ ಮಹಿಳೆಯರಿಗೆ ಉಚಿತ “ಹೊಲಿಗೆ ಯಂತ್ರ” |  ಅರ್ಜಿ ಪ್ರಕ್ರಿಯೆ ಆರಂಭ!

ಭಾರತ ದೇಶದ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಮತ್ತು ಸ್ವಾವಲಂಬಿಗಳಾಗಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇವುಗಳಲ್ಲಿ ಒಂದು ಉಚಿತ ಹೊಲಿಗೆ ಯಂತ್ರ ಯೋಜನೆ ಕೂಡಾ ಒಂದು. ಹೌದು, ಸರ್ಕಾರ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ಉಚಿತವಾಗಿ ನೀಡುತ್ತದೆ. ಈ ಯೋಜನೆಯ ಸಹಾಯದಿಂದ

ಇಂದಿನ ಪೆಟ್ರೋಲ್ , ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಕಂಪ್ಲೀಟ್ ವಿವರ!

ಉಕ್ರೇನ್ ಮತ್ತು ರಷ್ಯಾ ಯುದ್ಧದಿಂದ ಅಂತಾರಾಷ್ಟ್ರೀಯ ಕಚ್ಚಾತೈಲ ಬೆಲೆ ಏರಿಕೆಯಾದ ಬೆನ್ನಲ್ಲೇ ಭಾರತದಲ್ಲಿ ಇಂಧನ ಬೆಲೆ ಹೆಚ್ಚಾಗಿತ್ತು. ಗ್ರಾಹಕರ ಮೇಲಿನ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇತ್ತೀಚೆಗೆ ತೈಲ ಬೆಲೆಯ ಸುಂಕ ಕಡಿತಗೊಳಿಸಿದೆ. ಹಾಗಾದ್ರೆ ಇಂದಿನ ಪೆಟ್ರೋಲ್ ಮತ್ತು

ಪಿಂಚಣಿದಾರರೇ ನಿಮಗೊಂದು ಭರ್ಜರಿ ಸಿಹಿ ಸುದ್ದಿ | ಏಕಕಾಲದಲ್ಲಿ 73 ಲಕ್ಷ ಪಿಂಚಣಿದಾರರ ಖಾತೆಗೆ ಜಮೆ ಆಗಲಿದೆ ಪಿಂಚಣಿ…

ಪಿಂಚಣಿ ವಿತರಣೆಗೆ ಕೇಂದ್ರೀಯ ವ್ಯವಸ್ಥೆ ರಚಿಸಲು ಕಾರ್ಮಿಕರ ಭವಿಷ್ಯನಿಧಿ ಕಚೇರಿ ಮುಂದಾಗಿದೆ. 73 ಲಕ್ಷ ನಿವೃತ್ತರ ಬ್ಯಾಂಕ್ ಖಾತೆಗೆ ಏಕಕಾಲದಲ್ಲಿ ಪಿಂಚಣಿ ಜಮೆ ಮಾಡಲಾಗುತ್ತದೆ. ಪ್ರಸ್ತುತ 138 ಪ್ರಾದೇಶಿಕ ಕಚೇರಿಗಳ ಮೂಲಕ ಪಿಂಚಣಿ ಬಟವಾಡೆಯಾಗುತ್ತಿದ್ದು, ಒಂದೊಂದು ಕಡೆ ಒಂದೊಂದು ದಿನ

2022-23ನೇ ಸಾಲಿನ ಸ್ನಾತಕ, ಸ್ನಾತಕೋತ್ತರ ‘ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ

2022-23ನೇ ಶೈಕ್ಷಣಿಕ ಸಾಲಿನ ಸ್ನಾತಕ, ಸ್ನಾತಕೋತ್ತರ ಶೈಕ್ಷಣಿಕ ವೇಳಾಪಟ್ಟಿಯನ್ನು ಉನ್ನತ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ರಾಜ್ಯದ ಉದ್ದಗಲಕ್ಕೂ ಪದವಿ ತರಗತಿಗಳಿಗೆ ಜುಲೈ 11ರಿಂದ ಪ್ರವೇಶಾತಿ ಆರಂಭವಾಗಲಿದ್ದು, ಆಗಸ್ಟ್ 17ರಿಂದ 22ರ ನಡುವೆ ತರಗತಿಗಳು ಆರಂಭವಾಗಲಿವೆ. ಇದೇ ರೀತಿಯಲ್ಲಿ

33ರ ಹರೆಯದ ಪುರುಷನೋರ್ವನಿಗೆ ಮುಟ್ಟಿನ ಸಮಸ್ಯೆ| ಪರೀಕ್ಷೆಗೊಳಗಾದಾಗ ಗೊತ್ತಾಯ್ತು ಒಂದು ಭೀಕರ ಸತ್ಯ!

ಮುಟ್ಟು ಸಾಮಾನ್ಯವಾಗಿ ಹೆಣ್ಮಕ್ಕಳಿಗೆ ಆಗುವುದು ಇದು ಎಲ್ಲರಿಗೂ ಗೊತ್ತೇ ಇದೆ. ಪ್ರಕೃತಿದತ್ತ ಪ್ರಕ್ರಿಯೆಯೊಂದು ಹೆಣ್ಣು ಮಕ್ಕಳಿಗೆ ವರದಾನ ಎಂದೇ ಹೇಳಬಹುದು. ಆದರೆ ಇಲ್ಲೊಂದು ಕಡೆ ಪುರುಷನೋರ್ವನಿಗೆ ಹೆಣ್ಣು ಮಕ್ಕಳಿಗೆ ಆಗುವ ರೀತಿಯಲ್ಲೇ ಮುಟ್ಟಿನ ಎಲ್ಲಾ ಸಮಸ್ಯೆಗಳು ಕಂಡು ಬಂದಿದ್ದು, ವಿಜ್ಞಾನ

ಟೈಲರ್ ಕನ್ಹಯ್ಯ ಲಾಲ್ ಶಿರಚ್ಚೇದ ಪ್ರಕರಣ : 7 ನೇ ಫರ್ಹಾದ್ ಮೊಹಮ್ಮದ್ ಶೇಖ್ ಪೊಲೀಸ್ ಬಲೆಗೆ

ರಾಜಸ್ಥಾನ: ಬಿಜೆಪಿ ನಾಯಕಿ ನೂಪುರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಕೊಲೆಗೀಡಾಗಿದ್ದ ಕನ್ನಯ್ಯ ಲಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಉದಯಪುರದ ಮಲ್ಲಾಸ್ ಸ್ಟ್ರೀಟ್ ನಲ್ಲಿರುವ ಟೈಲರ್ ಕನ್ಹಯ್ಯ ಲಾಲ್ ಅಂಗಡಿಗೆ ಜೂ.28ರಂದು